ಬಾಲಕನಿಗೆ ತಮ್ಮ ನಾಲಿಗೆ ನೆಕ್ಕುವಂತೆ ಹೇಳಿದ ದಲೈ ಲಾಮಾ : ಭಾರೀ ಆಕ್ರೋಶ…

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಅಪ್ರಾಪ್ತ ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ ವಿಡಿಯೋವೊಂದು ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ...

ಶೆಡ್ ಮೇಲೆ ಬಿದ್ದ ಬೃಹತ್ ಮರ ; ಏಳು ಜನರು ಸಾವು…

ಮುಂಬೈ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ ನ ಪಾರಸ್ ಗ್ರಾಮದಲ್ಲಿ ಶೆಡ್ ಮೇಲೆ ಬೃಹತ್ ಮರವೊಂದು ಬಿದ್ದು ಏಳು ಜನರು ಸಾವನ್ನಪ್ಪಿದ್ದು, ಕನಿಷ್ಠ 30 ಜನರು ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ...

ಸಿ ರಾಜಗೋಪಾಲಾಚಾರಿ ಮರಿಮೊಮ್ಮಗ ಸಿಆರ್ ಕೇಶವನ್ ಬಿಜೆಪಿಗೆ ಸೇರ್ಪಡೆ…

ಚೆನ್ನೈ : ಭಾರತದ ಮೊದಲ ಗವರ್ನರ್ ಜನರಲ್ ಮತ್ತು ತಮಿಳುನಾಡಿನ ಮಾಜಿ ಕಾಂಗ್ರೆಸ್ ನಾಯಕ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿಆರ್ ಕೇಶವನ್ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು. ದೆಹಲಿಯಲ್ಲಿ ಬಿಜೆಪಿ...

ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಚಾಲನೆ ನೀಡಿದ ಮೋದಿ.

ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೈದರಾಬಾದ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್​ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಮೋದಿ ಅವರು ಹೈದರಾಬಾದ್-ಸಿಕಂದರಾಬಾದ್...

ಹೆಣ್ಮಕ್ಕಳು ಕೆಟ್ಟ ಉಡುಪಿನಲ್ಲಿ ಶೂರ್ಪನಖಿಯಂತೆ ಕಾಣುತ್ತಾರೆ : ಕೈಲಾಶ್ ವಿಜಯವರ್ಗಿಯ.

ಇಂದೋರ್ : ಹೆಣ್ಮಕ್ಕಳು ಕೆಟ್ಟ ಉಡುಪಿನಲ್ಲಿ ಶೂರ್ಪನಖಿಯಂತೆ ಕಾಣುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ. ಇತ್ತೀಚೆಗೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಆಯೋಜಿಸಲಾಗಿದ್ದ ಹನುಮಾನ್ ಮತ್ತು...

ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ದ್ರೌಪದಿ ಮುರ್ಮು.

ತೇಜ್‌ಪುರ್ (ಅಸ್ಸಾಂ): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಪಡೆಯ ಸುಖೋಯ್-30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಪ್ರಯಾಣಿಸಿದ್ದಾರೆ. ಅಸ್ಸಾಂನ ತೇಜ್‌ಪುರ ವಾಯುಪಡೆ ನಿಲ್ದಾಣದಲ್ಲಿ ಮುರ್ಮು ಯುದ್ಧ ವಿಮಾನವನ್ನು ಏರಿದ್ದಾರೆ.ಮುರ್ಮು ಅವರು...

ದೇಶದಲ್ಲಿ 6,155 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,51,259ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,155 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,51,259ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,954ಕ್ಕೆ ಏರಿಕೆಯಾಗಿದೆ....

ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ : ಸಿಎಂ ಬೊಮ್ಮಾಯಿ.

ನವದೆಹಲಿ: ಕೆಎಂಎಫ್ ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ನಂದಿನಿ ಬ್ರ್ಯಾಂಡ್ ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೆಹಲಿಯಲ್ಲಿ ಹೇಳಿದ್ದಾರೆ. ಅಮುಲ್ ಉತ್ಪನ್ನಗಳು ಬೆಂಗಳೂರಿನಲ್ಲಿ...

ಮದ್ಯದ ಅಮಲಿನಲ್ಲಿ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನ – ಪ್ರಯಾಣಿಕನ ಬಂಧನ…

ನವದೆಹಲಿ : ಪಾನಮತ್ತ ಪ್ರಯಾಣಿಕನೊಬ್ಬ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆಯಲು ಯತ್ನಿಸಿದ ಘಟನೆ ನಡೆದಿದೆ. ನಿನ್ನೆ ಬೆಳಗ್ಗೆ 7.56ಕ್ಕೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ...

ನಮೀಬಿಯಾ ಚೀತಾ ‘ಒಬಾನ್’, ಕುನೋ ಅಭಯಾರಣ್ಯಕ್ಕೆ ಶಿಫ್ಟ್…

ಶಿಯೋಪುರ್: ಕುನೋ ರಾಷ್ಟ್ರೀಯ ಉದ್ಯಾನವನದಿಂದ ತಪ್ಪಿಸಿಕೊಂಡಿದ್ದ 'ಒಬಾನ್' ಎಂಬ ಗಂಡು ಚಿರತೆಯನ್ನು ಕರೆತರುವಲ್ಲಿ ಕೊನೆಗೂ ಮಧ್ಯ ಪ್ರದೇಶದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಈ ಹಿಂದೆ ಭಾರತಕ್ಕೆ ಬಂದಿದ್ದ ನಮೀಬಿಯಾದ ಗಂಡು ಚಿರತೆಗಳಲ್ಲಿ ಒಂದಾದ 'ಒಬಾನ್', ಕುನೋ...
error: Content is protected !!