ದೇಶದಲ್ಲಿ 1,575 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,78,179ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,575 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,78,179ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,753ಕ್ಕೆ ಏರಿಕೆಯಾಗಿದೆ....
ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟ…
ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್ಇ) 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ.
ಫೆಬ್ರವರಿ 15 ರಿಂದ ಏಪ್ರಿಲ್ 5, 2023 ರವರೆಗೆ ನಡೆದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗೆ...
ಮೆಟ್ರೋ ಕೋಚ್ನ ನೆಲದ ಮೇಲೆ ಕುಳಿತು ಲಿಪ್ ಲಾಕ್ ಮಾಡಿದ ಪ್ರೇಮಿಗಳು…
ನವದೆಹಲಿ: ಪ್ರೇಮಿಗಳಿಬ್ಬರು ಮೆಟ್ರೋ ಕೋಚ್ನ ನೆಲದ ಮೇಲೆ ಕುಳಿತು ಲಿಪ್ ಲಾಕ್ ಮಾಡುತ್ತಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀಡಿಯೊದಲ್ಲಿ ಯುವತಿ ವ್ಯಕ್ತಿಯೊಬ್ಬನ ಮಡಿಲಲ್ಲಿ ಕುಳಿತು ಪರಸ್ಪರ ತುಟಿಗೆ ಚುಂಬಿಸುತ್ತಿರುವುದು ಕಂಡುಬಂದಿದ್ದು, ಭಾರೀ...
ದೇಶದಲ್ಲಿ 1,688 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,49,76,599ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,688 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,76,599ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,736 ಕ್ಕೆ...
ಗೋಲ್ಡನ್ ಟೆಂಪಲ್ ಬಳಿ ಮೂರನೇ ಬಾರಿಗೆ ಸ್ಫೋಟ – ಐವರು ಆರೋಪಿಗಳ ಬಂಧನ…
ಚಂಡೀಗಢ: ಗೋಲ್ಡನ್ ಟೆಂಪಲ್ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಅಮೃತಸರದ ಹೆರಿಟೇಜ್ ಸ್ಟ್ರೀಟ್ ಬಳಿ ಈ...
ಮದುವೆಯಲ್ಲಿ ನೃತ್ಯ ಮಾಡುತ್ತಲೇ ಮೃತಪಟ್ಟ ವ್ಯಕ್ತಿ…
ರಾಯ್ಪುರ: ಮದುವೆಯೊಂದರಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಛತ್ತೀಸ್ಗಢದ ರಾಜ್ನಂದಗಾಂವ್ ಜಿಲ್ಲೆಯ ಡೊಂಗರ್ಗಢದಲ್ಲಿ ನಡೆದಿದೆ.
ಬಲೋದ್ ಜಿಲ್ಲೆಯ ನಿವಾಸಿ ದಿಲೀಪ್ ರೌಜ್ಕರ್ ಮೃತ ವ್ಯಕ್ತಿ. ಈತ ಎಲೆಕ್ಟ್ರಿಕಲ್ ವಿಭಾಗದ...
ಡಿಎಂಕೆ ಫೈಲ್ಸ್ ವಿಚಾರ – ಅಣ್ಣಾಮಲೈ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ತಮಿಳುನಾಡು ಸರ್ಕಾರ…
ಚೆನ್ನೈ: ಡಿಎಂಕೆ ಫೈಲ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ವಿರುದ್ಧ ತಮಿಳುನಾಡು ಸರ್ಕಾರ ಇಂದು ಮಾನನಷ್ಟ ಮೊಕದ್ದಮೆ ಹೂಡಿದೆ.
ನಗರದ ಪಬ್ಲಿಕ್ ಪ್ರಾಸಿಕ್ಯೂಟರ್, ಅಣ್ಣಾಮಲೈ ಅವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್...
ಚಿಕಿತ್ಸೆ ನೀಡುತ್ತಿದ್ದ ವೈದ್ಯೆಗೆ ಚಾಕುವಿನಿಂದ ಇರಿದ ಆರೋಪಿ!
ತಿರುವನಂತಪುರಂ : ಚಿಕಿತ್ಸೆ ನೀಡುತ್ತಿದ್ದ ವೈದ್ಯೆಯ ಮೇಲೆ ಪ್ರಕರಣದ ಆರೋಪಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಕೇರಳದಲ್ಲಿ ಇಂದು ನಡೆದಿದೆ. ವಂದನಾ ದಾಸ್ (23) ಮೃತ ವೈದ್ಯೆ. ನೆಡುಂಬನಾದ ಶಾಲಾ ಶಿಕ್ಷಕ...
ದೇಶದಲ್ಲಿ 2,102 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,74,909ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,74,909ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,722 ಕ್ಕೆ...
ಇಮ್ರಾನ್ ಖಾನ್ ಬಂಧನ ಖಂಡಿಸಿ ಪ್ರತಿಭಟನೆ – ಉದ್ವಿಗ್ನ ವಾತಾವರಣ…
ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಬಂಧನ ಖಂಡಿಸಿ ಪಾಕಿಸ್ತಾನದಾದ್ಯಂತ ಬೆಂಬಲಿಗರಿಂದ ಪ್ರತಿಭಟನೆ ಭುಗಿಲೆದ್ದಿದೆ.
ಭ್ರಷ್ಟಾಚಾರ ಪ್ರಕರಣವೊಂದರ ವಿಚಾರಣೆಗಾಗಿ ಲಾಹೋರ್ನಿಂದ ಇಸ್ಲಾಮಾಬಾದ್ ಹೈಕೋರ್ಟ್ಗೆ ಹಾಜರಾಗಿದ್ದ ಪಾಕಿಸ್ತಾನದ...












