ದೇಶದಲ್ಲಿ 10,158 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,86,160ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 10,158 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,86,160ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 15 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,035ಕ್ಕೆ ಏರಿಕೆಯಾಗಿದೆ....
ಬಟಿಂಡಾ ಸೇನಾ ನೆಲೆ ಮೇಲೆ ಗುಂಡಿನ ದಾಳಿ- ಮತ್ತೊಬ್ಬ ಸೈನಿಕ ಸಾವು…
ಚಂಡೀಗಢ: ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಸೈನಿಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಪಂಜಾಬ್ನ ಬಟಿಂಡಾ ಸೇನಾ ನೆಲೆಯಲ್ಲಿ ನಿನ್ನೆ ನಸುಕಿನ ವೇಳೆಯಲ್ಲಿ ಅನಾಮಿಕ ದಾಳಿಕೋರರು...
ಬಿಜೆಪಿ 2ನೇ ಪಟ್ಟಿ ಬಿಡುಗಡೆ ; ಯಾರಿಗೆಲ್ಲಾ ಟಿಕೆಟ್?
ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್ ನಿನ್ನೆ ಮತ್ತೆ 23 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನೂ 12 ಕ್ಷೇತ್ರಗಳನ್ನು ಬಿಜೆಪಿ ಬಾಕಿ...
ದೇಶದಲ್ಲಿ 7,830 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,76,002ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,830 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,76,002ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 16 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,016ಕ್ಕೆ ಏರಿಕೆಯಾಗಿದೆ....
ಬಟಿಂಡಾ ಮಿಲಿಟರಿ ಠಾಣೆಯೊಳಗೆ ಗುಂಡಿನ ದಾಳಿ – ನಾಲ್ಕು ಮಂದಿ ಸಾವು…
ಚಂಡೀಗಢ : ಪಂಜಾಬ್ ನ ಬಟಿಂಡಾ ಸೇನಾ ಠಾಣೆಯೊಳಗೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಇಂದು ಮುಂಜಾನೆ ಬಟಿಂಡಾ ಮಿಲಿಟರಿ ಸ್ಟೇಷನ್ ಒಳಗೆ ಗುಂಡಿನ ದಾಳಿ ನಡೆಸಿದ ಘಟನೆ ವರದಿಯಾಗಿದೆ. ಘಟನೆಯ ನಂತರ...
ಪ್ರತಿಭಟನಾಕಾರರ ಮೇಲೆ ವೈಮಾನಿಕ ದಾಳಿ – 100ಕ್ಕೂ ಅಧಿಕ ಮಂದಿ ದಾರುಣ ಸಾವು…
ನೇಪ್ಯಿಡಾವ್: ಮ್ಯಾನ್ಮಾರ್ ಮಿಲಿಟರಿ ಆಡಳಿತ ವಿರೋಧಿಸಿ ದಂಗೆ ಎದ್ದಿದ್ದ ಜನರ ಮೇಲೆ ನಡೆಸಿದ ವೈಮಾನಿಕ ದಾಳಿಯಿಂದ ನಿನ್ನೆ ಮಧ್ಯ ಮ್ಯಾನ್ಮಾರ್ನಲ್ಲಿ ಮಕ್ಕಳು ಸೇರಿದಂತೆ 100ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಿಂಸಾತ್ಮಕ...
ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ – ಯಾರಿಗೆ ಎಲ್ಲಿ ಟಿಕೆಟ್?
ನವದೆಹಲಿ : ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಕೊನೆಗೂ ಬಿಡುಗಡೆಯಾಗಿದೆ. ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಾಯಕರಾದ ಧರ್ಮೇಂದ್ರ ಪ್ರಧಾನ್ ಹಾಗೂ ಅರುಣ್ ಸಿಂಗ್ ಅಭ್ಯರ್ಥಿಗಳ ಪಟ್ಟಿ...
ತಮಿಳುನಾಡಿನಲ್ಲಿ ಆರ್ಎಸ್ಎಸ್ ಪಥ ಸಂಚಲನಕ್ಕೆ ಸುಪ್ರೀಂ ಅನುಮತಿ…
ನವದೆಹಲಿ: ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್ಎಸ್)ದ ಪಥ ಸಂಚಲನಕ್ಕೆ ಅನುಮತಿ ನೀಡಿದ್ದ ಮದ್ರಾಸ್ ಹೈಕೋರ್ಟ್ನ ಆದೇಶದ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಮದ್ರಾಸ್ ಹೈಕೋರ್ಟ್ ಆದೇಶ...
ಪಿಒಕೆ ಪ್ರಧಾನಿ ಸ್ಥಾನದಿಂದ ಸರ್ದಾರ್ ತನ್ವೀರ್ ಇಲ್ಯಾಸ್ ಅನರ್ಹ…
ಮುಜಫರಾಬಾದ್ : ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್ ಇಲ್ಯಾಸ್ ಅವರನ್ನು ಪ್ರಧಾನಿ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಪಾಕ್ ಆಕ್ರಮಿತ ಕಾಶ್ಮೀರದ (ಎಜೆಕೆ) ಹೈಕೋರ್ಟ್ ಇಂದು ಪಾಕ್ ಆಕ್ರಮಿತ ಕಾಶ್ಮೀರದ ಪ್ರಧಾನಿ ಸರ್ದಾರ್ ತನ್ವೀರ್...
ದೇಶದಲ್ಲಿ 5,676 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,68,172 ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,676 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,68,172 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 21 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,000...












