ವಿಮಾನಕ್ಕೆ ಪಕ್ಷಿ ಡಿಕ್ಕಿ – ತುರ್ತು ಭೂಸ್ಪರ್ಶ…

ವಾಷಿಂಗ್ಟನ್: ಅಮೆರಿಕನ್ ಏರ್‌ಲೈನ್ಸ್‌ನ ವಿಮಾನವೊಂದು ಟೇಕ್ಆಫ್ ಆದ ಕೆಲವೇ ಹೊತ್ತಿನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ವರದಿಗಳ ಪ್ರಕಾರ ಬೋಯಿಂಗ್ 737 ಫ್ಲೈಟ್ AA1958 ಓಹಿಯೋದ ಕೊಲಂಬಸ್ ನಗರದ ಜಾನ್ ಗ್ಲೆನ್...

ಕೇಂದ್ರ ದೆಹಲಿಯಲ್ಲಿರುವ ಅಧಿಕೃತ ನಿವಾಸ ತೊರೆದ ರಾಹುಲ್ ಗಾಂಧಿ.

ನವದೆಹಲಿ: ಕೇಂದ್ರ ದೆಹಲಿಯಲ್ಲಿರುವ ತಮ್ಮ ಅಧಿಕೃತ ನಿವಾಸವನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೊರೆದಿದ್ದಾರೆ. ರಾಹುಲ್ ಗಾಂಧಿ ಮತ್ತು ಸಹೋದರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬೆಳಗ್ಗೆಯಿಂದ 2 ಬಾರಿ ಬಂಗಲೆಗೆ...

ಈದ್-ಮಿಲಾದ್ – ಶುಭಾಶಯ ಕೋರಿದ ಪ್ರಧಾನಿ ಮೋದಿ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈದ್-ಮಿಲಾದ್ ಶುಭಾಶಯಗಳನ್ನು ಕೋರಿದ್ದಾರೆ. ಈದ್-ಉಲ್-ಫಿತರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವ ಹೆಚ್ಚಲಿ. ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ....

ದೇಶದಲ್ಲಿ 12,183ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,81,877ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,183ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,81,877ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 32ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,300ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,48,81,877ಮಂದಿ...

ಪೂಂಚ್‍ನಲ್ಲಿ ಸೇನಾ ವಾಹನದ ಮೇಲೆ ದಾಳಿ – 12 ಶಂಕಿತರು ವಶಕ್ಕೆ…

ಪೂಂಚ್: ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್‌ನ ಪೂಂಚ್‍ನಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿ ಐವರು ಸೈನಿಕರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ 12 ಜನ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ...

ದೇಶದಲ್ಲಿ 11,683 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,69,684ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,683 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,69,684ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 19 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,258ಕ್ಕೆ ಏರಿಕೆಯಾಗಿದೆ....

ದೆಹಲಿ ಕೋರ್ಟ್ ಆವರಣದೊಳಗೆ ಗುಂಡಿನ ದಾಳಿ – ಮಹಿಳೆಗೆ ಗಂಭೀರ ಗಾಯ…

ನವದೆಹಲಿ : ದೆಹಲಿಯ ಸಾಕೇತ್ ಜಿಲ್ಲಾ ನ್ಯಾಯಾಲಯದ ಆವರಣದೊಳಗೆ ನಡೆದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹಣಕಾಸಿನ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಮಹಿಳೆ ಹಾಜರಾಗಿದ್ದಳು. ಈ ವೇಳೆ...

ಪೂಂಚ್‌ನಲ್ಲಿ ಸೇನಾ ವಾಹನದ ಮೇಲೆ ದಾಳಿ- ಕಾರ್ಯಾಚರಣೆ ಆರಂಭ…

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಉಗ್ರರಿಗಾಗಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ನಿನ್ನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಭಿಂಬರ್...

ಹೊತ್ತಿ ಉರಿದ ಭಾರತೀಯ ಸೇನಾ ವಾಹನ – ನಾಲ್ವರು ಯೋಧರು ಹುತಾತ್ಮ…

ಜಮ್ಮು ಕಾಶ್ಮೀರ: ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಉರಿದಿದ್ದು, ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ. ವರದಿಗಳ ಪ್ರಕಾರ, ಪೂಂಚ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಸೇನಾ ವಾಹನದಲ್ಲಿ...

ಅತೀಕ್ ಅಹ್ಮದ್ ಸಮಾಧಿ ಮೇಲೆ ತ್ರಿವರ್ಣ ಧ್ವಜ ಹಾಕಿದ ಕಾಂಗ್ರೆಸ್ ನಾಯಕನ ಬಂಧನ…

ಲಕ್ನೋ : ಹತ್ಯೆಯಾದ ಗ್ಯಾಂಗ್‌ಸ್ಟರ್‌ ಹಾಗೂ ರಾಜಕಾರಣಿ ಅತೀಕ್ ಅಹ್ಮದ್ ಸಮಾಧಿ ಮೇಲೆ ರಾಷ್ಟ್ರ ಧ್ವಜವನ್ನು ಹಾಕಿದ ಕಾಂಗ್ರೆಸ್ ನ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ. ಓಲ್ಡ್ ಸಿಟಿ ಪ್ರದೇಶದ ಕಸರಿ ಮಸಾರಿ ಸ್ಮಶಾನದಲ್ಲಿ ಅತೀಕ್...
error: Content is protected !!