ಪಿಯುಸಿಯಲ್ಲಿ ವಧುವಿಗೆ ಕಡಿಮೆ ಅಂಕ – ಮದುವೆ ರದ್ದುಗೊಳಿಸಿದ ವರ…
ಲಕ್ನೋ : ವಧುವೊಬ್ಬಳು 12ನೇ ತರಗತಿ ಪರೀಕ್ಷೆಯಲ್ಲಿ ಕಡಿಮೆ ಅಂಕಗಳನ್ನು ಪಡೆದಿದ್ದಾಳೆ ಎಂಬ ಕಾರಣಕ್ಕೆ ವರನೊಬ್ಬ ಮದುವೆಯಾಗಲು ನಿರಾಕರಿಸಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ಕನೌಜ್ ಜಿಲ್ಲೆಯಲ್ಲಿ ನಡೆದಿದೆ.
ವರದಿಯ ಪ್ರಕಾರ, ವಧುವಿನ ಕುಟುಂಬವು...
ಭೋಪಾಲ್ ಅನಿಲ ದುರಂತ – ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಕೋರಿ ಕೇಂದ್ರ ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ.
ನವದೆಹಲಿ : ಭೋಪಾಲ್ ಅನಿಲ ದುರಂತ ಪ್ರಕರಣದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.
ಭೋಪಾಲ್ ನ ಯೂನಿಯನ್ ಕಾರ್ಬೈಡ್ ಕಾರ್ಖಾನೆಯಲ್ಲಿ 1984ರಲ್ಲಿ ವಿಷಕಾರಿ...
ದೇಶದಲ್ಲಿ 402 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,91,338ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 402 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,91,338ಕ್ಕೆ ಏರಿಕೆಯಾಗಿದೆ. ನಿನ್ನೆ ಎರಡು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,784ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,91,338...
ಲಂಡನ್ನಲ್ಲಿ ರಾಹುಲ್ ನೀಡಿದ ಹೇಳಿಕೆ ವಿಚಾರವಾಗಿ ಸಂಸತ್ನಲ್ಲಿ ಗದ್ದಲ – ಕಲಾಪ ಮುಂದೂಡಿಕೆ…
ನವದೆಹಲಿ : ಎರಡನೇ ಅವಧಿಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸದನ ಆರಂಭವಾಗುತ್ತಿದ್ದಂತೆ ಗದ್ದಲಕ್ಕೆ ವೇದಿಕೆಯಾಯಿತು.
ರಾಹುಲ್ ಗಾಂಧಿ ಲಂಡನ್ ನಲ್ಲಿ ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಬಿಜೆಪಿ ನಾಯಕರು, ರಾಹುಲ್ ಗಾಂಧಿ ದೇಶದ...
ದೆಹಲಿ ಶಾಸಕರ ವೇತನ ಶೇ.66 ರಷ್ಟು ಹೆಚ್ಚಳ…
ನವದೆಹಲಿ : ದೆಹಲಿ ಶಾಸಕರ ವೇತನ ಭತ್ಯೆ, ಪಿಂಚಣಿ ತಿದ್ದುಪಡಿಗೆ ದೆಹಲಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 17 ರಿಂದ ಪ್ರಾರಂಭವಾಗಲಿರುವ ದೆಹಲಿ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಶಾಸಕರ ಸಂಬಳ ಮತ್ತು ಭತ್ಯೆಗಳನ್ನು...
ವೈದ್ಯಕೀಯ ತುರ್ತು ಪರಿಸ್ಥಿತಿ – ಕರಾಚಿಯಲ್ಲಿ ಇಂಡಿಗೋ ವಿಮಾನ ಭೂಸ್ಪರ್ಶ…
ನವದೆಹಲಿ: ದೆಹಲಿಯಿಂದ ದೋಹಾಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ವೈದ್ಯಕೀಯ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ಪಾಕಿಸ್ತಾನದ ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಏರ್ ಲೈನ್ಸ್ ತಿಳಿಸಿದೆ.
ಇಂದು ಬೆಳಗ್ಗೆ...
ದೇಶದಲ್ಲಿ 444 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,90,936ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 444 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,90,936ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,782ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,90,936...
ಆಸ್ಕರ್ ವಿಜೇತರಿಗೆ ಪ್ರಧಾನಿ ಮೋದಿ ಅಭಿನಂದನೆ…
ಲಾಸ್ ಏಂಜಲಿಸ್(ಯುಎಸ್ಎ) : 2023ನೇ ಸಾಲಿನ ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ಭಾರತ ಎರಡು ಪ್ರಶಸ್ತಿಗಳನ್ನು ಗೆದ್ದಿದೆ. ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡು ಅತ್ಯುತ್ತಮ ಓರಿಜನ್ ಸಾಂಗ್...
ಆಂಧ್ರಪ್ರದೇಶ ಮಾಜಿ ಸಿಎಂ ಕಿರಣ್ ಕುಮಾರ್ ರೆಡ್ಡಿ ಕಾಂಗ್ರೆಸ್ಗೆ ರಾಜೀನಾಮೆ…
ನವದೆಹಲಿ : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದರು.
ಮಾರ್ಚ್ 11ರಂದು ಕಾಂಗ್ರೆಸ್ ಅಧ್ಯಕ್ಷ...
ಇನ್ಫೋಸಿಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೋಹಿತ್ ಜೋಶಿ.
ನವದೆಹಲಿ : ಇನ್ಫೋಸಿಸ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ಮೋಹಿತ್ ಜೋಶಿ ಅವರು ರಾಜೀನಾಮೆ ನೀಡಿದ್ದಾರೆ.
ಇನ್ಫೋಸಿಸ್ ಸಂಸ್ಥೆಯೂ ಸಹ ಪ್ರತ್ಯೇಕವಾಗಿ ಹೇಳಿಕೆ ನೀಡಿದ್ದು, ಜೋಶಿ ಕಂಪನಿಗೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 1 ರಿಂದ ಅವರು...












