ಆಂಧ್ರಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ…

ನವದೆಹಲಿ: ಆಂಧ್ರ ಪ್ರದೇಶದ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಅವರು ಇಂದು ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 2010 ರಲ್ಲಿ ಕಿರಣ್ ಕುಮಾರ್ ರೆಡ್ಡಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಅವರು ಕಾಂಗ್ರೆಸ್ ತೊರೆದ ಕೆಲವು...

ದೇಶದಲ್ಲಿ 6,049 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,45,104ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,049 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,45,104ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,943ಕ್ಕೆ ಏರಿಕೆಯಾಗಿದೆ....

ಬಿಜೆಪಿ ಸೇರ್ಪಡೆಯಾದ ಎ.ಕೆ.ಆಂಟನಿ ಪುತ್ರ ಅನಿಲ್ ಆಂಟನಿ.

ನವದೆಹಲಿ : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಕ್ಷಣಾ ಸಚಿವ ಎ.ಕೆ.ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರಿದ್ದಾರೆ. ದೆಹಲಿಯಲ್ಲಿ ಇಂದು ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್, ಕೇಂದ್ರ ಸಚಿವ ವಿ. ಮುರಳೀಧರನ್,...

ರೆಪೋ ದರದಲ್ಲಿ ಯಥಾಸ್ಥಿತಿ ಮುಂದುವರೆಸಲು ಆರ್​ಬಿಐ ನಿರ್ಧಾರ…

ನವದೆಹಲಿ : ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಇಂದು ವಿತ್ತೀಯ ನೀತಿ ಪ್ರಕಟಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು, ಪ್ರಸ್ತುತ...

ಅಕ್ರಮ ಹಣ ವರ್ಗಾವಣೆ ಕೇಸ್ – ಸತ್ಯೇಂದ್ರ ಜೈನ್ ಜಾಮೀನು ಅರ್ಜಿ ನಿರಾಕರಿಸಿದ ದೆಹಲಿ ಹೈಕೋರ್ಟ್.

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ಹೈಕೋರ್ಟ್ ಇಂದು ಜಾಮೀನು ನಿರಾಕರಿಸಿದೆ....

ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ವಿಧಿವಶ…

ರಾಂಚಿ: ಜಾರ್ಖಂಡ್ ಶಿಕ್ಷಣ ಸಚಿವ ಜಗರ್ನಾಥ್ ಮಹತೋ ಅವರು ಇಂದು ಚೆನ್ನೈನಲ್ಲಿ ನಿಧನರಾಗಿದ್ದಾರೆ. ಈ  ಕುರಿತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮಾಹಿತಿ ನೀಡಿದ್ದಾರೆ. ಮಹತೋ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಸೆಪ್ಟೆಂಬರ್...

ದೇಶದಲ್ಲಿ 5,335 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,39,054ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 5,335 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,39,054ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 530929ಕ್ಕೆ ಏರಿಕೆಯಾಗಿದೆ....

ಅಟ್ಟಪಾಡಿ ಮಧು ಹತ್ಯೆ ಪ್ರಕರಣ – 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ…

ಪಾಲಕ್ಕಾಡ್ : ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕೇರಳದ ಪಾಲಕ್ಕಾಡ್ ಜಿಲ್ಲೆಯ ಅಟ್ಟಪಾಡಿ ಮಧು ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ದೋಷಿಗಳೆಂದು ನಿನ್ನೆ ತೀರ್ಪು ನೀಡಿದ್ದ ಮಣ್ಣಾರ್ ಕ್ಕಾಡ್ ಪರಿಶಿಷ್ಟ ಜಾತಿ ಮತ್ತು ಪಂಗಡಗಳ...

ಎಸ್‍ಎಸ್‍ಎಲ್‍ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ – ಬಂಡಿ ಸಂಜಯ್ ಕುಮಾರ್ ಬಂಧನ…

ಹೈದರಾಬಾದ್ : ಎಸ್‍ಎಸ್‍ಎಲ್‍ಸಿ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 10ನೇ ತರಗತಿ ಹಿಂದಿ ಪರೀಕ್ಷೆ ಸೋಮವಾರ ಬೆಳಗ್ಗೆ...

ದೇಶದಲ್ಲಿ 4,431 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,33,719 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,431 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,33,719 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,916...
error: Content is protected !!