ದೇಶದಲ್ಲಿ 184 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,86,202ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 184 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,86,202ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,770ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,86,202...

ಅಗ್ನಿಪಥ್ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ : ದೆಹಲಿ ಹೈಕೋರ್ಟ್.

0
ನವದೆಹಲಿ : ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಅಗ್ನಿಪಥ್ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾರಣಗಳಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಅಗ್ನಿಪಥ್ ಯೋಜನೆಯ ಸಾಂವಿಧಾನಿಕ ಸಿಂಧುತ್ವ...

ರ‍್ಯಾಗಿಂಗ್‍ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವು…

0
ಹೈದರಾಬಾದ್ : ರ‍್ಯಾಗಿಂಗ್‍ನಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ತೆಲಂಗಾಣದ ಹೈದರಾಬಾದ್ ನಲ್ಲಿ ನಡೆದಿದೆ. ಡಿ. ಪ್ರೀತಿ (26) ಸಾವನ್ನಪ್ಪಿದ ವಿದ್ಯಾರ್ಥಿನಿ. ಕಾಕತೀಯ...

ಇರಾನ್‌ನಲ್ಲಿ ಹೆಣ್ಣುಮಕ್ಕಳ ಶಿಕ್ಷಣ ತಡೆಯಲು ವಿಷಪ್ರಾಶನ…

0
ಟೆಹ್ರಾನ್ : ಇರಾನ್‌ನ ಕೋಮ್ ನಗರದಲ್ಲಿ ಹೆಣ್ಣುಮಕ್ಕಳ ಶಿಕ್ಷಣ ತಡೆಯುವ ಉದ್ದೇಶದಿಂದ ಶಾಲಾ ಮಕ್ಕಳಿಗೆ ವಿಷವುಣಿಸಿದ ಘಟನೆ ವರದಿಯಾಗಿದೆ. 2022ರ ನವೆಂಬರ್ ಅಂತ್ಯದ ವೇಳೆಗೆ ಟೆಹ್ರಾನ್ ನ ದಕ್ಷಿಣದ ಕೋಮ್ ನಲ್ಲಿ ಶಾಲಾ ಮಕ್ಕಳಲ್ಲಿ...

ಕಾಲೇಜು ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೆ ಸಾವು…

0
ಮಧ್ಯಪ್ರದೇಶ : ಕಾಲೇಜಿನ ಪ್ರಾಂಶುಪಾಲೆಯನ್ನು ಮಾಜಿ ವಿದ್ಯಾರ್ಥಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ಇಲ್ಲಿನ ಸಿಮ್ರೋಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಎಂ ಫಾರ್ಮಸಿ ಕಾಲೇಜಿನ...

ದೇಶದಲ್ಲಿ 180 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,85,799ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 180 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,85,799ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,764ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,85,799...

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ನಿಧನ…

0
ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್(88) ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೂಲಗಳ ಪ್ರಕಾರ ಶೇಖಾವತ್ ಫೆಬ್ರವರಿ 12 ರಂದು ಪುಣೆಯ ತಮ್ಮ ಮನೆಯ...

ಮಹಿಳೆಯರಿಗೆ ಋತುಚಕ್ರದ ರಜೆ : ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲು ನಿರಾಕರಿಸಿದ ಸುಪ್ರೀಂಕೋರ್ಟ್…

0
ನವದೆಹಲಿ: ಭಾರತದಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ/ಋತುಚಕ್ರದ ರಜೆಗಾಗಿ ನಿಯಮಗಳನ್ನು ರೂಪಿಸಲು ಎಲ್ಲಾ ರಾಜ್ಯ ಸರ್ಕಾರಗಳಿಗೆ ನಿರ್ದೇಶನ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಶೈಲೇಂದ್ರ ಮಣಿ...

ದೇಶದಲ್ಲಿ 169 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,85,619ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 169 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,85,619ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದು ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,764ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,85,619...

ಭೀಕರ ರಸ್ತೆ ಅಪಘಾತ – 11 ಮಂದಿ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ…

0
ರಾಯ್‌ಪುರ: ಛತ್ತೀಸ್ ಗಢದಲ್ಲಿ ಪಿಕಪ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ, 11 ಮಂದಿ ಮೃತಪಟ್ಟಿದ್ದಾರೆ. ರಸ್ತೆ ಅಪಘಾತದಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟಪಾರಾ ಆಸ್ಪತ್ರೆ ಮತ್ತು ಬಲೋಡಾ...
error: Content is protected !!