ಕಾಲಿಗೆ ಕ್ಯಾಮೆರಾ ಅಳವಡಿಸಿದ್ದ ಪಾರಿವಾಳ ಸೆರೆ – ಬೇಹುಗಾರಿಕೆ ಶಂಕೆ…

ಭುವನೇಶ್ವರ್ : ಕಾಲಿಗೆ ಕ್ಯಾಮೆರಾ ಮತ್ತು ಮೈಕ್ರೋಚಿಪ್ ಅವಳವಡಿಸಿದ್ದ ಪಾರಿವಾಳವನ್ನು ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಸೆರೆ ಹಿಡಿಯಲಾಗಿದೆ. ಪಾರಿವಾಳದ ರೆಕ್ಕೆಗಳ ಮೇಲೆ ಅನ್ಯ ಭಾಷೆಯಲ್ಲಿ ಕೆಲವೊಂದು ಬರಹಗಳನ್ನು ಬರೆದಿದ್ದಾರೆ ಎಂದು...

ಐಎಎಸ್ ಅಧಿಕಾರಿಗೆ ಥಳಿತ – ಮೂವರ ಬಂಧನ…

ಗಾಂಧಿನಗರ: ಐಎಎಸ್ ಅಧಿಕಾರಿಯೊಬ್ಬರನ್ನು ಕೆಲವು ಮೀನುಗಾರರು ಒತ್ತೆಯಾಳಾಗಿಟ್ಟುಕೊಂಡು ಥಳಿಸಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಗುಜರಾತ್ ನ ಐಎಎಸ್ ಅಧಿಕಾರಿ ನಿತಿನ್ ಸಾಂಗ್ವಾನ್ ಅವರು ಸಬರ್ ಕಾಂತ್...

ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ; ಮೂವರು ಸಿಬ್ಬಂದಿಗಳ ರಕ್ಷಣೆ…

ಮುಂಬೈ: ಮುಂಬೈ ಕರಾವಳಿ ಪ್ರದೇಶದಲ್ಲಿ ನೌಕಾಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದ್ದು, ಅದರಲ್ಲಿದ್ದ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ. ಎಂದಿನಂತೆ ಇಂದು ಬೆಳಗ್ಗೆ ಹೆಲಿಕಾಪ್ಟರ್ ಗಸ್ತು ತಿರುಗುತ್ತಿದ್ದ ವೇಳೆ ಮುಂಬೈ ಪ್ರದೇಶದ ಕರಾವಳಿ ತೀರದಲ್ಲಿ ಅಪಘಾತಕ್ಕೀಡಾಗಿ ತುರ್ತು...

ತ್ರಿಪುರಾ ಸಿಎಂ ಆಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ…

ಅಗರ್ತಲ: ಸತತ ಎರಡನೇ ಬಾರಿಗೆ ತ್ರಿಪುರಾ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಅಗರ್ತಲಾದ ಸ್ವಾಮಿ ವಿವೇಕಾನಂದ ಮೈದಾನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ...

ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ ಕವಿತಾಗೆ ಇಡಿ ಸಮನ್ಸ್…

ಹೈದರಾಬಾದ್ : ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಬಿಆರ್‍ಎಸ್ ಎಂಎಲ್‍ಎ ಕೆ.ಕವಿತಾ ಅವರಿಗೆ ಇಡಿ ಸಮನ್ಸ್...

ವಿಮಾನ ಅಪಘಾತ : ಭಾರತೀಯ ಮೂಲದ ಮಹಿಳೆ ಸಾವು, ಪುತ್ರಿಗೆ ಗಂಭೀರ ಗಾಯ…

ಅಲ್ಬೇನಿಯಾ : ವಿಮಾನ ಅಪಘಾತದಲ್ಲಿ ಭಾರತ ಮೂಲದ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಪುತ್ರಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ. ಭಾರತೀಯ ಮೂಲದ ರೋಮಾ ಗುಪ್ತ (63) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ಅವರ...

ಕೆಲಸಕ್ಕಾಗಿ ಭೂಮಿ ಹಗರಣ : ಸಿಬಿಐನಿಂದ ಲಾಲು ಪ್ರಸಾದ್ ಯಾದವ್ ವಿಚಾರಣೆ…

ನವದೆಹಲಿ : ಕೆಲಸಕ್ಕಾಗಿ ಭೂಮಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿದೆ. ಲಾಲು ಪುತ್ರಿ ಮಿಸಾ ಭಾರತಿ ಅವರ ಪಂಡರಪರಾಕ್ ನಿವಾಸದಲ್ಲಿ ವಿಚಾರಣೆ...

ಮನೀಶ್ ಸಿಸೋಡಿಯಾಗೆ ಇಡಿ ಸಂಕಷ್ಟ – ತಿಹಾರ್ ಜೈಲಿನಲ್ಲಿ ವಿಚಾರಣೆ…

ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ತಿಹಾರ್ ಜೈಲು ತಲುಪಿದ ಇಡಿ ಅಧಿಕಾರಿಗಳ...

ಮೇಘಾಲಯ ಮುಖ್ಯಮಂತ್ರಿಯಾಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ…

ಶಿಲ್ಲಾಂಗ್ : ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಕಾನ್ರಾಡ್ ಸಂಗ್ಮಾ ಅವರು ಇಂದು ಮೇಘಾಲಯದ ಮುಖ್ಯಮಂತ್ರಿಯಾಗಿ ಸತತ 2ನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೇಘಾಲಯದ ರಾಜ್ಯಪಾಲ ಫಾಗು ಚೌಹಾಣ್ ಅವರು ಸಂಗ್ಮಾ...

ಮನೀಶ್ ಸಿಸೋಡಿಯಾಗೆ 14 ದಿನ ನ್ಯಾಯಾಂಗ ಬಂಧನ…

ನವದೆಹಲಿ : ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸಿಬಿಐ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮನೀಶ್ ಸಿಸೋಡಿಯಾ ಅವರ ಸಿಬಿಐ ಕಸ್ಟಡಿ...
error: Content is protected !!