5ನೇ ತರಗತಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್…
ನವದೆಹಲಿ: ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಶಾಲಾ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಮಾ.14 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಶಾಲಾ ಸಹಾಯಕ ಅಜಯ್...
ನನ್ನನ್ನು ಶೂರ್ಪನಖಿ ಎಂದಿದ್ದಕ್ಕೆ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ : ರೇಣುಕಾ ಚೌಧರಿ.
ನವದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ, ಮಾಜಿ ಸಚಿವೆ ರೇಣುಕಾ ಚೌಧರಿ ಕೂಡ ಪ್ರಧಾನಿ ವಿರುದ್ಧ ಮಾನನಷ್ಟ...
ಇಂದಿನಿಂದ ಮುಸ್ಲಿಮರ ಪವಿತ್ರ ರಂಜಾನ್ ಮಾಸ ಆರಂಭ – ಮೋದಿ ಶುಭಾಶಯ…
ನವದೆಹಲಿ : ಇಂದಿನಿಂದ ಎಲ್ಲೆಡೆ ಮುಸ್ಲಿಮರ ಪವಿತ್ರ ರಂಜಾನ್ ಮಾಸ ಆರಂಭವಾಗಿದೆ. ರಂಜಾನ್ ಮಾಸಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, ಈ ಪವಿತ್ರ ತಿಂಗಳು ನಮ್ಮ ಸಮಾಜದಲ್ಲಿ...
ದೇಶದಲ್ಲಿ 1,300 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4, 46,99,418ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,300 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4, 46,99,418ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದು, ಮೃತರ...
ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ; ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ, ಜಾಮೀನು ಮಂಜೂರು…
ಗಾಂಧಿನಗರ: 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಗುಜರಾತ್ನ ಸೂರತ್ ಜಿಲ್ಲಾ ನ್ಯಾಯಾಲಯ 2 ವರ್ಷ ಜೈಲು ಶಿಕ್ಷೆ...
ಇಂಡಿಗೋ ವಿಮಾನದಲ್ಲಿ ಕುಡಿದು ಅಶಿಸ್ತಿನ ವರ್ತನೆ – ಇಬ್ಬರು ಪ್ರಯಾಣಿಕರ ಬಂಧನ…
ನವದೆಹಲಿ : ಇಂಡಿಗೋ ವಿಮಾನದಲ್ಲಿ ಕುಡಿದಿದ್ದ ಪ್ರಯಾಣಿಕರಿಬ್ಬರು ಗಲಾಟೆ ನಡೆಸಿ, ಅಶಿಸ್ತು ತೋರಿದ ಘಟನೆ ನಡೆದಿದೆ.
ದುಬೈನಿಂದ ಮುಂಬೈಗೆ ಬರುತ್ತಿದ್ದ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಇಬ್ಬರು ಪಾನಮತ್ತ ಪ್ರಯಾಣಿಕರು ಗಲಾಟೆ ಮಾಡಿದ್ದಾರೆ. ಸಿಬ್ಬಂದಿ...
ಬಿಲ್ಕಿಸ್ ಬಾನೊ ಪ್ರಕರಣ – ಅರ್ಜಿ ವಿಚಾರಣೆಗೆ ವಿಶೇಷ ಪೀಠ ರಚಿಸಲು ಸುಪ್ರೀಂ ಒಪ್ಪಿಗೆ…
ನವದೆಹಲಿ : 2002 ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಬಿಲ್ಕಿಸ್ ಬಾನೊ ಪ್ರಕರಣದ 11 ಅಪರಾಧಿಗಳ ಬಿಡುಗಡೆಯನ್ನು ಪ್ರಶ್ನಿಸಿ ಮನವಿ ಸಲ್ಲಿಸಲಾಗಿದ್ದು, ವಿಚಾರಣೆಗೆ ಹೊಸ ಪೀಠ ರಚಿಸಲು ಸುಪ್ರೀಂಕೋರ್ಟ್...
ದೇಶದಲ್ಲಿ 1,134 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,98,118ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,134 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,98,118ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,813ಕ್ಕೆ ಏರಿಕೆಯಾಗಿದೆ....
ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ : 6 ಮಂದಿಯ ಬಂಧನ…
ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಗಳನ್ನು ಅಂಟಿಸಿದ ಆರೋಪದ ಮೇಲೆ ಪೊಲೀಸರು 100 ಎಫ್ಐಆರ್ ದಾಖಲಿಸಿದ್ದು, 6 ಜನರನ್ನು ಬಂಧಿಸಿದ್ದಾರೆ.
ಪೋಸ್ಟರ್ ಗಳಲ್ಲಿ ಪ್ರಿಂಟಿಂಗ್...
ಅಕ್ರಮ ಗರ್ಭಪಾತಕ್ಕೆ ಯತ್ನ – 19 ವರ್ಷದ ಯುವತಿ ಸಾವು…
ಚಂಡೀಗಢ : ಅಕ್ರಮ ಗರ್ಭಪಾತಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ 19 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹರಿಯಾಣದ ಹಿಸಾರ್ ಜಿಲ್ಲೆಯ ಆಗ್ರೋಹಾದಲ್ಲಿ ನಡೆದಿದೆ.
ಯುವತಿ ಅವಿವಾಹಿತೆಯಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಆಕೆಯ ಸಂಬಂಧಿಕರು...












