ಮದುವೆಯಲ್ಲಿ ವಿಷ ಸೇವಿಸಿದ ನವ ಜೋಡಿ- ವರ ಸಾವು, ವಧು ಸ್ಥಿತಿ ಗಂಭೀರ…

ಭೋಪಾಲ್: ಮದುವೆಯಲ್ಲಿ ವಧು-ವರರಿಬ್ಬರೂ ವಿಷ ಸೇವಿಸಿದ್ದು, ವರ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಡೆದಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್(ಎಎಸ್ಐ) ರಂಜಾನ್ ಖಾನ್, ಕನಾಡಿ ಪ್ರದೇಶದ ಆರ್ಯ ಸಮಾಜ...

ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ – ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ.

ನವದೆಹಲಿ: ಸಿಎಂ ಬಿಕ್ಕಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಸಿದ್ಧರಾಮಯ್ಯ ಅವರು ಮತ್ತೊಮ್ಮೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಉಪಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ. ನಿನ್ನೆ ದಿನಪೂರ್ತಿ ಡಿಕೆಶಿ...

ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಚಾಲಕ ಜಫರ್ಯಾಬ್ ಜಿಲಾನಿ ನಿಧನ…

ಉತ್ತರಪ್ರದೇಶ: ಬಾಬರಿ ಮಸೀದಿ ಕ್ರಿಯಾ ಸಮಿತಿಯ ಸಂಚಾಲಕ ಜಫರ್ಯಾಬ್ ಜಿಲಾನಿ ಅವರು ಲಕ್ನೋದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದ ಹಿನ್ನಲೆ ಜಿಲಾನಿ ಅವರನ್ನು ನಿಶಾತ್‍ಗಂಜ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ, ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ – ಸುರ್ಜೇವಾಲ ಸ್ಪಷ್ಟನೆ…

ನವದೆಹಲಿ: ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ. ಅಂತಿಮವಾಗಿ ಸಿಎಂ ಆಯ್ಕೆ ಆಗಿಲ್ಲ. ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...

ಕನಿಷ್ಠ 2 ವರ್ಷಗಳಿಂದ ಬಳಸದ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಗೂಗಲ್ ನಿರ್ಧಾರ…

ವಾಷಿಂಗ್ಟನ್: ಕನಿಷ್ಠ 2 ವರ್ಷಗಳಿಂದ ಬಳಸದ ಅಥವಾ ಸೈನ್ ಇನ್ ಮಾಡದ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಗೂಗಲ್ ಕಂಪನಿ ತಿಳಿಸಿದೆ. ಗೂಗಲ್ ತನ್ನ ಬಳಕೆದಾರರ ನಿಷ್ಕ್ರಿಯ ಖಾತೆಗಳ ನೀತಿಯಲ್ಲಿ ಹೊಸ ಬದಲಾವಣೆ ತಂದಿದೆ. ಬಳಕೆದಾರರು...

ಮೂರನೇ ಪತ್ನಿಗಾಗಿ ತನ್ನ ಸ್ವಂತ ಮಗನನ್ನೇ ಕತ್ತು ಹಿಸುಕಿ ಕೊಂದ ಪಾಪಿ ತಂದೆ!

ಭೋಪಾಲ್: ಮೂರನೇ ಪತ್ನಿಗಾಗಿ ತನ್ನ ಸ್ವಂತ ಮಗನನ್ನೇ ವ್ಯಕ್ತಿಯೊಬ್ಬ ಕತ್ತು ಹಿಸುಕಿ ಕೊಲೆಗೈದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಿನ್ನೆ ವರದಿಯಾಗಿದೆ. ಏಳು ವರ್ಷದ ಪ್ರತೀಕ್ ಕೊಲೆಯಾದ ದುರ್ದೈವಿಯಾಗಿದ್ದು, ಈತ 3ನೇ ಕ್ಲಾಸಿನಲ್ಲಿ ಓದುತ್ತಿದ್ದ....

ದೇಶದಲ್ಲಿ 1,019 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,83,152ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,019 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,83,152ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,794ಕ್ಕೆ ಏರಿಕೆಯಾಗಿದೆ....

ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ ಸರ್ಕಾರಿ ಆಸ್ಪತ್ರೆ – ಮಗಳ ಮೃತದೇಹವನ್ನು ಬೈಕಿನಲ್ಲೇ ಸಾಗಿಸಿದ ತಂದೆ!

ಭೋಪಾಲ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆಂಬ್ಯುಲೆನ್ಸ್ ನೀಡಲು ನಿರಾಕರಿಸಿದ್ದರಿಂದ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೃತದೇಹವನ್ನು ಬೈಕಿನಲ್ಲೇ ಸಾಗಿಸಿದ ಘಟನೆ ಮಧ್ಯಪ್ರದೇಶದ ಶಹದೋಲ್ ನಲ್ಲಿ ನಡೆದಿದೆ. ವ್ಯಕ್ತಿಯನ್ನು ಲಕ್ಷ್ಮಣ್ ಸಿಂಗ್ ಎಂದು ಗುರುತಿಸಲಾಗಿದ್ದು, ಇವರು...

ಲೇಡಿ ಸಿಂಗಂ ಖ್ಯಾತಿಯ ಎಸ್ಐ, ರಸ್ತೆ ಅಪಘಾತದಲ್ಲಿ ಸಾವು…

ಅಸ್ಸಾಂ: ಅಸ್ಸಾಂನ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ವಿವಾದಿತ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ಅವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ...

7 ಕಿ.ಮೀ ನಡೆದ ತುಂಬು ಗರ್ಭಿಣಿ – ಸೂರ್ಯನ ತಾಪ ತಡೆಯಲಾಗದೇ ಸಾವು…

ಮಹಾರಾಷ್ಟ್ರ: ಆಸ್ಪತ್ರೆಗೆ ತೆರಳಲು ಬರೋಬ್ಬರಿ 7 ಕಿಲೋ ಮೀಟರ್ ನಡೆದ ತುಂಬು ಗರ್ಭಿಣಿಯೊಬ್ಬರು ಸೂರ್ಯನ ತಾಪ ತಡೆಯಲಾಗದೇ ಸಾವನ್ನಪ್ಪಿರುವ ಘಟನೆ ರಾಜ್ಯದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ಬುಡಕಟ್ಟು ಸಮುದಾಯದ 21 ವರ್ಷದ ಗರ್ಭಿಣಿ ಮಹಿಳೆ...
error: Content is protected !!