ಪಾಕಿಸ್ತಾನದಲ್ಲಿ ಹಿಂದೂ ವೈದ್ಯನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು…

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಈ ತಿಂಗಳಲ್ಲಿ ಪಾಕಿಸ್ತಾನದಲ್ಲಿ ಹಿಂದೂ ವೈದ್ಯರನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರುವ 2ನೇ ಪ್ರಕರಣ ಇದಾಗಿದೆ. ಕರಾಚಿ ಮುನ್ಸಿಪಲ್...

ವಿಧಾನಸಭೆ ಅಧಿವೇಶನ ವೇಳೆ ಅಶ್ಲೀಲ ದೃಶ್ಯ ವೀಕ್ಷಿಸಿದ ಬಿಜೆಪಿ ಶಾಸಕ – ವಿಡಿಯೋ ವೈರಲ್…

ದಿಸ್ಪುರ್ : ವಿಧಾನಸಭೆಯ ಅಧಿವೇಶನದ ವೇಳೆ ತ್ರಿಪುರದ ಬಿಜೆಪಿ ಶಾಸಕ ತಮ್ಮ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ...

ದೇಶದಲ್ಲಿ 3,016 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,12,692ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,016 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,12,692ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,862ಕ್ಕೆ ಏರಿಕೆಯಾಗಿದೆ....

ಶ್ರೀರಾಮ ನವಮಿ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ …

ನವದೆಹಲಿ: ರಾಮ ನವಮಿ ಅಂಗವಾಗಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು. “ನನ್ನ ಎಲ್ಲಾ ದೇಶವಾಸಿಗಳಿಗೆ ಶ್ರೀ ರಾಮ ನವಮಿಯ ಶುಭಾಶಯಗಳು,  ಭಗವಾನ್...

ರಾಮ ಮಂದಿರದ ಹೊರಗೆ ಎರಡು ಗುಂಪುಗಳ ನಡುವೆ ಘರ್ಷಣೆ – ವಾಹನಗಳಿಗೆ ಬೆಂಕಿ…

ಮುಂಬೈ : ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್‌ಪುರದ ರಾಮಮಂದಿರದ ಹೊರಗೆ ನಿನ್ನೆ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಈ ಸಂದರ್ಭದಲ್ಲಿ ಕಲ್ಲು ತೂರಾಟ, ಖಾಸಗಿ ಹಾಗೂ ಸಾರ್ವಜನಿಕ ವಾಹನಗಳಿಗೆ ಬೆಂಕಿ...

4 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ.

ಲಕ್ನೋ : ನಮೀಬಿಯಾದಿಂದ ಭಾರತಕ್ಕೆ ತರಲಾಗಿದ್ದ ಚೀತಾಗಳಲ್ಲಿ ಒಂದಾದ ಸಿಯಾಯಾ ಎಂಬ ಚೀತಾ 4 ಮರಿಗಳಿಗೆ ಜನ್ಮ ನೀಡಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17ರಂದು ನಮೀಬಿಯಾದಿಂದ 3 ಗಂಡು...

ರಾಷ್ಟ್ರಗೀತೆಗೆ ಅಗೌರವ : ಮಮತಾ ವಿರುದ್ಧದ ದೂರು ರದ್ದುಗೊಳಿಸಲು ನಿರಾಕರಿಸಿದ ಬಾಂಬೆ ಹೈಕೋರ್ಟ್.

ಮುಂಬೈ: ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಇರುವ ದೂರನ್ನು ರದ್ದುಗೊಳಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ. 2022ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಗೆ ಅಗೌರವ ತೋರಿದ ಆರೋಪಕ್ಕೆ...

ದೇಶದಲ್ಲಿ 2,151 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,09,676ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,151 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,09,676ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 7 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,848ಕ್ಕೆ ಏರಿಕೆಯಾಗಿದೆ....

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ – ಮೇ 10ರಂದು ಮತದಾನ, 13ಕ್ಕೆ ಫಲಿತಾಂಶ…

ನವದೆಹಲಿ/ಬೆಂಗಳೂರು : ಕರ್ನಾಟಕ ವಿಧಾನಸಭೆ 2023ರ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ...

ಕಾಬೂಲ್‍ನಲ್ಲಿ ಭೂಕಂಪನ – 4.3 ತೀವ್ರತೆ ದಾಖಲು…

ಕಾಬೂಲ್ : ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ 4.3 ತೀವ್ರತೆಯ ಭೂಕಂಪನ ಸಂಭವಿಸಿದೆ. ಇಂದು ಮುಂಜಾನೆ ಕಂಪನದ ಅನುಭವವಾಗಿದೆ ಎಂದು ಹೇಳಲಾಗಿದೆ. ಕಾಬೂಲ್ ನ 85 ಕಿ.ಮೀ ಸುತ್ತಳತೆಯಲ್ಲಿ ಭೂಮಿಯ ಮೇಲ್ಮೈಯಿಂದ ಕೇವಲ 10 ಕಿ.ಮೀ...
error: Content is protected !!