ಲೈಂಗಿಕ ಕಿರುಕುಳ ಆರೋಪ – ಚೆನ್ನೈ ಕಲಾಕ್ಷೇತ್ರದ ಪ್ರೊಫೆಸರ್ ಅರೆಸ್ಟ್…
ಚೆನ್ನೈ : ಲೈಂಗಿಕ ಕಿರುಕುಳ ಆರೋಪದ ಮೇಲೆ ತಮಿಳುನಾಡಿನ ಪ್ರತಿಷ್ಠಿತ ಶಾಸ್ತ್ರೀಯ ಕಲೆಗಳ ಸಂಸ್ಥೆಯಾದ ಕಲಾಕ್ಷೇತ್ರದ ಸಹಾಯಕ ಪ್ರೊಫೆಸರ್ ಒಬ್ಬರನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.
ಸಂಸ್ಥೆಯ ಮಾಜಿ ವಿದ್ಯಾರ್ಥಿನಿಯೊಬ್ಬರು ತಮ್ಮ ಮೇಲೆ ಪ್ರೊಫೆಸರ್ ಒಬ್ಬರು...
ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮಹಿಳೆ, ಮಗು ಸೇರಿ ಮೂವರು ಸಾವು…
ತಿರುವನಂತಪುರಂ : ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯೊಬ್ಬ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ಘಟನೆ ಕೇರಳದಲ್ಲಿ ನಡೆದಿದೆ. ಅಲಪ್ಪುಳ- ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲು ಕೋಝಿಕ್ಕೋಡ್ ನಗರವನ್ನು ದಾಟಿ ಕೇರಳದ ಕೊರಾಪುಳ ರೈಲ್ವೆ ಸೇತುವೆಯನ್ನು...
10 ತಿಂಗಳ ಬಳಿಕ ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ…
ನವದೆಹಲಿ: ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು 10 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ.
ನವಜೋತ್ ಸಿಂಗ್ ಸಿಧು ಇಂದು ಬಿಡುಗಡೆಯಾಗುವುದಾಗಿ ಪಂಜಾಬ್ ಅಧಿಕಾರಿಗಳು ತಿಳಿಸಿದ್ದಾರೆ. ಬಿಡುಗಡೆಯಾದ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ...
ಸಂಜಯ್ ರಾವತ್ಗೆ ಕೊಲೆ ಬೆದರಿಕೆ…
ಮುಂಬೈ : ಶಿವಸೇನಾ ಸಂಸದ ಸಂಜಯ್ ರಾವತ್ ಅವರಿಗೆ ಜೀವ ಬೆದರಿಕೆ ಸಂದೇಶ ಬಂದಿದೆ.
ಸಂಜಯ್ ರಾವತ್ ಅವರಿಗೆ ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಬಳಸಿ ಕೊಲೆ ಬೆದರಿಕೆ ಹಾಕಲಾಗಿದೆ. ಈ...
ಬಿಜೆಪಿ ಸೇರ್ಪಡೆಯಾದ ಎ.ಟಿ ರಾಮಸ್ವಾಮಿ.
ನವದೆಹಲಿ: ಜೆಡಿಎಸ್ ನಲ್ಲಿದ್ದ ಎ.ಟಿ ರಾಮಸ್ವಾಮಿ ಅವರು ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ ಪಕ್ಷದ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹಾಗೂ ಇತರ...
ಇಂಡಿಗೋ ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ – ಸ್ವೀಡಿಷ್ ಪ್ರಜೆ ಅರೆಸ್ಟ್…
ನವದೆಹಲಿ : ಬ್ಯಾಂಕಾಕ್ನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ 62 ವರ್ಷದ ಸ್ವೀಡಿಷ್ ಪ್ರಜೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ಕ್ಲಾಸ್ ಎರಿಕ್...
ದೇಶದಲ್ಲಿ 2,994 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,18,781ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,994 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,18,781ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 9 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,876ಕ್ಕೆ ಏರಿಕೆಯಾಗಿದೆ....
ಕೆನಡಾದಿಂದ ಅಮೆರಿಕಕ್ಕೆ ಅಕ್ರಮ ಪ್ರವೇಶಕ್ಕೆ ಯತ್ನ – ಭಾರತೀಯರು ಸೇರಿ ಎಂಟು ಮಂದಿ ಸಾವು…
ವಾಷಿಂಗ್ಟನ್ : ಕೆನಡಾದಿಂದ ಅಮೆರಿಕಕ್ಕೆ ಅಕ್ರಮವಾಗಿ ಗಡಿ ದಾಟಲು ಪ್ರಯತ್ನಿಸುತ್ತಿದ್ದಾಗ ನದಿಯಲ್ಲಿ ಮುಳುಗಿ ಮೃತಪಟ್ಟ ಎಂಟು ಜನರಲ್ಲಿ ಭಾರತೀಯ ಕುಟುಂಬದ ಸದಸ್ಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರೆಲ್ಲರೂ ಸೇಂಟ್ ಲಾರೆನ್ಸ್ ನದಿಯಲ್ಲಿ ದೋಣಿ...
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರ ಇಳಿಕೆ…
ನವದೆಹಲಿ : ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಭಾರೀ ಇಳಿಕೆಯಾಗಿದೆ.
19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 91 ರೂಪಾಯಿ 50 ಪೈಸೆ ಕಡಿಮೆಯಾಗಿದೆ. ಆದರೆ, ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಗಳ...
ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ – 8 ಜನರ ಬಂಧನ…
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಅಂಟಿಸಿದ ಆರೋಪದಡಿ 8 ಮಂದಿಯನ್ನು ಬಂಧಿಸಲಾಗಿದೆ.
ಎಎಪಿ ಪ್ರಧಾನಿ ವಿರುದ್ಧ ದೇಶಾದ್ಯಂತ ಪೋಸ್ಟರ್ ಅಭಿಯಾನ ಆರಂಭಿಸಿ `ಮೋದಿ ಹಟಾವೋ, ದೇಶ್ ಬಚಾವೋ’ ಅಭಿಯಾನ...












