ಕರ್ನಾಟಕ  ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್..?

ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗವು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದೆ. ವೇಳಾಪಟ್ಟಿ ಪ್ರಕಟವಾದ...

ಪ್ಯಾನ್-ಆಧಾರ್ ಕಾರ್ಡ್ ಜೋಡಣೆಗೆ ನೀಡಿದ್ದ ಗಡುವು ಮತ್ತೆ ವಿಸ್ತರಣೆ…

ನವದೆಹಲಿ: ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಮತ್ತೆ ವಿಸ್ತರಿಸಿದೆ. 2023ರ ಜೂನ್ 30ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರ ಮಂಡಳಿ (ಸಿಬಿಡಿಟಿ)...

ಕಠಿಣ ಹೋರಾಟಕ್ಕೆ ಸಿದ್ಧರಾಗಿ : ಬಿಜೆಪಿ ನಾಯಕರಿಗೆ ಕರೆ ನೀಡಿದ ಮೋದಿ.

ನವದೆಹಲಿ : ಕಠಿಣ ಹೋರಾಟಕ್ಕೆ ಸಿದ್ಧರಾಗಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ನಾಯಕರಿಗೆ ಕರೆ ನೀಡಿದ್ದಾರೆ. ಇಂದು ನಡೆದ ಬಿಜೆಪಿ ಸಂಸದೀಯ ಪಕ್ಷದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ಪಕ್ಷವು...

ದೇಶದಲ್ಲಿ 1,573 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,573 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,07,525ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,841ಕ್ಕೆ ಏರಿಕೆಯಾಗಿದೆ....

ಒಪಿಎಸ್ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ – ಪಳನಿಸ್ವಾಮಿ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ.

ಚೆನ್ನೈ: ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಚುನಾವಣೆಗೆ ತಡೆ ನೀಡಲು ಮದ್ರಾಸ್ ಹೈಕೋರ್ಟ್ ಇಂದು ತಿರಸ್ಕರಿಸಿದೆ. ಇದರ ಬೆನ್ನಲ್ಲೇ ಎಐಎಡಿಎಂಕೆ ತನ್ನ ಪ್ರಧಾನ ಕಾರ್ಯದರ್ಶಿಯಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಒ ಪನ್ನೀರಸೆಲ್ವಂ ಮತ್ತು...

ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದನ್ನು ಸಾಬೀತುಪಡಿಸಿ : ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು…

ನವದೆಹಲಿ : ಸಾವರ್ಕರ್ ಬ್ರಿಟಿಷರಲ್ಲಿ ಕ್ಷಮೆ ಕೇಳಿದ್ದಾರೆ ಎಂಬುದನ್ನು ಸಾಬೀತುಪಡಿಸಿ ಎಂದು ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ರಂಜಿತ್ ಸಾವರ್ಕರ್ ಸವಾಲು ಹಾಕಿದ್ದಾರೆ. ಲೋಕಸಭೆಯಿಂದ ಅನರ್ಹಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ನನ್ನ...

ಹಜ್ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತ ; 20 ಜನರು ಸಾವು…

ರಿಯಾದ್ : ಮೆಕ್ಕಾಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ 20 ಮಂದಿ ಮೃತಪಟ್ಟಿದ್ದು, 29ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ. ದಕ್ಷಿಣ ಪ್ರಾಂತ್ಯದ ಅಸಿರ್ ನಲ್ಲಿ ಘಟನೆ ನಡೆದಿದೆ. ಮುಸ್ಲಿಮರಿಗೆ...

ಮೋದಿ ಫೋಟೋ ಹರಿದಿದ್ದ ಕಾಂಗ್ರೆಸ್ ಶಾಸಕನಿಗೆ ದಂಡ ವಿಧಿಸಿದ ಕೋರ್ಟ್.

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಹರಿದ ಆರೋಪದಡಿ ಕಾಂಗ್ರೆಸ್ ಶಾಸಕನಿಗೆ ಗುಜರಾತ್ ನ್ಯಾಯಾಲಯ 99 ರೂ. ದಂಡ ವಿಧಿಸಿದೆ. ಹೆಚ್ಚುವರಿ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ವಿಎ ಧಾಧಲ್ ಅವರು ಭಾರತೀಯ ದಂಡ...

ಅಮೆರಿಕದ ಶಾಲೆ ಮೇಲೆ ಗುಂಡಿನ ದಾಳಿ – 6 ಮಂದಿ ಸಾವು…

ವಾಷಿಂಗ್ಟನ್: ಅಮೆರಿಕದ ನ್ಯಾಶ್ವಿಲ್ಲೆಯಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು 6 ಜನರು ಸಾವನ್ನಪ್ಪಿದ್ದಾರೆ. ಶೂಟರ್ ಅನ್ನು ಆಡ್ರೆ ಹೇಲ್ (28) ಎಂದು ಗುರುತಿಸಲಾಗಿದೆ. ಆಕೆ...

ದೇಶದಲ್ಲಿ 1,805 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,05,952ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,805 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,05,952ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,837ಕ್ಕೆ ಏರಿಕೆಯಾಗಿದೆ....
error: Content is protected !!