ಕರ್ರಿ ಮಾಡಿ ಅನ್ನ ಮಾಡಿಲ್ಲ ಅಂತಾ ಪತ್ನಿಯನ್ನೆ ಕೊಲೆಗೈದ ಪಾಪಿ ಪತಿ…
ಭುವನೇಶ್ವರ: ಕರ್ರಿ ಮಾಡಿ ಅನ್ನ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಲೆಗೈದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ನಿನ್ನೆ ಬಂಧಿಸಿರುವ ಘಟನೆ ಒಡಿಶಾದ ಸಂಬಲ್ಪುರ ಜಿಲ್ಲೆಯಲ್ಲಿ ನಡೆದಿದೆ.
ಜಮನಕಿರಾ ಪೊಲೀಸ್ ಠಾಣಾ ವ್ಯಾಪ್ತಿಯ ನುವಾಧಿ...
ದೇಶದಲ್ಲಿ 1,331 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,49,72,800 ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,331 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,72,800ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,707ಕ್ಕೆ ಏರಿಕೆಯಾಗಿದೆ....
50 ಅಡಿ ಎತ್ತರದ ಸೇತುವೆಯಿಂದ ಉರುಳಿ ಬಿದ್ದ ಬಸ್- 15 ಮಂದಿ ಸಾವು…
ಭೋಪಾಲ್ : 50 ಅಡಿ ಎತ್ತರದ ಸೇತುವೆಯಿಂದ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.
ಅಂದಾಜು 80 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ...
ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯಾ ಹತ್ಯೆ ಪ್ರಕರಣ – 7 ತಮಿಳುನಾಡು ಪೊಲೀಸರು ಅಮಾನತು…
ನವದೆಹಲಿ: ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ವಿಶೇಷ ಪೊಲೀಸ್ (ಟಿಎನ್ಎಸ್ಪಿ)ನ ಏಳು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.
ಈ ಹಿಂದೆ ದೆಹಲಿ ತಿಹಾರ್ ಜೈಲಿನಲ್ಲಿ ಕುಖ್ಯಾತ ಗ್ಯಾಂಗ್ಸ್ಟರ್ ತಿಲ್ಲು ತಾಜ್ಪುರಿಯಾನನ್ನು ಇರಿದು...
ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ…
ಛತ್ತೀಸ್ಗಢ: ಪಂಜಾಬ್ನ ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಇಂದು ಬೆಳಗ್ಗೆ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಎರಡು ದಿನಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಇದಾಗಿದೆ.
ಮೇ 6ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪವಿರುವ ಹೆರಿಟೇಜ್ ಸ್ಟ್ರೀಟ್ನಲ್ಲಿ...
ದೇಶದಲ್ಲಿ 1,839 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,71,469ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,839 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,71,469ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,692ಕ್ಕೆ ಏರಿಕೆಯಾಗಿದೆ....
ಮಿಗ್-21 ಯುದ್ಧ ವಿಮಾನ ಪತನ – ಮೂವರು ಸಾವು…
ಜೈಪುರ್: ಭಾರತೀಯ ವಾಯುಸೇನೆಯ ಮಿಗ್-21 ಯುದ್ಧ ವಿಮಾನ ಪತನಗೊಂಡು ಮೂವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಢದಲ್ಲಿ ಇಂದು ನಡೆದಿದೆ.
ಪೈಲಟ್ ಮತ್ತು ಸಹ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ. ಬಹ್ಲೋಲ್ನಗರ ಜಿಲ್ಲೆಯಲ್ಲಿರುವ ಮನೆಯ ಮೇಲೆ ವಿಮಾನ...
ಆಸ್ಪತ್ರೆಯ ಮೆಟ್ಟಿಲ ಬಳಿಯೇ ಮಗುವಿಗೆ ಜನ್ಮ ನೀಡಿದ ಮಹಿಳೆ…
ಭೋಪಾಲ್: ಆಸ್ಪತ್ರೆಯ ಮೆಟ್ಟಿಲ ಬಳಿಯೇ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದು, ಕಣ್ಣೆದುರೇ ಘಟನೆ ನಡೆದರೂ ವೈದ್ಯರು ಮತ್ತು ದಾದಿಯರು ಸಹಾಯಕ್ಕೆ ಬರದೇ ನಿರ್ಲಕ್ಷ್ಯ ತೋರಿದ ಘಟನೆ ನಿನ್ನೆ ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದಿದೆ.
ಅರುಣ್...
ಕ್ರಿಕೆಟಿಗ ನಿತೀಶ್ ರಾಣಾ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ – ಓರ್ವನ ಬಂಧನ…
ನವದೆಹಲಿ: ಕೆಕೆಆರ್ ತಂಡದ ಕ್ರಿಕೆಟಿಗ ನಿತೀಶ್ ರಾಣಾ ಅವರ ಪತ್ನಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಓರ್ವನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ನಿತೀಶ್ ರಾಣಾ ಅವರ ಪತ್ನಿ ಸಾಚಿ ಮಾರ್ವಾ ಅವರು ದೆಹಲಿಯ...
ದೇಶದಲ್ಲಿ 2,961 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,67,250 ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,961 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,67,250 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 17 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,659...












