ಆಸ್ಕರ್ ಪ್ರಶಸ್ತಿ : ಮಾವುತರಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಬಂಪರ್ ಕೊಡುಗೆ…
ಈ ಬಾರಿ ತೆಲುಗಿನ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗೆ ಮತ್ತು ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರದಲ್ಲಿ ಬೊಮ್ಮನ್ ಮತ್ತು ಬೆಳ್ಳಿ...
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ – ಪೈಲಟ್ಗಳಿಗಾಗಿ ಶೋಧ…
ಇಟಾನಗರ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಬೊಮ್ಡಿಲಾ ಪಟ್ಟಣದ ಪಶ್ಚಿಮದಲ್ಲಿರುವ ಮಂಡಲ ಪ್ರದೇಶದ ಬಳಿ ಪತನಗೊಂಡಿದೆ.
ಚೀತಾ ಹೆಲಿಕಾಪ್ಟರ್ ಇಂದು ಬೆಳಗ್ಗೆ ಸುಮಾರು 9.15 ಗಂಟೆಗೆ ಏರ್ ಟ್ರಾಫಿಕ್ ಕಂಟ್ರೋಲ್ ನೊಂದಿಗೆ...
ದೇಶದಲ್ಲಿ 754 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,92,710ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 754 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,92,710ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,790ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,92,710...
ಪತ್ನಿ, ಮಗನನ್ನು ಹತ್ಯೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ…
ಮುಂಬೈ: ಸಾಫ್ಟ್ವೇರ್ ಇಂಜಿನಿಯರ್ ಒಬ್ಬರು ಪತ್ನಿ ಹಾಗೂ 8 ವರ್ಷದ ಮಗನನ್ನು ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಹಾರಾಷ್ಟ್ರದ ಪುಣೆಯ ಔಂದ್ ಪ್ರದೇಶದಲ್ಲಿ ನಡೆದಿದೆ. ಸಂದೀಪ್ತೋ ಗಂಗೂಲಿ (44), ಪ್ರಿಯಾಂಕಾ (40)...
ನ್ಯೂಜಿಲೆಂಡ್ನಲ್ಲಿ ಭೂಕಂಪನ – 7.1 ತೀವ್ರತೆ ದಾಖಲು…
ವೆಲ್ಲಿಂಗ್ಟನ್ : ನ್ಯೂಜಿಲೆಂಡ್ ನ ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳ ಪ್ರದೇಶದಲ್ಲಿ ಇಂದು ಬೆಳಗ್ಗೆ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ.
ಭೂಕಂಪ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಮೆರಿಕದ...
ತಾಯಿ ಗರ್ಭದಲ್ಲಿದ್ದ ಶಿಶು ಹೃದಯಕ್ಕೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್ ವೈದ್ಯರು!
ನವದೆಹಲಿ : ತಾಯಿ ಗರ್ಭದಲ್ಲಿದ್ದ ಮಗುವಿನ ಹೃದಯದ ಶಸ್ತ್ರಚಿಕಿತ್ಸೆಯನ್ನು ದೆಹಲಿಯ ಏಮ್ಸ್ ವೈದ್ಯರು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ಮೂರು ಬಾರಿ ಗರ್ಭಪಾತವಾಗಿದ್ದ 28 ವರ್ಷದ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಮಗುವಿನ ಹೃದಯದಲ್ಲಿ...
ಉದ್ಯೋಗಕ್ಕಾಗಿ ಭೂಮಿ ಹಗರಣ : ಲಾಲು ಪ್ರಸಾದ್ ಯಾದವ್, ಪತ್ನಿ ಮತ್ತು ಪುತ್ರಿಗೆ ಜಾಮೀನು…
ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಅವರ ಮಗಳು ಮಿಸಾ ಭಾರತಿ ಮತ್ತು ಇತರ ಆರೋಪಿಗಳಿಗೆ ದೆಹಲಿ...
ಮಹಾರಾಷ್ಟ್ರದಲ್ಲಿ ಹೆಚ್3ಎನ್2 ವೈರಸ್ಗೆ ಎಂಬಿಬಿಎಸ್ ವಿದ್ಯಾರ್ಥಿ ಸಾವು…
ಮುಂಬೈ : ಮಹಾರಾಷ್ಟ್ರದಲ್ಲಿ ಹೆಚ್3ಎನ್2 ವೈರಸ್ಗೆ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇದುವರೆಗೆ ಹೆಚ್3ಎನ್2 ಸೋಂಕಿಗೆ ದೇಶದಲ್ಲಿ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.
ಅಹಮದ್ನಗರದ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 23 ವರ್ಷದ...
ದೇಶದಲ್ಲಿ 618 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,91,956ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 618 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,91,956ಕ್ಕೆ ಏರಿಕೆಯಾಗಿದೆ. ನಿನ್ನೆ ಐದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,789ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,91,956...
2 ಮದುವೆಯಾದ ಸಾಫ್ಟ್ವೇರ್ ಇಂಜಿನಿಯರ್ – ವಾರದಲ್ಲಿ ಮೂರು ದಿನ ಅವಳ ಜೊತೆ, ಮೂರು ದಿನ ಇವಳ ಜೊತೆ,...
ಭೋಪಾಲ್: 28 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಒಬ್ಬ ಇಬ್ಬರನ್ನು ಮದುವೆಯಾಗಿದ್ದು, ಅವರಿಬ್ಬರೊಂದಿಗಿರಲು ಸಮಯವನ್ನು ನಿಗದಿ ಮಾಡಿದ್ದಾನೆ.
ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ 28 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ವಾರದಲ್ಲಿ 3 ದಿನ ಮೊದಲ ಪತ್ನಿಯೊಂದಿಗೆ,...












