ಮುಂಬೈ ದಾಳಿಯ ಉಗ್ರರು ನಿಮ್ಮ ದೇಶದಲ್ಲಿ ಮುಕ್ತವಾಗಿ ಓಡಾಡಿಕೊಂಡಿದ್ದಾರೆ : ಪಾಕ್ ನೆಲದಲ್ಲಿಯೇ ಜಾವೇದ್ ಅಖ್ತರ್ ಕಿಡಿ…
ದೆಹಲಿ: ಪಾಕಿಸ್ತಾನದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕವಿ, ಲೇಖಕ,ಗೀತ ರಚನೆಕಾರ ಜಾವೇದ್ ಅಖ್ತರ್ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಪಾಕ್ ನೆಲದಲ್ಲೇ ಖಡಕ್ ಉತ್ತರ ನೀಡಿದ್ದಾರೆ. 2008ರ ನವೆಂಬರ್ 26ರಂದು ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸಿದ...
ಲಿವ್ ಇನ್ ಸಂಗಾತಿಗೆ ಬೆಂಕಿ ಹಚ್ಚಿ ಕೊಲೆಗೈದ ಪಾಪಿ!
ನವದೆಹಲಿ : ಮಹಿಳೆಯನ್ನು ಆಕೆಯ ಲಿವ್ ಇನ್ ರಿಲೇಷನ್ಶಿಪ್ ಗೆಳೆಯ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ವಾಯವ್ಯ ದೆಹಲಿಯ ಅಮನ್ ವಿಹಾರ್ ನಲ್ಲಿ ನಡೆದಿದೆ.
ಪೊಲೀಸ್ ಮೂಲಗಳ ಪ್ರಕಾರ, ಮೃತ ಮಹಿಳೆಯನ್ನು ವಾಯುವ್ಯ ದೆಹಲಿಯ...
ಬೀದಿ ನಾಯಿಗಳ ದಾಳಿಗೆ 4 ವರ್ಷದ ಬಾಲಕ ಸಾವು…
ಹೈದರಾಬಾದ್: ಬೀದಿ ನಾಯಿಗಳ ದಾಳಿಗೆ 4 ವರ್ಷದ ಪುಟ್ಟ ಬಾಲಕನೊಬ್ಬ ಬಲಿಯಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ವರದಿಗಳ ಪ್ರಕಾರ ಮೃತ ಬಾಲಕನ ತಂದೆ ಗಂಗಾಧರ್ ಘಟನೆ ನಡೆದ ವಸತಿ ಪ್ರದೇಶದ ಆವರಣದಲ್ಲಿ ಭದ್ರತಾ ಸಿಬ್ಬಂದಿಯಾಗಿ...
ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆಯನ್ನೇ ರದ್ದುಗೊಳಿಸಿದ ವರ.
ಹೈದರಾಬಾದ್ : ವಧುವಿನ ಮನೆಯವರು ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣಗಳನ್ನು ನೀಡಿದ್ದಾರೆ ಎಂಬ ಕಾರಣಕ್ಕೆ ವರ ಮದುವೆಯನ್ನೇ ರದ್ದುಗೊಳಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ವರ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ನಾವು ವರನ ಮನೆಗೆ...
ದೇಶದಲ್ಲಿ 95 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,85,132ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 95 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,85,132ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,761ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,85,132...
ಟರ್ಕಿ, ಸಿರಿಯಾದಲ್ಲಿ ಮತ್ತೆ ಭೂಕಂಪ – 3 ಸಾವು, 200ಕ್ಕೂ ಹೆಚ್ಚು ಮಂದಿಗೆ ಗಾಯ…
ಅಂಕಾರ : ಭೀಕರ ಭೂಕಂಪದಿಂದಾಗಿ ಟರ್ಕಿ ಹಾಗೂ ಸಿರಿಯಾ ದೇಶಗಳು ಅಕ್ಷರಶಃ ನಲುಗಿ ಹೋಗಿದೆ. 2 ವಾರಗಳಿಂದ 47 ಸಾವಿರ ಜನರು ಬಲಿಯಾಗಿದ್ದಾರೆ. ಇದೀಗ ಟರ್ಕಿ ಹಾಗೂ ಸಿರಿಯಾದಲ್ಲಿ ಮತ್ತೆ ಭಾರೀ ಭೂಕಂಪವಾಗಿದೆ.
ನಿನ್ನೆ...
ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಉದ್ಧವ್ ಠಾಕ್ರೆ ಬಣ…
ನವದೆಹಲಿ: ಶಿವಸೇನೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಸಿಎಂ ಏಕನಾಥ್ ಶಿಂಧೆ ಬಣಕ್ಕೆ ನೀಡಿದ ಕೇಂದ್ರ ಚುನಾವಣಾ ಆಯೋಗದ ಆದೇಶ ಪ್ರಶ್ನಿಸಿ ಮಾಜಿ ಸಿಎಂ ಉದ್ದವ್ ಠಾಕ್ರೆ ಬಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಹಿರಿಯ...
ಕಲ್ಲಿದ್ದಲು ಹಗರಣ : ಛತ್ತೀಸ್ಗಢದ ಕಾಂಗ್ರೆಸ್ ನಾಯಕರಿಗೆ ಇಡಿ ಶಾಕ್…
ನವದೆಹಲಿ: ಛತ್ತೀಸ್ ಗಢದ ಕಾಂಗ್ರೆಸ್ ನಾಯಕರಿಗೆ ಜಾರಿ ನಿರ್ದೇಶನಾಲಯ(ಇಡಿ) ಶಾಕ್ ನೀಡಿದೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಛತ್ತೀಸ್ ಗಢದ ರಾಯ್ಪುರದಲ್ಲಿ ಕಾಂಗ್ರೆಸ್ ನಾಯಕರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಿದೆ.
ಅಧಿಕಾರಿಗಳ ಪ್ರಕಾರ, ದುರ್ಗ್...
ಮೊರ್ಬಿ ತೂಗು ಸೇತುವೆ ದುರಂತ – ಅರ್ಧದಷ್ಟು ತಂತಿಗಳು ತುಕ್ಕು ಹಿಡಿದಿದ್ದೇ ಕಾರಣ : ತನಿಖಾ ವರದಿಯಲ್ಲಿ ಬಯಲು…
ಗಾಂಧಿನಗರ : ಕಳೆದ ವರ್ಷ ಅಕ್ಟೋಬರ್ 30 ರಂದು ಗುಜರಾತ್ ನ ಮೊರ್ಬಿ ತೂಗು ಸೇತುವೆ ಕುಸಿದು 135 ಜನರು ಮೃತಪಟ್ಟಿದ್ದರು. ಮೊರ್ಬಿ ಸೇತುವೆ ದುರಂತದ ತನಿಖೆಯನ್ನು ಗುಜರಾತ್ ಸರ್ಕಾರ ವಿಶೇಷ ತನಿಖಾ...
ಮಹಾರಾಷ್ಟ್ರ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ ಸ್ವೀಕಾರ…
ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಮೇಶ್ ಬೈಸ್ ಅವರಿಗೆ ಬಾಂಬೆ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾಯಾಧೀಶ ಎಸ್.ವಿ. ಗಂಗಾಪುರ್ವಾಲ ಅವರು ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ...












