ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ…
ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ (95) ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.
5 ಬಾರಿ ಮುಖ್ಯಮಂತ್ರಿಯಾಗಿದ್ದ ಬಾದಲ್ ಅವರನ್ನು ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ...
ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಮೋದಿ ಚಾಲನೆ…
ತಿರುವನಂತಪುರಂ : ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಿದ್ದಾರೆ. ರಾಜಧಾನಿ ತಿರುವನಂತಪುರಂ ಮತ್ತು ಕಾಸರಗೋಡು ನಡುವೆ ಈ ರೈಲು ಸಂಚರಿಸುತ್ತದೆ.
ತಿರುವನಂತಪುರಂ ಸೆಂಟ್ರಲ್ ರೈಲ್ವೆ...
ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದ ಸುಪ್ರೀಂ.
ನವದೆಹಲಿ : ಕರ್ನಾಟಕದಲ್ಲಿ ಮುಸ್ಲಿಮರ 2ಬಿ ಮೀಸಲಾತಿ ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.
2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ...
ದೇಶದಲ್ಲಿ 6,660 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,49,05,827ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,660 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,05,827ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,369ಕ್ಕೆ ಏರಿಕೆಯಾಗಿದೆ....
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಜೀವ ಬೆದರಿಕೆ – ಪ್ರಕರಣ ದಾಖಲು…
ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಸಂಚಲನ ಮೂಡಿಸಿದೆ.
ಟೋಲ್ ಫ್ರೀ ಸಂಖ್ಯೆ 112ಕ್ಕೆ ಸಂದೇಶ ಕಳುಹಿಸಿ ಕೊಲೆ ಬೆದರಿಕೆ ಹಾಕಲಾಗಿದ್ದು, ಸುಶಾಂತ್ ಗಾಲ್ಫ್...
ಭೀಕರ ಸ್ಫೋಟ – 12 ಮಂದಿ ಪೊಲೀಸರು ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ…
ಇಸ್ಲಾಮಾಬಾದ್: ಪಾಕಿಸ್ತಾನದ ಸ್ವಾತ್ನ ಭಯೋತ್ಪಾದನಾ ನಿಗ್ರಹ ಕಚೇರಿಯಲ್ಲಿ ನಿನ್ನೆ ರಾತ್ರಿ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 12 ಪೊಲೀಸರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಸದ್ಯ ಘಟನಾ ಸ್ಥಳದಲ್ಲಿ ಹೈ ಅಲರ್ಟ್...
ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ!
ವಾಷಿಂಗ್ಟನ್ : ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲಿ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಅಮೆರಿಕನ್ ಏರ್ಲೈನ್ಸ್ ನ AA-292 ವಿಮಾನವು ನ್ಯೂಯಾರ್ಕ್ನಿಂದ ದೆಹಲಿಗೆ ಹೊರಟಿತ್ತು. ಈ ವೇಳೆ ಭಾರತದ ವ್ಯಕ್ತಿಯೊಬ್ಬ ಕುಡಿದ...
ಯಾವುದೇ ಸಮಯದಲ್ಲಿ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ : ಉದ್ಧವ್ ಠಾಕ್ರೆ
ಜಲಂಗಾವ್ : ಮಹಾರಾಷ್ಟ್ರದಲ್ಲಿ ಯಾವುದೇ ಸಮಯದಲ್ಲಿ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ನಿನ್ನೆ ಜಲಗಾಂವ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಶಿವಸೇನೆ (ಯುಬಿಟಿ) ಮುಖ್ಯಸ್ಥ...
ದೇಶದಲ್ಲಿ 6,904 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,98,893ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,904ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,98,893ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 8ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,345ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,48,98,893...
ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವು…
ಕುನೋ : ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ಮತ್ತೊಂದು ಚೀತಾ ಸಾವನ್ನಪ್ಪಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್ ಪಾರ್ಕ್ ಗೆ ತರಲಾಗಿದ್ದ ಉದಯ್...












