ದೇಶದಲ್ಲಿ 9,111 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,27,226ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,111 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,27,226ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 27 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,141ಕ್ಕೆ ಏರಿಕೆಯಾಗಿದೆ....
ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಸಮಾರಂಭ : ಬಿಸಿಲಿನ ತಾಪಕ್ಕೆ 11 ಮಂದಿ ಬಲಿ…
ಮುಂಬೈ : ಮಹಾರಾಷ್ಟ್ರದ ನವಿ ಮುಂಬೈನಲ್ಲಿ ನಡೆದ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಿಸಿಲಿನ ತಾಪಕ್ಕೆ 11 ಮಂದಿ ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರ ಸರ್ಕಾರ ನಾಗರಿಕರ ಸಮಾಜ ಸೇವೆ ಪರಿಗಣಿಸಿ ಮಹಾರಾಷ್ಟ್ರ ಭೂಷಣ್ ಪ್ರಶಸ್ತಿಯನ್ನು...
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ – 8 ಜನರು ಸಾವು…
ಕೀವ್ : ಕಳೆದೊಂದು ವರ್ಷದಿಂದ ಉಕ್ರೇನ್ ಮೇಲೆ ದಾಳಿ ನಡೆಸುತ್ತಲೇ ಇರುವ ರಷ್ಯಾ ವಿಧ್ವಂಸಕ ಕೃತ್ಯಗಳನ್ನು ನಡೆಸುತ್ತಿದೆ. ಪೂರ್ವ ಉಕ್ರೇನ್ ನಗರದ ಸ್ಲೋವಿಯನ್ಸ್ಕ್ನಲ್ಲಿರುವ ವಸತಿ ಕಟ್ಟಡದ ಮೇಲೆ ನಿನ್ನೆ ರಷ್ಯಾ ಕ್ಷಿಪಣಿ ದಾಳಿ...
ದೇಶದಲ್ಲಿ 10,753 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,48,08,022ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,753 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,48,08,022ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 27 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,091ಕ್ಕೆ ಏರಿಕೆಯಾಗಿದೆ....
ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ – ತಪ್ಪಿದ ದುರಂತ…
ಟೋಕಿಯೋ : ಜಪಾನ್ ಪ್ರಧಾನಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.
ಸ್ಥಳೀಯ ಮಾಧ್ಯಮಗಳ ಪ್ರಕಾರ, ಪಶ್ಚಿಮ ಜಪಾನ್ ನ ವಕಯಾಮಾದಲ್ಲಿ ಪ್ರಧಾನಿ ಕಿಶಿಡಾ ಭಾಷಣ...
ಪ್ರಪಾತಕ್ಕೆ ಉರುಳಿದ ಬಸ್ ; 12 ಮಂದಿ ಸಾವು, 27 ಜನರಿಗೆ ಗಾಯ…
ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಹೆದ್ದಾರಿಯಲ್ಲಿ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ 12 ಜನರು ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ 27 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...
ಡೈರಿ ಫಾರ್ಮ್ನಲ್ಲಿ ಭೀಕರ ಸ್ಫೋಟ – 18 ಸಾವಿರ ಜಾನುವಾರುಗಳು ಸಾವು…
ವಾಷಿಂಗ್ಟನ್: ದಕ್ಷಿಣ ಅಮೆರಿಕದ ಟೆಕ್ಸಾಸ್ನಲ್ಲಿರುವ ಡೈರಿ ಫಾರ್ಮ್ನಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಬೆಂಕಿ ಉದ್ಭವವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿದ್ದು,...
ದೇಶದಲ್ಲಿ 11,109 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,97,269ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 11,109 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,97,269ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 29 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,064ಕ್ಕೆ ಏರಿಕೆಯಾಗಿದೆ....
ಬಿಬಿಸಿ ಇಂಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇಡಿ…
ನವದೆಹಲಿ: ವಿದೇಶಿ ವಿನಿಮಯ ಉಲ್ಲಂಘನೆ ಆರೋಪದ ಮೇಲೆ ಬಿಬಿಸಿ ಇಂಡಿಯಾ ವಿರುದ್ಧ ಜಾರಿ ನಿರ್ದೇಶನಾಲಯ ಇಂದು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಪ್ರಕರಣವನ್ನು ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಫೆಡರಲ್ ತನಿಖಾ ಸಂಸ್ಥೆ...
ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಪುತ್ರ ಎನ್ಕೌಂಟರ್ನಲ್ಲಿ ಸಾವು…
ಲಕ್ನೋ : ಮಾಜಿ ಸಂಸದ, ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಪುತ್ರ ಅಸಾದ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ. ಉತ್ತರಪ್ರದೇಶದ ಝಾನ್ಸಿಯಲ್ಲಿ ಎನ್ಕೌಂಟರ್ ನಡೆದಿದ್ದು, ಎನ್ಕೌಂಟರ್ನಲ್ಲಿ ಗುಲಾಮ್ ಮೊಹಮ್ಮದ್ ನನ್ನು ಕೂಡ ಹತ್ಯೆಗೈಯಲಾಗಿದೆ.
ಉಮೇಶ್ ಪಾಲ್...












