ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ…

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದಾರೆ. ಮ್ಯಾನ್ ಹಾಟನ್ ಜಿಲ್ಲಾ ಅಟಾರ್ನಿಯ ಕೋರ್ಟ್ ಸಭಾಂಗಣದಲ್ಲಿ...

ಅರುಣಾಚಲದ 11 ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ.

ಇಟಾನಗರ: ಅರುಣಾಚಲ ಪ್ರದೇಶದ 11 ಸ್ಥಳಗಳ ಹೆಸರನ್ನು ಚೀನಾ ಮರುನಾಮಕರಣ ಮಾಡಿದ್ದು, ಅದನ್ನು ಜಂಗ್ನಾನ್, ಟಿಬೆಟ್ ನ ದಕ್ಷಿಣ ಭಾಗ ಎಂದು ಕರೆದಿದೆ. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾವು ಇದು ಮೂರನೇ ಬಾರಿಗೆ...

ಸಿಕ್ಕಿಂನಲ್ಲಿ ಭಾರಿ ಹಿಮಕುಸಿತ – ಆರು ಪ್ರವಾಸಿಗರ ದುರ್ಮರಣ…

ಗ್ಯಾಂಗ್ಟಾಕ್ : ಸಿಕ್ಕಿಂನಲ್ಲಿಂದು ಭಾರಿ ಹಿಮಕುಸಿತ ಹಿಮಪಾತ ಉಂಟಾಗಿದ್ದು, ಘಟನೆಯಲ್ಲಿ 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಗ್ಯಾಂಗ್ಟಾಕ್ ನಿಂದ ನಾಥುಲಾಗೆ ಸಂಪರ್ಕ ಕಲ್ಪಿಸುವ ಜವಾಹರಲಾಲ್ ನೆಹರು ರಸ್ತೆಯ 15ನೇ ಮೈಲಿನಲ್ಲಿ ಮಧ್ಯಾಹ್ನ 12.20ರ ಸುಮಾರಿಗೆ...

ದೇಶದಲ್ಲಿ 3036 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,29,284 ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3036 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,29,284 ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,901...

ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ…

ಹೈದರಾಬಾದ್ : ಬೆಂಗಳೂರಿನಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ತೆಲಂಗಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಇಂದು ಬೆಳಗ್ಗೆ 6.15ಕ್ಕೆ ತೆಲಂಗಾಣದ ಶಂಶಾಬಾದ್ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನ (6E897)ವನ್ನು ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ...

ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಏಪ್ರಿಲ್ 17 ರವರೆಗೆ ವಿಸ್ತರಣೆ…

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ನ್ಯಾಯಾಲಯ ಏಪ್ರಿಲ್ 17 ರವರೆಗೆ ವಿಸ್ತರಿಸಿದೆ. ಸಿಸೋಡಿಯಾ ನ್ಯಾಯಾಂಗ ಬಂಧನ...

ರಾಹುಲ್ ಗಾಂಧಿಗೆ ರಿಲೀಫ್ – ಏಪ್ರಿಲ್ 13 ರವರೆಗೆ ಜಾಮೀನು ವಿಸ್ತರಣೆ…

ಸೂರತ್: 2019ರ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಇಂದು ಏಪ್ರಿಲ್ 13ರ ವರೆಗೆ ಜಾಮೀನು ವಿಸ್ತರಿಸಿದೆ. ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿ...

ಜಾರ್ಖಂಡ್‌ನಲ್ಲಿ ಎನ್‌ಕೌಂಟರ್‌ – ಐವರು ನಕ್ಸಲರ ಹತ್ಯೆ…

ರಾಂಚಿ : ಜಾರ್ಖಂಡ್‌ನ ಛತ್ರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಐವರು ನಕ್ಸಲರು ಹತ್ಯೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೀಡಾದ ಐವರು ನಕ್ಸಲರ ಪೈಕಿ ಗೌತಮ್ ಪಾಸ್ವಾನ್ ಮತ್ತು ಚಾರ್ಲಿ ಇಬ್ಬರೂ ವಿಶೇಷ ಪ್ರದೇಶ ಸಮಿತಿಯ ಸದಸ್ಯರಾಗಿದ್ದು,...

ಇಟಲಿಯಲ್ಲಿ ಇಂಗ್ಲಿಷ್ ಭಾಷೆ ಬಳಸಿದರೆ ಭಾರೀ ದಂಡ…

ರೋಮ್ : ಇಟಲಿಯಲ್ಲಿ ಇನ್ನು ಮುಂದೆ ಇಂಗ್ಲಿಷ್ ಅಥವಾ ಬೇರೆ ಯಾವುದೇ ವಿದೇಶಿ ಭಾಷೆಯಲ್ಲಿ ಸಂವಹನ ನಡೆಸಿದರೆ ಭಾರೀ ದಂಡ ವಿಧಿಸಲಾಗುತ್ತದೆ. ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿಯ ಅವರ ಬ್ರದರ್ಸ್ ಆಫ್ ಇಟಲಿ...

ದೇಶದಲ್ಲಿ 3,641 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,26,246ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,641 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,26,246ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 11 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,892ಕ್ಕೆ ಏರಿಕೆಯಾಗಿದೆ....
error: Content is protected !!