60 ವರ್ಷಗಳ ಬಳಿಕ ಮೊದಲ ಬಾರಿಗೆ ನಾಗಾಲ್ಯಾಂಡ್ನ ಮಹಿಳಾ ಶಾಸಕಿಯಾಗಿ ಹೆಕಾನಿ ಜಖಾಲು ಆಯ್ಕೆ…
ಕೊಹಿಮಾ : ನಾಗಾಲ್ಯಾಂಡ್ ರಾಜ್ಯ ಸ್ಥಾನಮಾನ ಪಡೆದ 60 ವರ್ಷಗಳ ನಂತರ ಮೊದಲ ಬಾರಿಗೆ ಮಹಿಳಾ ಶಾಸಕಿ ಆಯ್ಕೆಯಾಗಿದ್ದಾರೆ. ಬಿಜೆಪಿಯ ಮಿತ್ರಪಕ್ಷವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ(ಎನ್ ಡಿಪಿಪಿ) ಹೆಕಾನಿ ಜಖಾಲು ಅವರು...
ಅದಾನಿ ಗ್ರೂಪ್ ಕುರಿತ ಹಿಂಡೆನ್ಬರ್ಗ್ ವರದಿ – ತನಿಖೆಗೆ ಸಮಿತಿ ರಚಿಸಿದ ಸುಪ್ರೀಂ…
ನವದೆಹಲಿ : ಅದಾನಿ ಗ್ರೂಪ್ ಆಫ್ ಕಂಪನಿಗಳ ವಿರುದ್ಧ ಬಿಡುಗಡೆ ಮಾಡಲಾಗಿದ್ದ ಹಿಂಡೆನ್ಬರ್ಗ್ ವರದಿಯ ಕುರಿತು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಇಂದು ನಿವೃತ್ತ ನ್ಯಾಯಮೂರ್ತಿ ಎ.ಎಂ. ಸಪ್ರೆ ನೇತೃತ್ವದ ಸಮಿತಿಯನ್ನು ರಚಿಸಿದೆ....
ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚಿಸಿದ ಸುಪ್ರೀಂಕೋರ್ಟ್.
ನವದೆಹಲಿ : ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಸಮಿತಿ ರಚನೆ ಮಾಡಿದೆ.
ಚುನಾವಣಾ ಆಯುಕ್ತರು ಮತ್ತು ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಕೊಲಿಜಿಯಂ ಮಾದರಿಯ ವ್ಯವಸ್ಥೆಯನ್ನು...
ವಿಷ ಸೇವಿಸಿ ಐಎಎಫ್ ಮಾಜಿ ಅಧಿಕಾರಿ, ಪತ್ನಿ ಆತ್ಮಹತ್ಯೆ…
ನವದೆಹಲಿ : ಭಾರತೀಯ ವಾಯುಪಡೆಯ (ಐಎಎಫ್) ಮಾಜಿ ಅಧಿಕಾರಿ ಹಾಗೂ ಅವರ ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.
ಅಜಯ್ ಪಾಲ್(37) ಮತ್ತು ಮೋನಿಕಾ(32) ಇಬ್ಬರೂ ದಕ್ಷಿಣ ದೆಹಲಿಯಲ್ಲಿರುವ...
ಜೆಎನ್ಯುನಲ್ಲಿ ಹೊಸ ನಿಯಮ : ವಿದ್ಯಾರ್ಥಿಗಳು ಧರಣಿ ಮಾಡಿದ್ರೆ ಭಾರೀ ದಂಡ, ಹಿಂಸಾಚಾರ ನಡೆಸಿದ್ರೆ ಪ್ರವೇಶ ರದ್ದು…
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವು (ಜೆಎನ್ಯು) ಹಿಂಸಾಚಾರವನ್ನು ತಡೆಯಲು ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಈ ನಿಯಮದ ಪ್ರಕಾರ ವಿದ್ಯಾರ್ಥಿಗಳು ಧರಣಿ ನಡೆಸಿದರೇ 20,000 ರೂ. ಗಳಿಂದ 30,000 ರೂ.ಗಳ ದಂಡ ವಿಧಿಸಲಾಗುತ್ತದೆ....
ಅಪರಾಧಿಗೆ ದಿನಕ್ಕೆ 5 ಬಾರಿ ನಮಾಜ್, 2 ಸಸಿ ನೆಡುವ ಶಿಕ್ಷೆ : ಕೋರ್ಟ್ ವಿಭಿನ್ನ ತೀರ್ಪು…
ಮುಂಬೈ : ರಸ್ತೆ ಅಪಘಾತದ ಗಲಾಟೆ ಪ್ರಕರಣದ ಅಪರಾಧಿಗೆ ದಿನಕ್ಕೆ 5 ಬಾರಿ ನಮಾಜ್ ಮಾಡುವಂತೆ ಮತ್ತು ನಿತ್ಯ 2 ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕೆಂದು ಮಹಾರಾಷ್ಟ್ರದ ಮಾಲೆಗಾಂವ್ ನ ಮ್ಯಾಜಿಸ್ಟ್ರೇಟ್ ಕೋರ್ಟ್...
ಭಾರತೀಯನನ್ನು ಗುಂಡಿಕ್ಕಿ ಕೊಂದ ಆಸ್ಟ್ರೇಲಿಯಾ ಪೊಲೀಸರು…
ಕ್ಯಾನ್ಬೆರಾ : ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು, ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ ಆರೋಪದ ಮೇಲೆ ಆಸ್ಟ್ರೇಲಿಯಾ ಪೊಲೀಸರು ಭಾರತೀಯನನ್ನು ಗುಂಡಿಕ್ಕಿ ಕೊಂದಿದ್ದಾರೆ.
ಮೃತನನ್ನು ತಮಿಳುನಾಡು ಮೂಲದ ಮೊಹಮ್ಮದ್ ರಹಮತುಲ್ಲಾ ಸೈಯದ್ ಅಹ್ಮದ್ (32)...
ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ರಾಜೀನಾಮೆ – ಸಚಿವ ಸ್ಥಾನಕ್ಕೆ ಸೌರಭ್ ಭಾರದ್ವಾಜ್, ಅತಿಶಿ ಹೆಸರು ಶಿಫಾರಸು…
ನವದೆಹಲಿ : ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ರಾಜೀನಾಮೆಯಿಂದ ತೆರವಾದ 2 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದು, ಶಾಸಕರಾದ ಸೌರಭ್ ಭಾರದ್ವಾಜ್ ಮತ್ತು ಅತಿಶಿ ಹೆಸರನ್ನು...
ತರಗತಿಯಲ್ಲೇ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ…
ಹೈದರಾಬಾದ್: 11ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ತನ್ನ ತರಗತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾಲೇಜೊಂದರಲ್ಲಿ ನಿನ್ನೆ ನಡೆದಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ರಾತ್ರಿ 10 ಗಂಟೆಯ ಬಳಿಕ...
ಅಂಬಾನಿ, ಅಮಿತಾಭ್, ಧರ್ಮೇಂದ್ರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ…
ಬಾಲಿವುಡ್ ನ ಖ್ಯಾತ ನಟರಾದ ಅಮಿತಾಭ್ ಬಚ್ಚನ್, ಧರ್ಮೇಂದ್ರ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಅವರ ಮನೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಗಳು ನಾಗ್ಪುರ ಪೊಲೀಸರಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಪೊಲೀಸರು...












