ದೇಶದಲ್ಲಿ 653 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,82,131ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 653 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,82,131ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,790ಕ್ಕೆ ಏರಿಕೆಯಾಗಿದೆ....

ದೆಹಲಿಯ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…

ನವದೆಹಲಿ: ದಕ್ಷಿಣ ದೆಹಲಿಯ ಶಾಲೆಯೊಂದಕ್ಕೆ ಇಂದು ಬೆಳಗ್ಗೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ. ಪುಷ್ಪ ವಿಹಾರ್ ಪ್ರದೇಶದಲ್ಲಿರುವ ಅಮೃತ ಶಾಲೆಗೆ ಬೆಳಗ್ಗೆ 6:35ರ ವೇಳೆಗೆ ಬೆದರಿಕೆಯ ಮೇಲ್ ಬಂದಿದ್ದು, ನಂತರ ಶಾಲೆಯ ಆಡಳಿತ...

ನಕಲಿ ಮದ್ಯ ಸೇವಿಸಿ ಮೂವರು ಮಹಿಳೆಯರು ಸೇರಿದಂತೆ 10 ಮಂದಿ ಸಾವು…

ಚೆನ್ನೈ: ನಕಲಿ ಮದ್ಯ ಸೇವಿಸಿ ಮೂವರು ಮಹಿಳೆಯರು ಸೇರಿದಂತೆ ಒಟ್ಟು 10 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿಲ್ಲುಪುರಂ ಹಾಗೂ ಚೆಂಗಲ್‌ಪೇಟ್ ಜಿಲ್ಲೆಗಳಲ್ಲಿ ನಡೆದಿದೆ. ವಿಲ್ಲುಪುರಂ ಜಿಲ್ಲೆಯ ಮರಕ್ಕನಂ ಪ್ರದೇಶದಲ್ಲಿ 6 ಜನರು ಸಾವನ್ನಪ್ಪಿದ್ದು,...

ಗುರುದ್ವಾರದ ಬಳಿ ಮದ್ಯಪಾನ ಮಾಡುತ್ತಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ…

ಚಂಡೀಗಢ: ಗುರುದ್ವಾರದ ಬಳಿ ಮದ್ಯಪಾನ ಮಾಡುತ್ತಿದ್ದ ಮಹಿಳೆಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಪಟಿಯಾಲದಲ್ಲಿ ನಡೆದಿದೆ. ಪರ್ಮಿಂದರ್ ಕೌರ್ (32) ಹತ್ಯೆಯಾದ ಮಹಿಳೆ. ಗುರುದ್ವಾರಕ್ಕೆ ನಿತ್ಯ ಭೇಟಿ ನೀಡುತ್ತಿದ್ದ ನಿರ್ಮಲಜಿತ್ ಸಿಂಗ್ ಸೈನಿ...

ದೇಶದಲ್ಲಿ 797 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,81,475ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 797 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,81,475ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,778ಕ್ಕೆ ಏರಿಕೆಯಾಗಿದೆ....

ಹಣವಿಲ್ಲದೆ ಮಗುವಿನ ಶವವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಬಸ್‍ನಲ್ಲಿ ಸಂಚರಿಸಿದ ತಂದೆ.

ಕೋಲ್ಕತ್ತಾ: ಅಂಬುಲೆನ್ಸ್‌ಗೆ ಬಾಡಿಗೆ ನೀಡಲು ಹಣವಿಲ್ಲದೆ ತಂದೆಯೊಬ್ಬ ಮಗುವಿನ ಶವವನ್ನು ಬ್ಯಾಗ್‍ನಲ್ಲಿಟ್ಟುಕೊಂಡು ಬಸ್‍ನಲ್ಲಿ ಸಂಚರಿಸಿದ ಘಟನೆ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ನಡೆದಿದೆ. ಸಿಲಿಗುರಿಯ ಆಸ್ಪತ್ರೆಯೊಂದರಲ್ಲಿ ಆಶಿಮ್ ದೇವಶರ್ಮಾ ಎಂಬಾತ ತನ್ನ 5 ತಿಂಗಳ ಮಗುವನ್ನು...

ದೇಶದಲ್ಲಿ 1,220 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,79,402ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,220 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,79,402ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,767ಕ್ಕೆ ಏರಿಕೆಯಾಗಿದೆ....

ಚರಂಡಿ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಒಂದೇ ಕುಟುಂಬದ 5 ಕಾರ್ಮಿಕರು ಸಾವು…

ಮುಂಬೈ: ಚರಂಡಿ ಸ್ವಚ್ಛಗೊಳಿಸುವಾಗ ವಿಷಾನಿಲ ಸೇವಿಸಿ ಒಂದೇ ಕುಟುಂಬದ 5 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪರಭಾನಿ ಜಿಲ್ಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಗುರುವಾರ ಮಧ್ಯಾಹ್ನ 6 ಕಾರ್ಮಿಕರು ಭೌಚಾ ತಾಂಡಾ ಪ್ರದೇಶದ ಜಮೀನಿನಲ್ಲಿದ್ದ...

1,000 ಬಾಯ್‌ಫ್ರೆಂಡ್ಸ್ ಹೊಂದಿರುವ ಯುವತಿ- ಒಂದು ಗಂಟೆ ಡೇಟ್‍ಗೆ 5,000!

ಟಿಬಿಲಿಸಿ: ಯುವತಿಯೊಬ್ಬಳು 1,000 ಬಾಯ್‍ಫ್ರೆಂಡ್‍ಗಳನ್ನು ಹೊಂದಿದ್ದು, ಅವರೊಂದಿಗೆ ಡೇಟ್ ಮಾಡಲು ಗಂಟೆಗೆ 5,000 ರೂ. ಪಡೆಯುವ ಮೂಲಕ ಸುದ್ದಿಯಾಗಿದ್ದಾಳೆ. ಜಾರ್ಜಿಯಾದ ಕಮ್ಮಿಂಗ್‌ನ 23 ವರ್ಷದ ಯುವತಿ ಕ್ಯಾರಿನ್ ಮಾರ್ಜೋರಿ ಈ ರೀತಿ ಬಾಯ್‍ಫ್ರೆಂಡ್‍ಗಳನ್ನು ಹೊಂದಿರುವಾಕೆ....

ನಕ್ಸಲ್ ದಂಪತಿಯ ಪುತ್ರಿ 10ನೇ ತರಗತಿ ಪಾಸ್ – ಬಾಲಕಿಗೆ ವೈದ್ಯೆಯಾಗುವ ಭರವಸೆ…

ರಾಯ್ಪುರ: ಛತ್ತೀಸಗಢದ ಬಾಲಕಿಯೊಬ್ಬಳು 10 ತರಗತಿ ಬೋರ್ಡ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾಳೆ. ಈ ಮೂಲಕ ತಾನು ವೈದ್ಯೆಯಾಗುವ ಭರವಸೆ ಹೊಂದಿರುವುದಾಗಿ ತಿಳಿಸಿದ್ದಾಳೆ. ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದ ಸೋನ್ವಾರಮ್, ಆರತಿ ಹೆಸರಿನ ನಕ್ಸಲ್ ದಂಪತಿ ಪುತ್ರಿಯಾಗಿರುವ...
error: Content is protected !!