ಜನ್ಮ ನೀಡಿದ ಬಳಿಕ ಹೆಣ್ಣು ಶಿಶುವಿನ ಕತ್ತು ಹಿಸುಕಿ ಕೊಂದ 15ರ ಬಾಲಕಿ…

ಮುಂಬೈ: 15 ವರ್ಷದ ಬಾಲಕಿಯೊಬ್ಬಳು ಯೂಟ್ಯೂಬ್ ವಿಡಿಯೋಗಳನ್ನು ನೋಡಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಬಳಿಕ ಶಿಶುವಿನ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿರುವ...

ಉಮೇಶ್ ಪಾಲ್ ಕೊಲೆ ಪ್ರಕರಣ ; ಪೊಲೀಸ್ ಎನ್​ಕೌಂಟರ್​ನಲ್ಲಿ ಮತ್ತೊಬ್ಬ ಆರೋಪಿ ಸಾವು…

ಲಕ್ನೋ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಉಮೇಶ್ ಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಹಿಂದೆ ಉತ್ತರ ಪ್ರದೇಶದ ಪೊಲೀಸರು ಆರೋಪಿಯೊಬ್ಬನನ್ನು ಗುಂಡಿಕ್ಕಿ ಕೊಂದಿದ್ದರು. ಇದೀಗ ಪೊಲೀಸರು ಮತ್ತೆ ಎನ್​ಕೌಂಟರ್​ ನಡೆಸಿದ್ದು,...

ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ವಿಸ್ತರಣೆ…

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಕಸ್ಟಡಿಯನ್ನು ಮತ್ತೆ ಎರಡು ದಿನ ವಿಸ್ತರಣೆ ಮಾಡಿ ಸಿಬಿಐ ವಿಶೇಷ ನ್ಯಾಯಲಯ ಆದೇಶಿಸಿದೆ. ಐದು ದಿನಗಳ ಕಸ್ಟಡಿ...

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ : ಕಾಂಗ್ರೆಸ್ ವಕ್ತಾರ ಅರೆಸ್ಟ್…

ಕೋಲ್ಕತ್ತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ. ಕೋಲ್ಕತ್ತಾದ ಬುರ್ಟೊಲ್ಲಾ ಪೊಲೀಸ್ ಠಾಣೆಯ ಪೊಲೀಸರ...

ದೇಶದಲ್ಲಿ 334 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,87,496ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 334 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,87,496ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,775ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,87,496...

ಮಹಾರಾಷ್ಟ್ರದಲ್ಲಿ ಆರು ಕೆಮ್ಮಿನ ಸಿರಪ್ ತಯಾರಕ ಕಂಪನಿಗಳ ಪರವಾನಗಿ ರದ್ದು…

ಮುಂಬೈ : ನಿಯಮ ಉಲ್ಲಂಘಿಸಿದ ಆರು ಕೆಮ್ಮಿನ ಸಿರಪ್ ತಯಾರಕ ಕಂಪನಿಗಳ ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಆಶಿಕ್ ಶೇಲಾರ್ ಹಾಗೂ ಇತರರ ನೋಟಿಸ್ ಗೆ ಉತ್ತರಿಸಿದ...

ಕ್ಯಾನ್ಸರ್​ನಿಂದ ಸಂಪೂರ್ಣ ಗುಣಮುಖರಾದ ಅಮೆರಿಕ ಅಧ್ಯಕ್ಷ ಜೋ ಬೈಡನ್.

ವಾಷಿಂಗ್ಟನ್ : ಅಮೆರಿಕದ ಅಧ್ಯಕ್ಷ ಜೋ ಬೈಡನ್ ಇದೀಗ ಕ್ಯಾನ್ಸರ್​ನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋ ಬೈಡನ್ ಗೆ ಇದ್ದ ಕ್ಯಾನ್ಸರ್ ಅನ್ನು ತೆಗೆದುಹಾಕಲಾಗಿದೆ. ಅವರು ಇದೀಗ ಗುಣಮುಖರಾಗಿದ್ದು, ಹೆಚ್ಚಿನ...

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು…

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಐಸಿಸಿ ವಕ್ತಾರರು ತಿಳಿಸಿದ್ದಾರೆ. ವೈದ್ಯರು ನೀಡಿದ ಮಾಹಿತಿ ಪ್ರಕಾರ,...

ನನ್ನ ಫೋನ್‌ನಲ್ಲೂ ಪೆಗಾಸಸ್ ಇತ್ತು : ರಾಹುಲ್ ಗಾಂಧಿ.

ಲಂಡನ್ : ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಸ್ರೇಲ್ ಸ್ಪೈವೇರ್ ಪೆಗಾಸಸ್ ನನ್ನ ಫೋನ್ ನಲ್ಲೂ ಇದೆ....

ಹಿಜಾಬ್ ವಿವಾದ : ಶೀಘ್ರದಲ್ಲೇ ವಿಚಾರಣೆ ಎಂದ ಸುಪ್ರೀಂಕೋರ್ಟ್.

ನವದೆಹಲಿ : ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಾಬ್ ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದ ಮಂಡಿಸಿದ ಮಹಿಳಾ...
error: Content is protected !!