ಕಾಶ್ಮೀರದಲ್ಲಿ ಕೊರೆಯುವ ಚಳಿಯಿಂದ ಉಸಿರುಗಟ್ಟಿ ಒಂದೇ ಕುಟುಂಬದ ಐವರು ದುರ್ಮರಣ.

ಶ್ರೀನಗರ: ಮನೆಯಲ್ಲಿಯೇ ಉಸಿರುಗಟ್ಟಿ ಒಂದೇ ಕುಟುಂಬದ ಐದು ಜನರು ಸಾವನ್ನಪ್ಪಿರುವ ದುರಂತ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದಿದೆ. ಮೃತರಲ್ಲಿ ಪೋಷಕರು ಮತ್ತು ಅವರ ಇಬ್ಬರು ಅಪ್ರಾಪ್ತ ಮಕ್ಕಳು ಮತ್ತು 28...

ಜಾತಿ ರಾಜಕೀಯ ಹೆಸರಲ್ಲಿ ಶಾಂತಿ ಕದಡುವ ಯತ್ನ: ಪ್ರಧಾನಿ ನರೇಂದ್ರ ಮೋದಿ.

ನವದೆಹಲಿ: ಕೆಲವರು ಜಾತಿ ರಾಜಕೀಯ ಹೆಸರಿನಲ್ಲಿ ವಿಷ ಹರಡುವ ಮೂಲಕ ಶಾಂತಿ ಕದಡುವ ಯತ್ನವನ್ನು ಮಾಡುತ್ತಿದ್ದಾರೆ. ಗ್ರಾಮದಲ್ಲಿ ಸಾಮರಸ್ಯ ಮತ್ತು ಶಾಂತಿ ಬಲಗೊಳಿಸುವಲ್ಲಿ ನಾವು ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆ ಭೀಕರ ಸ್ಫೋಟ.

ತಮಿಳುನಾಡು: ತಮಿಳುನಾಡಿನಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಮತ್ತೊಂದು ದುರಂತ ನಡೆದಿದೆ. ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ನಡೆದ ಸ್ಫೋಟದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಲಾಗಿದೆ. ಪಟಾಕಿ ತಯಾರಿಕೆಯ...

ಏಕೀಕೃತ ಪಿಂಚಣಿ ವ್ಯವಸ್ಥೆ ಜಾರಿ.

ನವದೆಹಲಿ: ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಕೇಂದ್ರ ಕಾರ್ಮಿಕ ಸಚಿವಾಲಯವು ಜಾರಿಗೊಳಿಸಿದೆ. ಇನ್ಮುಂದೆ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ...

ಚೀನಾದಲ್ಲಿ ಹೆಚ್‍ಎಂಪಿವಿ ವೈರಸ್ ಸ್ಫೋಟ.

ನವದೆಹಲಿ: ಚೀನಾದಲ್ಲಿ ಹೆಚ್‍ಎಂಪಿವಿ ಸೋಂಕು ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ...

ಭಾರತದಲ್ಲಿ ಕಡು ಬಡತನ ಕನಿಷ್ಠ ಮಟ್ಟದಲ್ಲಿ ಇಳಿಕೆ.

ನವದೆಹಲಿ: ದೇಶದಲ್ಲಿ ಕನಿಷ್ಠ ಮಟ್ಟಕ್ಕೆ ಕಡು ಬಡತನ ಇಳಿದಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಶೋಧನಾ ಅಧ್ಯಯನದ ಪ್ರಕಾರ 2024 ರಲ್ಲಿ ಭಾರತದಲ್ಲಿ ಬಡತನದ ಪ್ರಮಾಣ ಶೇಕಡ 5 ಕ್ಕಿಂತ ಇಳಿಕೆಯಾಗಿದೆ. ಭಾರತದಲ್ಲಿ...

ದೆಹಲಿಗೆ ದಟ್ಟ ಮಂಜಿನ ಹೊದಿಕೆ: ವಿಮಾನಗಳ ಹಾರಾಟಕ್ಕೆ ಅಡ್ಡಿ.

ನವದೆಹಲಿ: ರಾಷ್ಟ್ರ ರಾಜಧಾನಿಗೆ ದಟ್ಟ ಮಂಜಿನ ಹೊದಿಕೆ ಆವರಿಸಿದ್ದು, ವಿವಿಧ ನಗರಗಳಲ್ಲಿ ವಿಮಾನ ಸಂಚಾರ ಮತ್ತು ರೈಲು ಸಂಚಾರದಲ್ಲಿ ತಡೆಯಾಗಿದೆ. ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಗೋಚರತೆ ಶೂನ್ಯಕ್ಕೆ ಇಳಿದಿದ್ದರಿಂದ...

ದೇವಸ್ವಂ ಮಂಡಳಿ ದೇವಸ್ಥಾನಗಳಲ್ಲಿ ಪುರುಷರು ಮೇಲಂಗಿ ಕಳಚುವ ಪದ್ಧತಿ ಕೈಬಿಡಲು ಚಿಂತನೆ: ಸಿಎಂ ಪಿಣರಾಯಿ ವಿಜಯನ್.

ತಿರುವನಂತಪುರಂ: ದೇವಸ್ಥಾನಗಳಲ್ಲಿ ಗರ್ಭಗುಡಿ ಪ್ರವೇಶಿಸುವ ಸಂದರ್ಭದಲ್ಲಿ ಪುರುಷರು ಮೇಲಂಗಿ ಕಳಚುವ ದೀರ್ಘಕಾಲದ ಪದ್ಧತಿಗೆ ಕೇರಳದ ದೇವಸ್ವಂ ಮಂಡಳಿಗಳು ಕೈಬಿಡಲು ಚಿಂತಿಸುತ್ತಿವೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ತಿಳಿಸಿದರು. ಮೇಲಂಗಿ ತೆಗೆಯುವ ಸಂಪ್ರದಾಯ...

ಹೊಸ ವರ್ಷದ ಸಂಭ್ರಮದಲ್ಲಿದ್ದ ಜನರ ಮೇಲೆ ನುಗ್ಗಿದ ವಾಹನ.

ಅಮೆರಿಕ: ಇಲ್ಲಿನ ಬೌರ್ಬನ್ ರಸ್ತೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿದ್ದ ಜನರ ಗುಂಪಿನ ಮೇಲೆ ಟ್ರಕ್ ಹರಿದು 10 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚಿನ ಜನ ಗಾಯಗೊಂಡಿದ್ದಾರೆ ಎಂದು ಅಂತಾರಾಷ್ಟ್ರೀಯ ಮಾಧ್ಯಮ ವಾಹಿನಿ ಸಿಎನ್‍ಎನ್...

ಎಲ್‍ಪಿಜಿ ಸಿಲಿಂಡರ್ ದರಗಳ ಇಳಿಕೆ.

ನವದೆಹಲಿ: ಇಂಡಿಯನ್ ಆಯಿಲ್ ಇತ್ಯಾದಿ ಪ್ರಮುಖ ತೈಲ ಮಾರುಕಟ್ಟೆ ಕಂಪನಿಗಳು ಹೊಸ ವರ್ಷಕ್ಕೆ ಎಲ್‍ಪಿಜಿ ಸಿಲಿಂಡರ್ ಬೆಲೆಗಳನ್ನು ಇಳಿಕೆ ಮಾಡಿವೆ. ಕಮರ್ಷಿಯಲ್ ಎಲ್‍ಪಿಜಿ ಗ್ಯಾಸ್‍ಗಳು ಕೊಂಚ ಕಡಿಮೆ ಬೆಲೆಕಂಡಿದೆ. 19 ಕಿಲೋ ಕಮರ್ಷಿಯಲ್...
error: Content is protected !!