ಭಾರತದಲ್ಲಿ ಮುಸ್ಲಿಮರು ಚೆನ್ನಾಗಿಯೇ ಇದ್ದಾರೆ : ಪಾಶ್ಚಿಮಾತ್ಯ ರಾಷ್ಟ್ರಗಳ ವಿರುದ್ಧ ನಿರ್ಮಲಾ ಸೀತಾರಾಮನ್ ಕಿಡಿ…

ವಾಷಿಂಗ್ಟನ್ : ಭಾರತದಲ್ಲಿ ಮುಸ್ಲಿಮರು ಪಾಶ್ಚಿಮಾತ್ಯರ ಗ್ರಹಿಕೆಗಿಂತ ಚೆನ್ನಾಗಿಯೇ ಇದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಿನ್ನೆ ವಾಷಿಂಗ್ಟನ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತವು ವಿಶ್ವದ ಎರಡನೇ...

ಉದ್ಯಾನವನ, ರೆಸ್ಟೋರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗುವುದನ್ನು ನಿಷೇಧಿಸಿದ ತಾಲಿಬಾನ್.

ಕಾಬೂಲ್ : ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಮುಖ್ಯವಾಗಿ ಮಹಿಳೆಯರ ಮೇಲೆ ಹಿಡಿತ ಸಾಧಿಸುತ್ತಿದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಿದ ತಾಲಿಬಾನ್ ಇದೀಗ ಕುಟುಂಬದೊಂದಿಗೂ ಉದ್ಯಾನವನ ಹಾಗೂ...

ಮೊಬೈಲ್ ಬಳಸಲು ಅನುಮತಿ ನೀಡದ್ದಕ್ಕೆ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ…

ಮುಂಬೈ: ಮೊಬೈಲ್ ಫೋನ್ ಬಳಸಲು ಅನುಮತಿಸದಿದ್ದಕ್ಕಾಗಿ ಬೇಸರಗೊಂಡ 15 ವರ್ಷದ ಬಾಲಕಿ ಏಳು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಪಶ್ಚಿಮ ಉಪನಗರದ ಮಾಲ್ವಾನಿ ಪ್ರದೇಶದಲ್ಲಿ ಶುಕ್ರವಾರ ಸಂಜೆ...

ಕೊರೊನಾ ವೈರಸ್ ಮಾನವರಿಂದ ಹುಟ್ಟಿಕೊಂಡಿರಬಹುದು : ಚೀನಾದ ವಿಜ್ಞಾನಿ.

ಬೀಜಿಂಗ್ : ಚೀನಾದ ವಿಜ್ಞಾನಿಯೊಬ್ಬರು ಕೋವಿಡ್ -19 ವೈರಸ್ ಮಾನವರಿಂದಲೇ ಹುಟ್ಟಿಕೊಂಡಿರಬಹುದು ಎಂದು ಹೇಳಿದ್ದಾರೆ. ಬೀಜಿಂಗ್ ಯೂನಿವರ್ಸಿಟಿ ಆಫ್ ಕೆಮಿಕಲ್ ಟೆಕ್ನಾಲಜಿಯ ಟಾಂಗ್ ಯಿಗಾಂಗ್, ವುಹಾನ್ ನ ಸೀಫುಡ್ ಮಾರ್ಕೆಟ್ ನಿಂದ ತೆಗೆದ ವೈರಲ್...

ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್…

ನವದೆಹಲಿ: ಖಲಿಸ್ತಾನಿ ಬೆಂಬಲಿಗ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಪಾಪಲ್‌ಪ್ರೀತ್ ಸಿಂಗ್ ಎಂಬಾತನನ್ನು ಪಂಜಾಬ್ ನ ಹೋಶಿಯಾರ್‌ಪುರದಲ್ಲಿ ಬಂಧಿಸಲಾಗಿದೆ. ಕಳೆದ ತಿಂಗಳು ಜಲಂಧರ್ ನಲ್ಲಿ ಪೊಲೀಸರ ಬಲೆಯಿಂದ ಅಮೃತ್‌ಪಾಲ್ ಸಿಂಗ್ ಹಾಗೂ ಪಾಪಲ್‌ಪ್ರೀತ್...

ಸತತ 8 ಗಂಟೆಗಳ ಕಾಲ ಈಜಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಸೇರಿದ ಬಾಲಕಿ.

ಛತ್ತೀಸ್​ಗಢ : 15 ವರ್ಷದ ಬಾಲಕಿಯೊಬ್ಬಳು ಸತತ 8 ಗಂಟೆಗಳ ಕಾಲ ಈಜುವ ಮೂಲಕ ವಿಶ್ವದಾಖಲೆ ಮಾಡಿದ್ದಾರೆ. ಹೌದು ಛತ್ತೀಸ್​ಗಢದ ದುರ್ಗ್ ಜಿಲ್ಲೆಯ ಪುರೈ ಗ್ರಾಮದ 15 ವರ್ಷದ ಬಾಲಕಿ ಚಂದ್ರಕಲಾ ಓಜಾ...

ಭಾರೀ ಟೀಕೆಗೆ ಗುರಿಯಾದ ಬೆನ್ನಲ್ಲೇ ಬಾಲಕನ ಬಳಿ ಕ್ಷಮೆ ಕೋರಿದ ದಲೈ ಲಾಮಾ.

ನವದೆಹಲಿ : ಟಿಬೆಟಿಯನ್ ಆಧ್ಯಾತ್ಮಿಕ ಧರ್ಮಗುರು ದಲೈ ಲಾಮಾ ಅಪ್ರಾಪ್ತ ಬಾಲಕನೊಬ್ಬನಿಗೆ ತಮ್ಮ ನಾಲಿಗೆ ನೆಕ್ಕುವಂತೆ ಸೂಚಿಸಿ ಭಾರೀ ಟೀಕೆಗೆ ಒಳಗಾಗಿದ್ದರು. ಇದೀಗ ಬಾಲಕ ಹಾಗೂ ಆತನ ಕುಟುಂಬದ ಬಳಿ ಕ್ಷಮೆ ಕೇಳಿದ್ದಾರೆ. ಸಾರ್ವಜನಿಕವಾಗಿ...

ದೇಶದಲ್ಲಿ 5,880 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,62,496ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,880 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,62,496ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 14 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 530,979ಕ್ಕೆ ಏರಿಕೆಯಾಗಿದೆ....

ಯುಪಿಎಸ್‍ಸಿ ಅಧಿಕಾರಿಗಳು ಡಕಾಯಿತರು : ಬಿಶ್ವೇಶ್ವರ್ ತುಡು.

ಭುವನೇಶ್ವರ್ : ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‍ಸಿ) ಮೂಲಕ ನೇಮಕಗೊಂಡಿರುವ ಅಧಿಕಾರಿಗಳು ಡಕಾಯಿತರು ಎಂದು ಕೇಂದ್ರ ಸಚಿವ ಬಿಶ್ವೇಶ್ವರ್ ತುಡು ವಿವಾದಾತ್ಮಕ ಹೇಳಿಕೆ ನೀಡಿದ್ದು, ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ...

ಧಾರ್ಮಿಕ ಧ್ವಜ ಅಪವಿತ್ರಗೊಳಿಸಿದ ಆರೋಪ ; ಜೆಮ್​ಶೆಡ್​ಪುರದಲ್ಲಿ ಭುಗಿಲೆದ್ದ ಹಿಂಸಾಚಾರ…

ರಾಂಚಿ : ಜಾರ್ಖಂಡ್ ನ ಜೆಮ್​ಶೆಡ್​ಪುರದಲ್ಲಿ ಧಾರ್ಮಿಕ ಧ್ವಜವನ್ನು ಅಪವಿತ್ರಗೊಳಿಸಿರುವ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ. ಶಾಸ್ತ್ರೀನಗರದಲ್ಲಿ ಹಿಂಸಾಚಾರ ನಡೆದಿದೆ. ಮೂಲಗಳ ಪ್ರಕಾರ ರಾಮನವಮಿಯ ಧ್ವಜದಲ್ಲಿ ಮಾಂಸದ ತುಂಡನ್ನು...
error: Content is protected !!