ಬಿಜೆಪಿ ಇಡಿ ಮುಖಾಂತರ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ : ಲಾಲು ಪ್ರಸಾದ್ ಯಾದವ್ ಆರೋಪ…

ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಜಾರಿ ನಿರ್ದೇಶನಾಲಯ (ಇಡಿ) ಮುಖಾಂತರ ನನ್ನ ಮಗಳು, ಮೊಮ್ಮಗಳು ಮತ್ತು ಗರ್ಭಿಣಿಯಾದ ನನ್ನ ಸೊಸೆಗೆ ಕಿರುಕುಳ ನೀಡುತ್ತಿದೆ ಎಂದು ಬಿಹಾರದ ಮಾಜಿ ಮುಖ್ಯಮಂತ್ರಿ...

ಅತ್ಯಾಚಾರ ಆರೋಪಿಯ ಮನೆ ನೆಲಸಮಗೊಳಿಸಿದ ಮಹಿಳಾ ಪೊಲೀಸ್ ಅಧಿಕಾರಿಗಳು…

ಭೋಪಾಲ್ : ಮಹಿಳಾ ಪೊಲೀಸ್ ಅಧಿಕಾರಿಗಳು ಅತ್ಯಾಚಾರ ಆರೋಪಿ ಮನೆಗೆ ಬುಲ್ಡೋಜರ್ ನುಗ್ಗಿಸಿ ನೆಲಸಮಗೊಳಿಸಿರುವ ಘಟನೆ ಮಧ್ಯಪ್ರದೇಶದ ದಾಮೋಹ್ ನಲ್ಲಿ ನಡೆದಿದೆ.  ತಂಡದ ನೇತೃತ್ವ ವಹಿಸಿದ್ದ ಅಧಿಕಾರಿಯೊಬ್ಬರು, ಅತ್ಯಾಚಾರ ಘೋರ ಅಪರಾಧ. ಪೊಲೀಸರು ಒಳ್ಳೆಯ...

ದೇಶದಲ್ಲಿ 456 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 456 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,780ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,89,968...

ಕಟ್ಟಡದ 20ನೇ ಮಹಡಿಯಿಂದ ಬಿದ್ದು ಓಯೋ ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು…

ಗುರುಗ್ರಾಮ್ : ಓಯೋ ರೂಮ್ಸ್ ಸಂಸ್ಥಾಪಕ ರಿತೇಶ್ ಅಗರ್ವಾಲ್ ಅವರ ತಂದೆ ರಮೇಶ್ ಅಗರ್ವಾಲ್ ಅವರು ಬಹುಮಹಡಿ ಕಟ್ಟಡದ 20ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಗುರುಗ್ರಾಮದ ಹೈರೈಸ್ ಬಿಲ್ಡಿಂಗ್ ನಲ್ಲಿ ಈ ಘಟನೆ...

ಉದ್ಯೋಗಕ್ಕಾಗಿ ಭೂಮಿ ಹಗರಣ : ವಿಚಾರಣೆಗೆ ಹಾಜರಾಗುವಂತೆ ತೇಜಸ್ವಿ ಯಾದವ್‍ಗೆ ಸಿಬಿಐ ಸಮನ್ಸ್…

ನವದೆಹಲಿ : ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಇಂದು ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ನಿನ್ನೆ ಇಡಿ ತೇಜಸ್ವಿ ಯಾದವ್ ಅವರ ಮನೆಯ ಮೇಲೆ...

ಚರ್ಚ್​ನಲ್ಲಿ ಗುಂಡಿನ ದಾಳಿ ; 7 ಮಂದಿ ಸಾವು, ಹಲವರಿಗೆ ಗಾಯ…

ಬರ್ಲಿನ್ : ಹ್ಯಾಮ್‍ಬರ್ಗ್‍ನ ಯೆಹೋವ್‌ನ ವಿಟ್‍ನೆಸ್ ಚರ್ಚ್‍ನಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ : ಮೋದಿ

ನವದೆಹಲಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕರ್ನಾಟಕದ ಬೆಳವಣಿಗೆಯ ಪಥಕ್ಕೆ ಕೊಡುಗೆ ನೀಡುವ ಪ್ರಮುಖ ಸಂಪರ್ಕ ಯೋಜನೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. https://twitter.com/narendramodi/status/1634018258688020482?cxt=HHwWhMDQmd28ma0tAAAA ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇ ಕುರಿತು ಟ್ವೀಟ್ ಮಾಡಿದ್ದ ಗಡ್ಕರಿಯವರು, ಬೆಂಗಳೂರು-ಮೈಸೂರು...

ಮೂರನೇ ಬಾರಿಗೆ ಚೀನಾ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಆಯ್ಕೆ…

ಬೀಜಿಂಗ್ : ಮೂರನೇ ಬಾರಿಗೆ ಚೀನಾದ ಅಧ್ಯಕ್ಷರಾಗಿ ಕ್ಸಿ ಜಿನ್‌ಪಿಂಗ್‌ ಅವರು ಆಯ್ಕೆಯಾಗಿದ್ದಾರೆ. ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್‌ನ 14 ನೇ ಸಭೆಯಲ್ಲಿ ಸಂಸತ್ತಿನ ಸುಮಾರು 3,000 ಸದಸ್ಯರು ಜಿನ್‌ಪಿಂಗ್‌ಗೆ ಚೀನಾದ ಅಧ್ಯಕ್ಷರಾಗಲು ಸರ್ವಾನುಮತದಿಂದ...

ಬಣ್ಣ ಎರಚಬೇಡಿ ಎಂದಿದ್ದಕ್ಕೆ ವೃದ್ಧೆಯನ್ನ ಕೊಂದ ಪಾನಮತ್ತ ಯುವಕರು…

ಜಾರ್ಖಂಡ್: ವೃದ್ಧೆಯನ್ನು ಯುವಕರ ಗುಂಪೊಂದು ಥಳಿಸಿ ಕೊಲೆಗೈದ ಘಟನೆ ಜಾರ್ಖಂಡ್ ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಹೋಳಿ ಆಚರಣೆಯ ಸಂದರ್ಭದಲ್ಲಿ ಪಾನಮತ್ತ ಯುವಕರ ಗುಂಪು ಈ ದುಷ್ಕೃತ್ಯ ಎಸಗಿದೆ. ಮೃತಳನ್ನು ಮುಟ್ಟಿ ದೇವಿ ಎಂದು...

ದೇಶದಲ್ಲಿ 379 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,89,072ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 379 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,89,072ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,776ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,89,072...
error: Content is protected !!