ಸಕ್ರಿಯ ರಾಜಕಾರಣಕ್ಕೆ ಸುಷ್ಮಾ ಸ್ವರಾಜ್ ಪುತ್ರಿ ಎಂಟ್ರಿ…

ನವದೆಹಲಿ: ಮಾಜಿ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್ ಸಕ್ರಿಯ ರಾಜಕಾರಣಕ್ಕೆ ಕಾಲಿಟ್ಟಿದ್ದಾರೆ. ಅವರು ದೆಹಲಿ ಬಿಜೆಪಿ ಕಾನೂನು ಘಟಕದ ಸಹ ಸಂಚಾಲಕರಾಗಿ ನೇಮಕಗೊಂಡಿದ್ದಾರೆ. ಇಂಗ್ಲೆಂಡ್ ನ ವಾರ್ವಿಕ್ ವಿಶ್ವವಿದ್ಯಾಲಯದಲ್ಲಿ...

ಯುಪಿ ಪೊಲೀಸರು ನನ್ನನ್ನು ಎನ್‌ಕೌಂಟರ್‌ ಮಾಡ್ತಾರೆ : ಅತೀಕ್ ಅಹ್ಮದ್ ಆರೋಪ…

ಗಾಂಧಿನಗರ : ಉತ್ತರ ಪ್ರದೇಶದ ಪೊಲೀಸರು ನನ್ನನ್ನು ಕೊಲ್ಲಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಾನು ಜೈಲಿನಿಂದ ಹೊರಬರಲಾರೆ ಎಂದು ಗ್ಯಾಂಗ್‍ಸ್ಟರ್‌ನಿಂದ ಬದಲಾಗಿದ್ದ ರಾಜಕಾರಣಿ ಹಾಗೂ ಸಮಾಜವಾದ ಪಾರ್ಟಿಯ ಮಾಜಿ ಸಂಸದ ಅತೀಕ್ ಅಹ್ಮದ್ ಹೇಳಿದ್ದಾರೆ....

ಅನರ್ಹತೆ ವಿಚಾರ – ನನ್ನ ಹೆಸರು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ ಎಂದ ರಾಹುಲ್ ಗಾಂಧಿ.

ನವದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ಮೊದಲ ಬಾರಿಗೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ. ನಾನು ಕ್ಷಮೆ ಕೇಳುವುದಿಲ್ಲ ಎಂದು...

ದೇಶದಲ್ಲಿ 1,590 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,02,257ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,590 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,02,257ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ....

ಸೇನಾ ಅಭ್ಯಾಸದ ವೇಳೆ 3 ಕ್ಷಿಪಣಿಗಳು ಮಿಸ್‌ಫೈರಿಂಗ್ – ತನಿಖೆಗೆ ಆದೇಶ…

ಜೈಸಲ್ಮೇರ್ : ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ಸೇನೆಯು ಗುಂಡಿನ ಅಭ್ಯಾಸ ನಡೆಸುತ್ತಿದ್ದ ವೇಳೆ ಮೂರು ಕ್ಷಿಪಣಿಗಳು ಮಿಸ್‌ಫೈರಿಂಗ್ ಆಗಿದೆ. ಪೋಖ್ರಾನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿ ಫೈರಿಂಗ್ ಅಭ್ಯಾಸ ನಡೆಯುತ್ತಿದ್ದಾಗ ಮೇಲ್ಮೈಯಿಂದ ಆಕಾಶಕ್ಕೆ ಹಾರುವ...

ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂ ಮೊರೆ ಹೋದ ವಿಪಕ್ಷಗಳು.

ನವದೆಹಲಿ : ಇಡಿ, ಸಿಬಿಐನಂತಹ ತನಿಖಾ ಸಂಸ್ಥೆಗಳನ್ನು ಮೋದಿ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 14 ರಾಜಕೀಯ ಪಕ್ಷಗಳು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿವೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ...

ಅದಾನಿ ಗ್ರೂಪ್‌ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹಿಸಿ ಪ್ರತಿಭಟನೆ – ಪ್ರತಿಪಕ್ಷಗಳ ನಾಯಕರು ವಶಕ್ಕೆ…

ನವದೆಹಲಿ : ಅದಾನಿ ಸಮೂಹದ ಕಂಪನಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಹಿಂಡೆನ್‍ಬರ್ಗ್ ನೀಡಿರುವ ವರದಿ ಆಧರಿಸಿ ಜಂಟಿ ಸದನ ಸಮಿತಿ ತನಿಖೆಗೆ ನೀಡಬೇಕೆಂದು ಒತ್ತಾಯಿಸಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...

ಜನ್ಮ ನೀಡಿದ ಕೆಲವೇ ನಿಮಿಷದಲ್ಲಿ ಮಗುವನ್ನು 4.5 ಲಕ್ಷಕ್ಕೆ ಮಾರಿದ ತಾಯಿ!

ರಾಂಚಿ: ಮಹಿಳೆಯೊಬ್ಬಳು ಮಗುವಿಗೆ ಜನ್ಮ ನೀಡಿದ ಕೆಲವೇ ನಿಮಿಷಗಳಲ್ಲಿ ಅದನ್ನು ಮಾರಾಟ ಮಾಡಿರುವ ಘಟನೆ ಜಾರ್ಖಂಡ್ ನ ಛತ್ರ ಜಿಲ್ಲೆಯಲ್ಲಿ ನಡೆದಿದೆ. ನವಜಾತ ಶಿಶುವನ್ನು ಮಾರಾಟ ಮಾಡಿದ ಮಹಿಳೆಯನ್ನು ಆಶಾ ದೇವಿ ಎಂದು...

ಸಂಸದ ಸ್ಥಾನದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅನರ್ಹ…

ನವದೆಹಲಿ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಕೇರಳದ ವಯನಾಡ್ ಸಂಸದ...

ದೇಶದಲ್ಲಿ 1,249 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,47,00,667ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,249 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,47,00,667ಕ್ಕೆ ಏರಿಕೆಯಾಗಿದೆ. ನಿನ್ನೆ 2 ದಿನ ಕೊರೊನಾ ಸೋಂಕಿನಿಂದ ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,818ಕ್ಕೆ...
error: Content is protected !!