ಇಂದಿನಿಂದ ಮಹಾಕುಂಭ ಮೇಳ ಆರಂಭ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಪ್ರಯಾಗ್‍ರಾಜ್.
ಪ್ರಯಾಗ್‍ರಾಜ್: ಮಹಾಕುಂಭ ಮೇಳವು ಇಂದಿನಿಂದ ಪ್ರಯಾಗರಾಜ್‍ನಲ್ಲಿ ಪ್ರಾರಂಭವಾಗಿದ್ದು, ಫೆ.26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‍ರಾಜ್‍ನಲ್ಲಿ ಶುರುವಾಗಿದೆ. ಲಕ್ಷಾಂತರ...
ದೆಹಲಿ ಮದ್ಯ ನೀತಿಯಲ್ಲಿ ಅಕ್ರಮ, ಸರ್ಕಾರದ ಬೊಕ್ಕಸಕ್ಕೆ ಕೋಟಿ ನಷ್ಟ.
ನವದೆಹಲಿ: ದೆಹಲಿ ಮದ್ಯ ನೀತಿ ಅಕ್ರಮದಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 2,026 ಕೋಟಿ ರೂಪಾಯಿ ಆದಾಯ ನಷ್ಟವಾಗಿದೆ ಎಂದು ಸಿಎಜಿ ಮಾಹಿತಿ ನೀಡಿದೆ. ಮದ್ಯ ನೀತಿಯಲ್ಲಿ ಬಹಳಷ್ಟು ಲೋಪದೋಷಗಳು ಕಂಡುಬಂದಿದ್ದು, ಪರವಾನಗಿ...
ಅಯೋಧ್ಯೆ ರಾಮಮಂದಿರಕ್ಕೆ ಒಂದು ವರ್ಷದ ಸಂಭ್ರಮ: 3 ದಿನ ವಿಶೇಷ ಕಾರ್ಯಕ್ರಮ.
ಲಕ್ನೋ: ಅಯೋಧ್ಯೆ ರಾಮಮಂದಿರದ ಮೊದಲ ವಾರ್ಷಿಕೋತ್ಸವ ಸಂಭ್ರಮ ಮನೆ ಮಾಡಿದೆ. ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾಗಿ ಒಂದು ವರ್ಷ ತುಂಬಿದ ಹಿನ್ನೆಲೆ ಅಯೋಧ್ಯೆಯಲ್ಲಿ ಮೂರು ದಿನಗಳ ಕಾಲ ಹತ್ತು ಹಲವು ಕಾರ್ಯಕ್ರಮಗಳು ನಡೆಯಲಿದೆ. 3...
ಜಂಟಿ ಶೋಧ ಕಾರ್ಯಾಚರಣೆ ವೇಳೆ ಸೆರೆಸಿಕ್ಕ ಭಯೋತ್ಪಾದಕರು.
ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಜಂಟಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಸಿಬ್ಬಂದಿ ಮತ್ತು ಜಮ್ಮು ಹಾಗೂ ಕಾಶ್ಮೀರ ಪೊಲೀಸರು 3 ಮಂದಿ ಭಯೋತ್ಪಾದಕರನ್ನು ಬಂಧಿಸಿದ್ದಾರೆ. ಖೈಮೋಹ್ ಪೊಲೀಸ್ ಠಾಣೆಯಲ್ಲಿ...
ಮಹಾ ಕುಂಭ ಮೇಳಕ್ಕೆ ಪಾಪ ಮಾಡಿದವರು ಮಾತ್ರ ಹೋಗ್ತಾರೆ: ಸಂಸದ ಚಂದ್ರಶೇಖರ್ ಆಜಾದ್ ರಾವಣ.
ಶಹರಾನ್ಪುರ: ಪಾಪ ಮಾಡಿದವರು ಮಾತ್ರ ಮಹಾ ಕುಂಭ ಮೇಳಕ್ಕೆ ಹೋಗುತ್ತಾರೆ ಎಂದು ಆಜಾದ್ ಸಮಾಜ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ನಾಗಿನ ಕ್ಷೇತ್ರದ ಸಂಸದ ಚಂದ್ರಶೇಖರ್ ಆಜಾದ್ ರಾವಣ ಟೀಕಿಸಿದ್ದಾರೆ. ನಿನ್ನೆ ಶಹರಾನ್ಪುರ್...
ಪೊಲೀಸ್ ಠಾಣೆ ಬಳಿ ನಿಗೂಢ ಸ್ಫೋಟ.
ಅಮೃತಸರದ ಗುಮ್ಟಾಲಾ ಪೊಲೀಸ್ ಠಾಣೆ ಹೊರಗೆ ರೇಡಿಯೇಟರ್ ಸ್ಫೋಟ ಸಂಭವಿಸಿದೆ. ಸ್ಥಳೀಯ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಪಶ್ಚಿಮ ಅಮೃತಸರದ ಎಸಿಪಿ ಶಿವದರ್ಶನ್ ಸಿಂಗ್ ಪ್ರಕಾರ , ಪೊಲೀಸ್ ಠಾಣೆಯ ಉಸ್ತುವಾರಿ ಎಎಸ್‍ಐ ಹಜಿರ್ಂದರ್...
ಘೋರ ದುರಂತ: ಒಂದೇ ಕುಟುಂಬದ ಐವರು ಶವವಾಗಿ ಪತ್ತೆ.
ಮೀರತ್ : ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್ ಗಾರ್ಡನ್ ನಲ್ಲಿರುವ ಮನೆಯಲ್ಲಿ ಒಂದೇ ಕುಟುಂಬದ 5 ಮಂದಿಯ ಶವ ಪತ್ತೆಯಾಗಿವೆ. ಒಬ್ಬ ಮಹಿಳೆ,...
ದೆಹಲಿಯಲ್ಲಿ ದಟ್ಟ ಮಂಜು: ವಿಮಾನ ಕಾರ್ಯಾಚರಣೆಯಲ್ಲಿ ತಡೆ.
ನವದೆಹಲಿ: ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆಯಿಂದಲೇ ದಟ್ಟ ಮಂಜು ಆವರಿಸಿದ್ದು ವಾಹನ ಸವಾರರಿಗೆ ಸಂಕಷ್ಟವನ್ನು ಉಂಟುಮಾಡಿದೆ. ದಟ್ಟ ಮಂಜಿನಿಂದಾಗಿ ವಿಮಾನ ಕಾರ್ಯಾಚರಣೆಯಲ್ಲಿ ತೊಡಕು ಸಂಭವಿಸಿದೆ. ಅಲ್ಲದೇ ಕಡಿಮೆ ಗೋಚರತೆಯಿಂದಾಗಿ 100ಕ್ಕೂ...
ಕುಂಭಮೇಳದಲ್ಲಿ ಮಿಯಾವಾಕಿ ತಂತ್ರ ಬಳಸಿ ಲಕ್ಷಾಂತರ ಭಕ್ತರಿಗೆ ಶುದ್ಧ ಗಾಳಿ.
ಉತ್ತರ ಪ್ರದೇಶ: 2025ರ ಮಹಾ ಕುಂಭ ಮೇಳಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತರಿಗೆ ಶುದ್ಧ ಗಾಳಿ ಮತ್ತು ಆರೋಗ್ಯಕರ ವಾತಾವರಣವನ್ನು ಒದಗಿಸಲು ಪ್ರಯಾಗ್‍ರಾಜ್‍ನ ವಿವಿಧ ಸ್ಥಳಗಳಲ್ಲಿ ದಟ್ಟ ಕಾಡುಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಕೇಂದ್ರ...
ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ಕಂಡರಿಯದ ಕಡ್ಗಿಚ್ಚು, ಅಪಾರ ಹಾನಿ.
ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲೀಸ್‍ನಲ್ಲಿ ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಅಪಾರ ಹಾನಿಯುಂಟುಮಾಡಿದೆ. ಮುಗಿಲೆತ್ತರಕ್ಕೆ ಚಿಮ್ಮುತ್ತಿರುವ ಜ್ವಾಲೆ ನೆರೆಯ ಪ್ರದೇಶಗಳಿಗೂ ವ್ಯಾಪಿಸುತ್ತಿದೆ. ಸುತ್ತಲಿನ ಹಾಲಿವುಡ್ ಪ್ರದೇಶದಿಂದ ಜನರನ್ನು ಸ್ಥಳಾಂತರಿಸುವ ಕಾರ್ಯಕ್ಕೆ ರಕ್ಷಣಾ ಸಿಬ್ಬಂದಿ ಚಾಲನೆ...












