ಕೇರಳ ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿಯನ್ನು ಬಂಧಿಸಿದ ಇಡಿ…

0
ತಿರುವನಂತಪುರಂ : ಲೈಫ್ ಮಿಷನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಅವರನ್ನು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿದೆ. ಲೈಫ್ ಮಿಷನ್ ಯೋಜನೆಗೆ ರೆಡ್ ಕ್ರೆಸೆಂಟ್ ಬಿಡುಗಡೆ...

ದೇಶದಲ್ಲಿ 101 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,84,376ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 101 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,84,376ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,756ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,84,376...

ಹಳಿ ತಪ್ಪಿದ ಗೋದಾವರಿ ಎಕ್ಸ್​ಪ್ರೆಸ್ ರೈಲು…

0
ಹೈದರಾಬಾದ್ : ವಿಶಾಖಪಟ್ಟಣಂನಿಂದ ಹೈದರಾಬಾದ್ ಗೆ ಹೊರಟಿದ್ದ ಗೋದಾವರಿ ಎಕ್ಸ್​ಪ್ರೆಸ್ ರೈಲು ಹೈದರಾಬಾದ್ ನ ಉಪನಗರದ ಬೀಬಿನಗರ ಬಳಿ ಇಂದು ಮುಂಜಾನೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಧಿಕಾರಿಗಳ ಮಾಹಿತಿಯ...

ಬಾಂಬ್ ಬ್ಲಾಸ್ಟ್ ಪ್ರಕರಣ ; ಕರ್ನಾಟಕ, ಕೇರಳ, ತಮಿಳುನಾಡಿನ 60 ಸ್ಥಳಗಳಲ್ಲಿ ಎನ್ಐಎ ದಾಳಿ…

0
ಚೆನ್ನೈ: ಕೊಯಮತ್ತೂರು ಕಾರ್ ಬಾಂಬ್, ಕರ್ನಾಟಕದ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಕೇರಳ, ತಮಿಳುನಾಡಿನ 60 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ದಾಳಿ ನಡೆಸಿದೆ. 2022ರ ಅಕ್ಟೋಬರ್ 23ರಂದು ತಮಿಳುನಾಡಿನ...

ದೆಹಲಿ, ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳಲ್ಲಿ ಐಟಿ ಪರಿಶೀಲನೆ…

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರ ವಿವಾದದ ಬೆನ್ನಲ್ಲೇ ದೆಹಲಿ ಹಾಗೂ ಮುಂಬೈನಲ್ಲಿರುವ ಬಿಬಿಸಿ ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ದೆಹಲಿಯ ಕಸ್ತೂರ್ ಬಾ ಗಾಂಧಿ ಮಾರ್ಗ್...

ದೇಶದಲ್ಲಿ 74 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,84,274ಕ್ಕೆ ಏರಿಕೆ…

0
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 74 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,84,274ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,753ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,84,274...

ಕರ್ನಾಟಕದಲ್ಲಿ ಬಿಜೆಪಿ ಗೆಲುವು ಖಚಿತ : ಅಮಿತ್ ಶಾ.

0
ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಆಡಳಿತದಲ್ಲಿರುವ ಬಿಜೆಪಿ ಪೂರ್ಣ ಬಹುಮತದಿಂದ ಗೆಲುವು ಸಾಧಿಸಲಿದೆ. ಅದರೊಂದಿಗೆ ಮಧ್ಯಪ್ರದೇಶ, ತ್ರಿಪುರಾ, ರಾಜಸ್ಥಾನ ಛತ್ತೀಸ್ ಗಢದಲ್ಲೂ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ...

ಫೆಬ್ರವರಿ 14 ಭಾರತದ ಇತಿಹಾಸದಲ್ಲಿ ಕರಾಳ ದಿನ – ಪುಲ್ವಾಮಾದಲ್ಲಿ ಆ ದಿನ ನಡೆದಿದ್ದೇನು?

0
ನವದೆಹಲಿ: ಫೆಬ್ರವರಿ 14 ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. ಹೌದು.. 4 ವರ್ಷಗಳ ಹಿಂದೆ ಫೆಬ್ರವರಿ 14 ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ...

ಪ್ರೇಮಿಗಳ ದಿನಾಚರಣೆಗೆ ವಿರೋಧ – ನಾಯಿಗಳಿಗೆ ಮದುವೆ ಮಾಡಿಸಿದ ಹಿಂದೂಪರ ಸಂಘಟನೆ…

0
ಚೆನ್ನೈ : ಇಂದು ಪ್ರೇಮಿಗಳ ದಿನ. ಪ್ರೇಮಿಗಳು ಇಡೀ ದಿನವನ್ನು ಅರ್ಥಪೂರ್ಣವಾಗಿಸಲು ಹಾತೊರೆಯುತ್ತಿದ್ದಾರೆ. ಆದರೆ ಹಿಂದೂಪರ ಸಂಘಟನೆಯೊಂದು ಪ್ರೇಮಿಗಳ ದಿನಾಚರಣೆಯನ್ನು ವಿರೋಧಿಸಿ ಬೀದಿ ನಾಯಿಗಳಿಗೆ ಮದುವೆ ಮಾಡಿಸಿರುವ ಘಟನೆ ತಮಿಳುನಾಡಿನ ಶಿವಗಂಗಾದಲ್ಲಿ ನಡೆದಿದೆ....

ಪುಲ್ವಾಮಾ ದಾಳಿಗೆ 4 ವರ್ಷ : ಟ್ವೀಟ್ ಮೂಲಕ ಕರಾಳ ಘಟನೆ ಸ್ಮರಿಸಿದ ಪ್ರಧಾನಿ ಮೋದಿ.

0
ನವದೆಹಲಿ : 2019ರ ಫೆಬ್ರವರಿ 14ರಂದು ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರ ಮೇಲೆ ಜೈಶ್-ಎ-ಮೊಹಮ್ಮದ್ ಸಂಘಟನೆಯ ಉಗ್ರಗಾಮಿಗಳು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಈ ಕರಾಳ ಘಟನೆ...
error: Content is protected !!