ದೇಶದಲ್ಲಿ 12,591 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,57,992ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12,591 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,57,992ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 29 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,230ಕ್ಕೆ ಏರಿಕೆಯಾಗಿದೆ....

ಕ್ರಿಮಿನಲ್ ಮಾನನಷ್ಟ ಪ್ರಕರಣ – ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿನ್ನಡೆ…

ಅಹಮದಾಬಾದ್ : ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹಿನ್ನಡೆಯಾಗಿದ್ದು, ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ನ ಸೂರತ್ ಸೆಷನ್ಸ್ ಕೋರ್ಟ್ ವಜಾಗೊಳಿಸಿದೆ. ಮೋದಿ ಉಪನಾಮಕ್ಕೆ ಅವಮಾನ...

ಕಾಲ್ತುಳಿತಕ್ಕೆ 85 ಮಂದಿ ಸಾವು, ನೂರಾರು ಜನರಿಗೆ ಗಾಯ…

ಸನಾ: ಯೆಮೆನ್'ನ ರಾಜಧಾನಿ ಸನಾದಲ್ಲಿ ರಂಜಾನ್ ಪ್ರಯುಕ್ತ ಆಯೋಜಿಸಲಾಗಿದ್ದ ನೆರವು ನೀಡುವ ಸಮಾರಂಭದಲ್ಲಿ ಕಾಲ್ತುಳಿತದಿಂದಾಗಿ 85 ಮಂದಿ ಸಾವನ್ನಪ್ಪಿದ್ದು, ನೂರಾರು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಯೆಮೆನ್ ರಾಜಧಾನಿ ಸನಾದ ಬಾಬ್ ಅಲ್-ಯೆಮೆನ್ ಜಿಲ್ಲೆಯ...

ದೇಶದಲ್ಲಿ 10,542 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,45,401ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,542 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,45,401ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 38 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,190ಕ್ಕೆ ಏರಿಕೆಯಾಗಿದೆ....

ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಸಾವು…

ಚಂಡೀಗಢ: ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿರುವ ಘಟನೆ ಹರಿಯಾಣದ ಕರ್ನಾಲ್‌ನಲ್ಲಿ ನಡೆದಿದೆ. ಘಟನೆ ನಡೆದಾಗ ಕಟ್ಟಡದಲ್ಲಿ 150ಕ್ಕೂ ಹೆಚ್ಚು ಕಾರ್ಮಿಕರು ಇದ್ದರು ಎಂದು ವರದಿಗಳು ತಿಳಿಸಿವೆ. ಕಟ್ಟಡ ಕುಸಿದ...

ರಾಜ್ಯ ವಿಧಾನಸಭೆ ಚುನಾವಣೆ : 10 ಪೊಲೀಸ್ ಅಧಿಕಾರಿಗಳ ವರ್ಗಾವಣೆ…

ನವದೆಹಲಿ : ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 10 ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ...

ದೇಶದಲ್ಲಿ 7,633 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,34,859ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,633 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,34,859ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,152ಕ್ಕೆ ಏರಿಕೆಯಾಗಿದೆ....

ದೇಶದ ಮೊದಲ ಆ್ಯಪಲ್ ಸ್ಟೋರ್ ಉದ್ಘಾಟಿಸಿದ ಸಿಇಒ ಟಿಮ್ ಕುಕ್.

ಮುಂಬೈ : ಭಾರತದಲ್ಲಿ ಮೊದಲ ಆ್ಯಪಲ್ ಸ್ಟೋರನ್ನು ಇಂದು ನಗರದ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟಿಸಲಾಯಿತು. ಆ್ಯಪಲ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಟಿಮ್ ಕುಕ್ ಗ್ರಾಹಕರಿಗೆ ತಮ್ಮ ಭಾರತದ ಮೊದಲ ಚಿಲ್ಲರೆ ಮಳಿಗೆಯ ಬಾಗಿಲು...

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ – ಕೇಂದ್ರ ಸರ್ಕಾರದಿಂದ ಮತ್ತೆ ವಿರೋಧ…

ನವದೆಹಲಿ : ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವುದನ್ನು ಕೇಂದ್ರ ಸರ್ಕಾರ ಮತ್ತೊಮ್ಮೆ ವಿರೋಧಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠವು ನಾಳೆ ಈ ಕುರಿತು ವಿಚಾರಣೆ ನಡೆಸಲಿದೆ. ಇದೀಗ...

ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ದೇಹದಲ್ಲಿ 9 ಗುಂಡು ಪತ್ತೆ…

ನವದೆಹಲಿ: ಗ್ಯಾಂಗ್‌ಸ್ಟರ್‌, ಪಾತಕಿ ಹಾಗೂ ಮಾಜಿ ಸಂಸದ ಅತೀಕ್‌ ಅಹ್ಮದ್‌ ತಲೆಗೆ ಒಂದು ಗುಂಡು ಸೇರಿದಂತೆ ದೇಹದಲ್ಲಿ 9 ಗುಂಡುಗಳು ಹೊಕ್ಕಿವೆ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ದೇಹದಲ್ಲಿ 5 ಗುಂಡುಗಳು...
error: Content is protected !!