ಭಾರತೀಯ ರಾಜ್ಯದ ವಿರುದ್ಧವೇ ಹೋರಾಡುತ್ತಿದ್ದೇವೆ: ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತಿರುಗೇಟು.
ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ 'ಭಾರತೀಯ ರಾಜ್ಯದ ವಿರುದ್ಧವೇ ಹೋರಾಡುತ್ತಿದ್ದೇವೆ' ಎಂಬ ಹೇಳಿಕೆ ಭಾರೀ ವಿವಾದ ಸೃಷ್ಟಿಸಿತ್ತು. ಈ ಹೇಳಿಕೆ ಕುರಿತು ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ನಾವು...
3 ಯುದ್ದ ನೌಕೆಗಳನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ.
ಮಹಾರಾಷ್ಟ್ರ: ಮುಂಬೈನ ನೌಕನೆಲೆಯಲ್ಲಿ ಐಎನ್‍ಎಸ್ ನೀಲ್‍ಗಿರಿ, ಐಎನ್‍ಎಸ್ ವಾಘ್‍ಶೀರ್ ಮತ್ತು ಐಎನ್‍ಎಸ್ ಸೂರತ್ ಎಂಬ 3 ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಸಮರ್ಪಣೆ ಮಾಡಿದರು. ಈ 3 ಯುದ್ಧ...
ಮೋಹನ್ ಭಾಗವತ್ ದೇಶದ್ರೋಹ ಎಸಗಿದ್ದಾರೆ: ರಾಹುಲ್ ಗಾಂಧಿ.
ನವದೆಹಲಿ: ಭಾರತಕ್ಕೆ ನಿಜವಾದ ಸ್ವಾತಂತ್ರ್ಯ 1947 ರಲ್ಲಿ ಸಿಕ್ಕಿಲ್ಲ, ರಾಮ ಮಂದಿರ ಪ್ರತಿಷ್ಠಾಪನಾ ದಿನದಂದು ಸಿಕ್ಕಿತು ಎಂಬ ಆರ್‍ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಹೇಳಿಕೆಗೆ ಕಾಂಗ್ರೆಸ್ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ....
ಮಹಾಕುಂಭ ಮೇಳ: ಹೊತ್ತಿ ಉರಿದ ಬಸ್, ಒಬ್ಬ ಸಾವು.
ಮಥುರಾ: ತೆಲಂಗಾಣದ ಜನರಿಂದ ತುಂಬಿದ್ದ ಬಸ್‍ವೊಂದು ಮಥುರಾದಲ್ಲಿ ಹೊತ್ತಿ ಉರಿದಿದೆ. ಮಾಹಿತಿ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ತೆಲಂಗಾಣದ 50 ಜನರಿದ್ದ ಖಾಸಗಿ ಬಸ್‍ವೊಂದು...
ರೈತರ ಪ್ರತಿಭಟನೆ: ಕೇಂದ್ರದಿಂದ ನೋಡಲ್ ಅಧಿಕಾರಿ ನೇಮಕ.
ನವದೆಹಲಿ: ಪಂಜಾಬ್ ಮತ್ತು ಹರಿಯಾಣ ರಾಜ್ಯಗಳಲ್ಲಿ ರೈತರ ಪ್ರತಿಭಟನೆ ಬಗ್ಗೆ ಮೌಲ್ಯಮಾಪನ ಮಾಡಿ ನಿರ್ಣಯಿಸಲು, ಪ್ರತಿಭಟನೆಯಿಂದ ಉಂಟಾಗುವ ಒತ್ತಡವನ್ನು ಕಡಿಮೆ ಮಾಡಲು ಮತ್ತು ಪರಿಸ್ಥಿತಿ ಇತರ ರಾಜ್ಯಗಳಿಗೆ ಹರಡದಂತೆ ತಡೆಯಲು ಕೇಂದ್ರ ಕೃಷಿ...
ಗಲಾಟೆ ಇಲ್ಲದೇ ಚುನಾವಣೆ: ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಸಿಎಂ ಒಮರ್ ಅಬ್ದುಲ್ಲಾ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂಸಾಚಾರ ನಡೆಸುವವರಿಗೆ ಯಾವಾಗಲೂ ಸೋಲು ಎದುರಾಗುತ್ತದೆ ಮತ್ತು ಈ ಪ್ರದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಯಾವುದೇ ಹಾನಿ ಉಂಟುಮಾಡಲು ಅವರಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ...
ತಿರುಪತಿ ತಿರುಮಲ ಲಡ್ಡು ಕೇಂದ್ರದಲ್ಲಿ ಅಗ್ನಿ ಅವಘಡ.
ತಿರುಮಲ: ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಲಡ್ಡು ಕೌಂಟರ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ತಿರುಪತಿ ವೆಂಕಟೇಶ್ವರ ದೇವಸ್ಥಾನದ ಟಿಕೆಟ್ ಕೌಂಟರ್‍ನಲ್ಲಿ ಕಾಲ್ತುಳಿತ ಉಂಟಾಗಿ ಆರು ಜನ ಸಾವನ್ನಪ್ಪಿದ್ದರು. ಇದಾದ ನಂತರ ಆಂಧ್ರಪ್ರದೇಶದ...
ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‍ಬಾಲ್ ಜಿಲ್ಲೆಯಲ್ಲಿ ಮಹತ್ವದ ಮೂಲಸೌಕರ್ಯ ಯೋಜನೆಯಾದ ಝಡ್-ಮೋರ್ಹ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಾಯಿತು. 2024ರ ವಿಧಾನಸಭಾ ಚುನಾವಣೆ ನಂತರ ಜಮ್ಮು ಕಾಶ್ಮೀರಕ್ಕೆ...
ಮಹಾಕುಂಭ ಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಕಲ್ಲು ತೂರಾಟ.
ಮಹಾರಾಷ್ಟ್ರ: ಪ್ರಯಾಗ್‍ರಾಜ್‍ಗೆ ಮಹಾಕುಂಭ ಮೇಳಕ್ಕೆಂದು ಭಕ್ತರನ್ನು ಹೊತ್ತು ಹೊರಟಿದ್ದ ತಪತಿ ಗಂಗಾ ಎಕ್ಸ್‍ಪ್ರೆಸ್ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಸೂರತ್‍ನಿಂದ ಛಾಪ್ರಾಕ್ಕೆ ತೆರಳುತ್ತಿದ್ದ ರೈಲಿನ ಮೇಲೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದ...
ಭಾರತೀಯ ಸಂಸ್ಕೃತಿ, ಮೌಲ್ಯಗಳ ಆರಾಧಕರಿಗೆ ಇದು ವಿಶೇಷ ದಿನ: ಪ್ರಧಾನಿ ನರೇಂದ್ರ ಮೋದಿ.
ನವದೆಹಲಿ : ಪವಿತ್ರ ನಗರಿ ಪ್ರಯಾಗ್‍ರಾಜ್‍ನಲ್ಲಿ ಇಂದಿನಿಂದ ಮಹಾಕುಂಭ ಮೇಳ ಆರಂಭವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿ, ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಆರಾಧಿಸುವವರಿಗೆ ಇದು ಅತ್ಯಂತ ವಿಶೇಷ ದಿನ ಎಂದು ಹೇಳಿದ್ದಾರೆ....












