ದೇಶದಲ್ಲಿ 117 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,84,775ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 117 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,84,775ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,757ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,84,775...
ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು.
ಗ್ವಾಲಿಯರ್ : ಭಾರತೀಯ ವಾಯುಪಡೆಯ ಸಿ-17 ಗ್ಲೋಬ್ ಮಾಸ್ಟರ್ ಕಾರ್ಗೋ ವಿಮಾನವು ಇಂದು ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ತಂದಿದೆ.
ಚೀತಾಗಳು ಭಾರತಕ್ಕೆ ಮರು ಪರಿಚಯಿಸುವ ಅಂತರ್ ಸರ್ಕಾರಿ ಒಪ್ಪಂದದ ಭಾಗವಾಗಿ...
ನಿಕ್ಕಿ ಯಾದವ್ ಹತ್ಯೆ ಕೇಸ್ – ಆರೋಪಿ ಸಾಹಿಲ್ ತಂದೆ ಸೇರಿ ಐವರ ಬಂಧನ…
ನವದೆಹಲಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಘಟನೆ ಫೆಬ್ರವರಿ 13ರಂದು ದೆಹಲಿಯಲ್ಲಿ ನಡೆದಿತ್ತು. ದೆಹಲಿಯ ನಜಾಫ್ ಗಢ್ ನ ಮಿತ್ರಾನ್ ಗ್ರಾಮದ ಹೊರವಲಯದಲ್ಲಿರುವ ಡಾಬಾವೊಂದರಲ್ಲಿ...
ದೇಶದಲ್ಲಿ 156 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,84,658ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 156 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,84,658ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,757ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,84,658...
ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ 3.6 ತೀವ್ರತೆಯ ಭೂಕಂಪನ…
ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಇಂದು ಬೆಳ್ಳಂಬೆಳಗ್ಗೆ 3.6 ತೀವ್ರತೆಯ ಭೂಕಂಪನ ಸಂಭವಿಸಿದೆ.
ಮುಂಜಾನೆ 5:10ರ ಸುಮಾರಿಗೆ 10 ಕಿಮೀ ಆಳದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ...
ನಿಂತಿದ್ದ ಟ್ರಕ್ಗೆ ಜೀಪ್ ಡಿಕ್ಕಿ ; ಏಳು ಮಂದಿ ದಾರುಣ ಸಾವು…
ಗಾಂಧಿನಗರ : ನಿಂತಿದ್ದ ಟ್ರಕ್ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿರುವ ಘಟನೆ ಗುಜರಾತ್ ನ ಪಟಾನ್ ಜಿಲ್ಲೆಯ ರಾಧನ್ ಪುರದ ವಾರಾಹಿ ಹೆದ್ದಾರಿಯಲ್ಲಿ ನಡೆದಿದೆ.
ಮೃತರನ್ನು ಪಿನಾಲ್ ಮಿಥುನ್ ಭಾಯ್...
ದೇಶದಲ್ಲಿ 126 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,84,502ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 126 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,84,502ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,757ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,84,502...
ಗ್ಯಾಂಗ್ಸ್ಟರ್ ಲಖ್ಬೀರ್ ಸಿಂಗ್ ಸಂಧು ಬಗ್ಗೆ ಮಾಹಿತಿ ನೀಡಿದವರಿಗೆ 15 ಲಕ್ಷ ಬಹುಮಾನ ಘೋಷಿಸಿದ ಎನ್ಐಎ.
ನವದೆಹಲಿ : ತಲೆಮರೆಸಿಕೊಂಡಿರುವ ಕೆನಡಾದ ವಾಂಟೆಡ್ ಗ್ಯಾಂಗ್ ಸ್ಟರ್ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) 15 ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ....
ಪಾಕಿಸ್ತಾನದಲ್ಲಿ ಭಾರೀ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ…
ಇಸ್ಲಾಮಾಬಾದ್ : ಪಾಕಿಸ್ತಾನವು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ನಿನ್ನೆ ರಾತ್ರೋ ರಾತ್ರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಏರಿಕೆ ಕಂಡಿದೆ. ಪೆಟ್ರೋಲ್ ಬೆಲೆ 22.20 ರೂ. ದಿಢೀರ್ ಏರಿಕೆ ಮಾಡಿದ್ದು, ಪ್ರತಿ...
ಇಂದು ತ್ರಿಪುರಾ ವಿಧಾನಸಭೆ ಚುನಾವಣೆ – 259 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ…
ಅಗರ್ತಲ: ತ್ರಿಪುರಾದ 60 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. ಇಂದು ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ.
259 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲು ಈಶಾನ್ಯ ರಾಜ್ಯದ...












