ಯುಗಾದಿ ಹಬ್ಬ : ಕನ್ನಡದಲ್ಲೇ ಟ್ವೀಟ್ ಮಾಡಿ ನಾಡಿನ ಜನತೆಗೆ ಶುಭಾಶಯ ತಿಳಿಸಿದ ಮೋದಿ.

ನವದೆಹಲಿ: ಇಂದು ಭಾರತದೆಲ್ಲೆಡೆ ಯುಗಾದಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಟ್ವೀಟ್‍ನಲ್ಲೇನಿದೆ? : ಎಲ್ಲರಿಗೂ...

ದೇಶದಲ್ಲಿ 699 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,97,037ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 699 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,97,037ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 2 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ದೆಹಲಿ ಬಜೆಟ್‍ಗೆ ಕೇಂದ್ರ ಸರ್ಕಾರದಿಂದ ತಡೆ ; ಮೋದಿಗೆ ಪತ್ರ ಬರೆದ ಕೇಜ್ರಿವಾಲ್.

ನವದೆಹಲಿ : ಇಂದು ನಿಗದಿಯಾಗಿದ್ದ ದೆಹಲಿ ಸರ್ಕಾರದ 2023-24ನೇ ಸಾಲಿನ ಬಜೆಟ್ ನ ಮಂಡನೆಯನ್ನು ಕೇಂದ್ರ ಸರ್ಕಾರವು ವಿವಿಧ ಕಾರಣಗಳನ್ನು ನೀಡಿ ತಡೆ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ...

ದೆಹಲಿ ಅಬಕಾರಿ ನೀತಿ ಹಗರಣ – ತೆಲಂಗಾಣ ಸಿಎಂ ಪುತ್ರಿಗೆ ಇಡಿಯಿಂದ ಮತ್ತೆ ಸಮನ್ಸ್…

ನವದೆಹಲಿ : ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ಕೆ.ಸಿ. ಚಂದ್ರಶೇಖರ್ ರಾವ್ ಅವರ ಪುತ್ರಿ, ಬಿಆರ್‍ಎಸ್ ಪಕ್ಷದ ನಾಯಕಿ ಕವಿತಾ ಅವರನ್ನು ಇಡಿ ನಿನ್ನೆ 10 ಗಂಟೆಗಳ ಕಾಲ...

ತ್ರಿವರ್ಣ ಧ್ವಜ ಕೆಳಗಿಳಿಸಿ ಖಲಿಸ್ತಾನಿಗಳ ಉದ್ಧಟತನ ; ತಕ್ಕ ಉತ್ತರ ನೀಡಿದ ಭಾರತ…

ಹೈದರಾಬಾದ್ : ಲಂಡನ್ ನಲ್ಲಿರುವ ಭಾರತೀಯ ಹೈಕಮಿಷನ್ ಕಟ್ಟಡದಿಂದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಿದ ಖಲಿಸ್ತಾನ್ ಪರ ಪ್ರತಿಭಟನಾಕಾರರಿಗೆ ಭಾರತ ತಕ್ಕ ಉತ್ತರ ನೀಡಿದೆ. ಲಂಡನ್ ನ ಆಲ್ಡ್ ವಿಚ್‍ನಲ್ಲಿರುವ ಇಂಡಿಯಾ ಹೌಸ್ ಮೇಲೆ...

5, 8ನೇ ತರಗತಿ ಬೋರ್ಡ್ ಪರೀಕ್ಷೆ – ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಕೆ…

ನವದೆಹಲಿ : 5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಮಾರ್ಚ್ 27ರಿಂದ...

ದೇಶದಲ್ಲಿ 918 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,96,338ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 918 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,96,338ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,806ಕ್ಕೆ ಏರಿಕೆಯಾಗಿದೆ....

ರೈಲ್ವೆ ನಿಲ್ದಾಣದಲ್ಲಿ ಅಶ್ಲೀಲ ವಿಡಿಯೋ ಪ್ರಸಾರ – ಮುಜುಗರಕ್ಕೀಡಾದ ಪ್ರಯಾಣಿಕರು…

ಪಾಟ್ನಾ : ಬಿಹಾರದ ಪಾಟ್ನಾ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಟಿವಿ ಪರದೆಯಲ್ಲಿ ಅಶ್ಲೀಲ ವಿಡಿಯೋ ಪ್ರಸಾರವಾಗಿದ್ದರಿಂದ ನೂರಾರು ಪ್ರಯಾಣಿಕರು ಮುಜುಗರಕ್ಕೀಡಾದ ಪ್ರಸಂಗ ನಡೆದಿದೆ. ನಿನ್ನೆ ಬೆಳಗ್ಗೆ 9:30ರ ವೇಳೆಗೆ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ 10...

ಬೀದಿ ನಾಯಿ ಮೇಲೆ ಅತ್ಯಾಚಾರವೆಸಗಿದ ಕಾಮುಕ!

ಪಾಟ್ನಾ: ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಅತ್ಯಾಚಾರವೆಸಗಿ ದುಷ್ಕೃತ್ಯ ಮೆರೆದಿರುವ ಘಟನೆ ಬಿಹಾರದ ಪಾಟ್ನಾದ ಫುಲ್ವಾರಿ ಶರೀಫ್ ನ ಫೈಸಲ್ ಕಾಲೋನಿಯಲ್ಲಿ ನಡೆದಿದೆ. ಸಿಸಿಟಿವಿಯಲ್ಲಿ ಕೃತ್ಯದ ದೃಶ್ಯವು ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಖಲಿಸ್ತಾನ್ ನಾಯಕ ಅಮೃತಪಾಲ್ ಸಿಂಗ್ ಬಂಧನ…

ಚಂಡೀಗಢ : ಸ್ವಯಂಘೋಷಿತ ಉಗ್ರಗಾಮಿ, ಸಿಖ್ ಧರ್ಮ ಪ್ರಚಾರಕ ಮತ್ತು ಖಲಿಸ್ತಾನ್ ಪರ ಸಹಾನುಭೂತಿ ಹೊಂದಿದ್ದ ಅಮೃತಪಾಲ್ ಸಿಂಗ್ ನನ್ನು ಪಂಜಾಬ್ ಪೊಲೀಸರು ಇಂದು ಬಂಧಿಸಿದ್ದಾರೆ. ಕಳೆದ ವರ್ಷ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ...
error: Content is protected !!