ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಮುಖೇಶ್ ಅಂಬಾನಿ ಕುಟುಂಬಕ್ಕೆ Z+ ಭದ್ರತೆ ನೀಡಿ : ಸುಪ್ರೀಂ ಸೂಚನೆ…
ನವದೆಹಲಿ : ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್ (Z+) ಭದ್ರತೆ ಒದಗಿಸುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
ನ್ಯಾಯಮೂರ್ತಿ ಕೃಷ್ಣ ಮುರಾರಿ ಮತ್ತು ಅಹ್ಸಾನುದ್ದಿನ್...
ರೈಲುಗಳ ನಡುವೆ ಅಪಘಾತ – 16 ಮಂದಿ ಸಾವು…
ಅಥೆನ್ಸ್ : ಪ್ರಯಾಣಿಕ ರೈಲು ಹಾಗೂ ಸರಕು ಸಾಗಣೆ ರೈಲಿನ ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಮೃತಪಟ್ಟರೆ, 85ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಥೆನ್ಸ್ ನ ಉತ್ತರ ಭಾಗದಲ್ಲಿ ಸುಮಾರು...
ಗೃಹಬಳಕೆಯ ಸಿಲಿಂಡರ್ ದರ ಏರಿಕೆ…
ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ಮಾರ್ಚ್ ತಿಂಗಳ ಮೊದಲ ದಿನದಂದೇ ಎಲ್ಪಿಜಿ ಸಿಲಿಂಡರ್ ಬೆಲೆ ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ. ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಗಳ ಬೆಲೆಯನ್ನು 350.50 ಹಾಗೂ...
ಸಿಬಿಐ ಬಂಧನ ಪ್ರಶ್ನಿಸಿ ಹೈಕೋರ್ಟ್ಗೆ ಹೋಗುವಂತೆ ಮನೀಶ್ ಸಿಸೋಡಿಯಾಗೆ ಸುಪ್ರೀಂ ಸೂಚನೆ…
ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾಗೆ ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಕೇಂದ್ರಿಯ ತನಿಖಾ ದಳದಿಂದ(ಸಿಬಿಐ) ತಮ್ಮ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್...
ವಿಶ್ವದ ನಂ.1 ಶ್ರೀಮಂತ ಸ್ಥಾನ ಮರಳಿ ಪಡೆದ ಎಲಾನ್ ಮಸ್ಕ್…
ವಾಷಿಂಗ್ಟನ್ : ಟೆಸ್ಲಾ ಹಾಗೂ ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ಇದೀಗ ಮತ್ತೊಮ್ಮೆ ವಿಶ್ವದ ನಂ.1 ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಫ್ರೆಂಚ್ ಐಷಾರಾಮಿ ಬ್ರ್ಯಾಂಡ್ ಲೂಯಿ ವಿಟಾನ್ ನ ಸಿಇಒ...
ಬಂಧನ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಮನೀಶ್ ಸಿಸೋಡಿಯಾ ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ…
ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.
ಸಿಸೋಡಿಯಾ ಪರವಾಗಿ ಹಿರಿಯ ವಕೀಲ...
ಪ್ರಧಾನಿ ಮೋದಿ ಸಹೋದರ ಆಸ್ಪತ್ರೆಗೆ ದಾಖಲು…
ಚೆನ್ನೈ : ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದಾಗಿ ಅವರನ್ನು ಚೆನ್ನೈನ ಅಯನಂಬಾಕ್ಕಂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಪ್ರಹ್ಲಾದ್...
ಫಾರ್ಮಾ ಕಂಪನಿಯಲ್ಲಿ ಸ್ಫೋಟ – ಇಬ್ಬರು ದುರ್ಮರಣ…
ಗಾಂಧಿನಗರ : ಗುಜರಾತ್ ನ ವಲ್ಸಾದ್ ಜಿಲ್ಲೆಯ ಫಾರ್ಮಾ ಕಂಪನಿಯೊಂದರಲ್ಲಿ ಕಳೆದ ರಾತ್ರಿ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.
ಸಾರಿಗಾಮ್ ದಲ್ಲಿರುವ ಸಿಐಡಿಸಿ ರಾಸಾಯನಿಕ ವಲಯದಲ್ಲಿರುವ ವ್ಯಾನ್...
ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ…
ಶ್ರೀನಗರ : ದಕ್ಷಿಣ ಪ್ರದೇಶದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಪುಲ್ವಾಮಾ ಜಿಲ್ಲೆಯ ಪಡಗಂಪೋರಾ ಅವಂತಿಪೋರಾದಲ್ಲಿ ಎನ್ ಕೌಂಟರ್ ನಡೆದಿದೆ....
ಮಾರ್ಚ್ 4ರವರೆಗೆ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿಗೆ…
ನವದೆಹಲಿ: ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯ ಮಾರ್ಚ್ 4ರವರೆಗೆ ಸಿಬಿಐ ಕಸ್ಟಡಿಗೆ ನೀಡಿದೆ.
ರೋಸ್ ಅವಿನ್ಯೂ ವಿಶೇಷ ನ್ಯಾಯಾಧೀಶ ಎಂಕೆ ನಾಗಪಾಲ್...












