ಜಾಗತಿಕ ಸಿರಿಧಾನ್ಯ ಸಮ್ಮೇಳನ ಉದ್ಘಾಟಿಸಿದ ಮೋದಿ.

ನವದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ಸಿರಿಧಾನ್ಯಗಳ ಕುರಿತ ಎರಡು ದಿನಗಳ ಜಾಗತಿಕ ಸಮ್ಮೇಳನವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಹೈದರಾಬಾದ್ ಮೂಲದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್...

ತೋಷಖಾನಾ ಪ್ರಕರಣ : ವಿಚಾರಣೆಗೆ ತೆರಳುತ್ತಿದ್ದಾಗ ಇಮ್ರಾನ್ ಖಾನ್ ಬೆಂಗಾವಲು ವಾಹನ ಅಪಘಾತ…

ಇಸ್ಲಾಮಾಬಾದ್ : ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಪ್ರಕರಣದಲ್ಲಿ ವಿಚಾರಣೆಗೆ ತೆರಳುತ್ತಿದ್ದಾಗ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿದೆ. ವಿಚಾರಣೆಗೆ ಮುಂಚಿತವಾಗಿ ಟ್ವೀಟ್ ಮಾಡಿದ ಇಮ್ರಾನ್ ಖಾನ್,...

ದೇಶದಲ್ಲಿ 843 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,94,349ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 843 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,94,349ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 4 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ...

ಎರಡು ವರ್ಷಗಳ ನಿಷೇಧದ ಬಳಿಕ ಟ್ರಂಪ್ ಫೇಸ್‌ಬುಕ್‌ – ಯೂಟ್ಯೂಬ್ ಖಾತೆ ಮರುಸ್ಥಾಪನೆ…

ವಾಷಿಂಗ್ಟನ್: ಎರಡು ವರ್ಷಗಳ ನಿಷೇಧದ ನಂತರ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯೂಟ್ಯೂಬ್ ಹಾಗೂ ಫೇಸ್‌ಬುಕ್‌ ಖಾತೆಗಳು ಇದೀಗ ಮರಳಿ ಬಂದಿದೆ. ಫೇಸ್‌ಬುಕ್‌ ಹಾಗೂ ಯೂಟ್ಯೂಬ್ ಮರುಸ್ಥಾಪನೆಯಾದ ಬೆನ್ನಲ್ಲೇ  ಟ್ರಂಪ್ ಪೋಸ್ಟ್...

19 ಹೊಸ ಜಿಲ್ಲೆಗಳ ರಚನೆ : ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ…

ಜೈಪುರ: 19 ಹೊಸ ಜಿಲ್ಲೆಗಳು ಮತ್ತು ಮೂರು ವಿಭಾಗೀಯ ಕೇಂದ್ರಗಳನ್ನು ರಚಿಸಿರುವುದಾಗಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಘೋಷಣೆ ಮಾಡಿದ್ದಾರೆ. ನಿನ್ನೆ ರಾಜಸ್ಥಾನದ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಈ ಹೊಸ 19 ಜಿಲ್ಲೆಗಳೊಂದಿಗೆ ರಾಜಸ್ಥಾನದ...

ಚಾಲಕರ ಮುಷ್ಕರ – ರಾತ್ರಿಯಿಡೀ 28 ಕಿ.ಮೀ ನಡೆದುಕೊಂಡೇ ವಧು ಮನೆ ತಲುಪಿದ ವರ…

ಭುವನೇಶ್ವರ: ಚಾಲಕರ ಮುಷ್ಕರ ಹಿನ್ನೆಲೆ ವಾಹನದ ವ್ಯವಸ್ಥೆ ಮಾಡಲಾಗದೇ ವರ ಹಾಗೂ ಆತನ ಕುಟುಂಬದವರು ರಾತ್ರಿಯಿಡೀ ಬರೋಬ್ಬರಿ 28 ಕಿ.ಮೀ ನಡೆದುಕೊಂಡೇ ಹೋಗಿ ವಧು ಮನೆ ತಲುಪಿರುವ ಘಟನೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ...

ಮನೀಶ್ ಸಿಸೋಡಿಯಾ ಇಡಿ ಕಸ್ಟಡಿ ಮತ್ತೆ 5 ದಿನ ವಿಸ್ತರಣೆ…

ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ದೆಹಲಿ ನ್ಯಾಯಾಲಯವು ಐದು ದಿನಗಳವರೆಗೆ ವಿಸ್ತರಿಸಿದೆ. ಸಿಸೋಡಿಯಾ ಅವರ ಕಸ್ಟಡಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ...

ದೇಶದಲ್ಲಿ 796 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,93,506ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 796 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,93,506ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 5 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 5,30,795ಕ್ಕೆ ಏರಿಕೆಯಾಗಿದೆ....

ಝಡ್ ಪ್ಲಸ್ ಭದ್ರತೆ ಪಡೆದು ಶ್ರೀನಗರದಲ್ಲಿ ಓಡಾಟ – ನಕಲಿ ಪಿಎಂಒ ಅಧಿಕಾರಿ ಅರೆಸ್ಟ್…

ಶ್ರೀನಗರ: ಪ್ರಧಾನಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ತಿರುಗಾಡುತ್ತಿದ್ದ ಗುಜರಾತ್ ನ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕಿರಣ್ ಭಾಯ್ ಪಟೇಲ್ ಈ ವರ್ಷದ ಆರಂಭದಲ್ಲಿ ಶ್ರೀನಗರಕ್ಕೆ 2 ಬಾರಿ...

ರಾಹುಲ್ ಗಾಂಧಿಗೆ ದೆಹಲಿ ಪೊಲೀಸರಿಂದ ನೋಟಿಸ್…

ನವದೆಹಲಿ : ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ತಮ್ಮನ್ನು ಸಂಪರ್ಕಿಸಿದ ಮಹಿಳೆಯ ವಿವರಗಳನ್ನು ನೀಡಿ, ನಾವು ಅವರಿಗೆ ಭದ್ರತೆ ನೀಡುತ್ತೇವೆ ಎಂದು ಹೇಳಿದ್ದಕ್ಕಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ದೆಹಲಿ ಪೊಲೀಸರು ನೋಟಿಸ್ ಜಾರಿ...
error: Content is protected !!