ತಿರುಪತಿ ಕಾಲ್ತುಳಿತ ಪ್ರಕರಣ: ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ.
ನವದೆಹಲಿ: ವೈಕುಂಠ ಏಕಾದಶಿಗೂ ಮುನ್ನ ತಿರುಪತಿಯಲ್ಲಿ ಭೀಕರ ದುರಂತ ಘಟನೆ ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಏಳು ಜನರು ಮೃತಪಟ್ಟಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಕಾಲ್ತುಳಿತ ಪ್ರಕರಣ: ಇಂದು ತಿರುಪತಿಗೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ.
ವಿಜಯವಾಡ: ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ನಡೆದ ಕಾಲ್ತುಳಿತದಲ್ಲಿ ಆರು ಜನ ಭಕ್ತರು ಸಾವನ್ನಪ್ಪಿದ ದುರಂತ ಘಟನೆಗೆ ಸಂಬಂಧಿಸಿದಂತೆ ಸಿಎಂ ಎನ್ ಚಂದ್ರಬಾಬು ನಾಯ್ಡು...
ತಿರುಪತಿ ತಿರುಮಲದಲ್ಲಿ ಕಾಲ್ತುಳಿತ, 6 ಭಕ್ತರ ಸಾವು.
ತಿರುಪತಿ: ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಿನ್ನೆ ರಾತ್ರಿ ನಡೆದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ 7 ಜನರ ಪೈಕಿ ಒಬ್ಬರನ್ನು ಬಳ್ಳಾರಿ ಮೂಲದ ಮಹಿಳೆ ಎಂದು ಗುರ್ತಿಸಲಾಗಿದೆ. ಮೃತರನ್ನು ಬಳ್ಳಾರಿ...
ರಾಷ್ಟ್ರಗೀತೆ ಮತ್ತು ಕವಿ ರವೀಂದ್ರನಾಥ ಠಾಗೋರ್ ಬಗ್ಗೆ ರಾಮಗಿರಿ ಮಹಾರಾಜ್ ವಿವಾದಾತ್ಮಕ ಹೇಳಿಕೆ.
ಮುಂಬೈ: ರಾಷ್ಟ್ರಗೀತೆ ಮತ್ತು ಭಾರತದ ಮಹಾನ್ ಕವಿ ರವೀಂದ್ರನಾಥ ಠಾಗೋರ್ ಅವರನ್ನು ಧಾರ್ಮಿಕ ಮುಖಂಡ ರಾಮಗಿರಿ ಮಹಾರಾಜ್ ಟೀಕಿಸಿದ್ದಾರೆ. ಜನ, ಗಣ, ಮನ ಬದಲು ವಂದೇ ಮಾತರಂ ನಮ್ಮ ರಾಷ್ಟ್ರಗೀತೆಯಾಗಬೇಕು ಎಂದು ರಾಮಗಿರಿ...
ಕೇರಳ ಉತ್ಸವದಲ್ಲಿ ಕೆರಳಿದ ಆನೆ, 29 ಮಂದಿಗೆ ಗಾಯ.
ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ದೇವಸ್ಥಾನದ ಉತ್ಸವದ ವೇಳೆ ಆನೆಯೊಂದು ಕೆರಳಿದ ಪರಿಣಾಮ 29 ಮಂದಿ ಗಾಯಗೊಂಡಿದ್ದಾರೆ. ಈ ಉತ್ಸವದಲ್ಲಿ ಐದು ಆನೆಗಳನ್ನು ಅಲಂಕರಿಸಲಾಗಿತ್ತು. ತಿರೂರಿನಲ್ಲಿ ನಡೆದ ಪುತಿಯಂಗಡಿ ಉತ್ಸವದಲ್ಲಿ...
ಇಸ್ರೋದ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ಆಯ್ಕೆ.
ದೇಶದ ಹಿರಿಯ ಗಗನಯಾತ್ರಿ ಮತ್ತು ಕ್ರಯೋಜೆನಿಕ್ ಎಂಜಿನ್ ತಜ್ಞ ವಿ. ನಾರಾಯಣನ್ ಇಸ್ರೋದ ನೂತನ ಅಧ್ಯಕ್ಷರಾಗಲಿದ್ದಾರೆ. ಹಾಲಿ ಮುಖ್ಯಸ್ಥ ಎಸ್. ಸೋಮನಾಥ್ 2 ವರ್ಷಗಳ ಅಧಿಕಾರದ ಅವಧಿ ಪೂರ್ಣಗೊಳಿಸಿದ ಬಳಿಕ ಜ.14ರಂದು ನಿವೃತ್ತರಾಗಲಿದ್ದಾರೆ....
ಕೆನಡಾ ಮುಂದಿನ ಪ್ರಧಾನಿ ಆಯ್ಕೆಯಲ್ಲಿ ಭಾರತೀಯ ಮೂಲದ ಅನಿತಾ ಆನಂದ್ ಸೇರಿ ಹಲವರ ಪೈಪೋಟಿ.
ಒಟ್ಟಾವ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅನಿತಾ ಆನಂದ್ ಹೆಸರು ಕೇಳಿಬರುತ್ತಿದೆ. ಸೋಮವಾರ ಪ್ರಧಾನಿ ಹುದ್ದೆಗೆ ಜಸ್ಟಿನ್ ಟ್ರೂಡೊ...
ಸೈನಿಕರ ವಾಹನದ ಮೇಲೆ ನಕ್ಸಲರಿಂದ ಐಇಡಿ ಸ್ಫೋಟ.
ಬಿಜಾಪುರ: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯಲ್ಲಿ ಸೈನಿಕರ ವಾಹನವನ್ನು ಗುರಿಯಾಗಿಸಿಕೊಂಡು ನಕ್ಸಲರು ಮಾಡಿದ ಐಇಡಿ ಸ್ಫೋಟದಿಂದ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಈ ದಾರುಣ ಘಟನೆಯಲ್ಲಿ ಎಂಟು ಜನ ಭದ್ರತಾ ಸಿಬ್ಬಂದಿ ಹಾಗೂ ಒಬ್ಬ...
ಗುಜರಾತ್‍ನಲ್ಲಿ ಹೆಚ್‍ಎಮ್‍ಪಿವಿ ವೈರಸ್ ಪತ್ತೆ.
ಗಾಂಧೀನಗರ: ಕರ್ನಾಟಕದಲ್ಲಿ 2 ಪ್ರಕರಣಗಳ ವರದಿಯಾದ ನಂತರ ಗುಜರಾತ್‍ನಲ್ಲಿ ಮೊದಲ ಹ್ಯೂಮನ್ ಮೆಟಾ ಫ್ನ್ಯೊಮೋ ವೈರಸ್ ಸೋಂಕು ವರದಿಯಾಗಿದೆ. ಚೀನಾದಲ್ಲಿ ಕಾಡುತ್ತಿರುವ ಹೆಚ್‍ಎಮ್‍ಪಿವಿ ವೈರಸ್ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನ 2 ಮಕ್ಕಳಲ್ಲಿ ವೈರಸ್...
ಕೆನಡಾ ಪ್ರಧಾನಿ ಟ್ರುಡೋ ಇಂದೇ ರಾಜೀನಾಮೆ.
ಒಟ್ಟಾವಾ: ಖಲಿಸ್ತಾನ ಉಗ್ರ ಸಂಘಟನೆಯ ವಿಚಾರ ಹಿಡಿದುಕೊಂಡು ಭಾರತದೊಂದಿಗೆ ಚೇಷ್ಟೆ ಮಾಡಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೋ ಇಂದು ರಾಜೀನಾಮೆ ನೀಡುವ ಸಾಧ್ಯತೆ ಹೆಚ್ಚಾಗಿದೆ. ಟ್ರುಡೋ ಪ್ರತಿನಿಧಿಸುತ್ತಿರುವ ಲಿಬರಲ್ ಪಕ್ಷದ ಸಂಸದರೇ ಈಗ...












