ಮತ್ತೆ ರೆಪೋ ದರ ಹೆಚ್ಚಿಸಿದ ಆರ್‌ಬಿಐ.

ನವದೆಹಲಿ : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್‌ಬಿಐ) ರೆಪೋ ದರವನ್ನು ಮತ್ತೆ ಹೆಚ್ಚಿಸಿದೆ. ರೆಪೋ ದರವನ್ನು 25 ಮೂಲಾಂಶ ಅಂದರೆ, ಶೇ.6.50ಕ್ಕೆ ಹೆಚ್ಚಿಸಲು ಆರ್ ಬಿಐನ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ....

ಟರ್ಕಿ, ಸಿರಿಯಾದಲ್ಲಿ ಭೀಕರ ಭೂಕಂಪನ – ಮೃತರ ಸಂಖ್ಯೆ 7,900ಕ್ಕೆ ಏರಿಕೆ…

ಅಂಕಾರಾ : ಭೀಕರ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ರಾಷ್ಟ್ರಗಳು ಅಕ್ಷರಶಃ ತತ್ತರಿಸಿ ಹೋಗಿವೆ. ಕಟ್ಟಡಗಳು ನೆಲಸಮಗೊಂಡಿದ್ದು, ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಈವರೆಗೆ ದುರಂತದಲ್ಲಿ ಮಡಿದವರ ಸಂಖ್ಯೆ 7,900ಕ್ಕೆ...

ಪಾಕ್‍ನಲ್ಲಿ ಭೀಕರ ರಸ್ತೆ ಅಪಘಾತ – 30 ಮಂದಿ ದುರ್ಮರಣ, 15 ಜನರಿಗೆ ಗಾಯ…

ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 30 ಮಂದಿ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಇಲ್ಲಿನ ಖೈಬರ್ ಪಖ್ತುಂಖ್ವಾದ ಕೊಹಿಸ್ತಾನ್ ಜಿಲ್ಲೆಯ ಕಾರಕೋರಂ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಗಿಲ್ಗಿಟ್ ನಿಂದ...

ದೆಹಲಿ ಅಬಕಾರಿ ನೀತಿ ಹಗರಣ- ಕೆಸಿಆರ್ ಪುತ್ರಿಯ ಮಾಜಿ ಆಡಿಟರ್ ಬಂಧಿಸಿದ ಸಿಬಿಐ…

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಮೂಲದ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿ ಬಾಬು ಗೋರಂಟ್ಲಾ ಎಂಬುವರನ್ನು ಸಿಬಿಐ ಬಂಧಿಸಿದೆ. ಬಂಧಿತ ಚಾರ್ಟರ್ಡ್ ಅಕೌಂಟೆಂಟ್ ಬುಚ್ಚಿ ಬಾಬು ಗೋರಂಟ್ಲಾ ತೆಲಂಗಾಣ ಸಿಎಂ...

ಅಕ್ರಮ ಹಣ ವರ್ಗಾವಣೆ ಪ್ರಕರಣ – ರಾಣಾ ಅಯ್ಯುಬ್ ಅರ್ಜಿ ವಜಾಗೊಳಿಸಿದ ಸುಪ್ರೀಂ.

ನವದೆಹಲಿ: ಜಾರಿ ನಿರ್ದೇಶನಾಲಯವು ಗಾಜಿಯಾಬಾದ್ ನ್ಯಾಯಾಲಯದಲ್ಲಿ ತನ್ನ ವಿರುದ್ಧ ನಡೆಸುತ್ತಿರುವ ಪ್ರಕರಣವನ್ನು ಪ್ರಶ್ನಿಸಿ ಪತ್ರಕರ್ತೆ ರಾಣಾ ಅಯ್ಯುಬ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಅಯ್ಯುಬ್ ಅವರು ಮುಂಬೈನಲ್ಲಿ ಅಕ್ರಮ ಹಣ ವರ್ಗಾವಣೆಯ...

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಬಾಳಾಸಾಹೇಬ್ ಥೋರಟ್ ರಾಜೀನಾಮೆ…

ಮುಂಬೈ: ಕಾಂಗ್ರೆಸ್ ಹಿರಿಯ ನಾಯಕ ಬಾಳಾಸಾಹೇಬ್ ಥೋರಟ್ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ...

ದೇಶದಲ್ಲಿ 89 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 4,46,83,543ಕ್ಕೆ ಏರಿಕೆ

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 89 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,83,543ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,745ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,83,543...

ಜೆಇಇ ಮೇನ್ ಸೆಷನ್ 1ರ ಫಲಿತಾಂಶ ಪ್ರಕಟ…

ಹೈದರಾಬಾದ್ : ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶ ಪಡೆಯಲು ಅರ್ಹತೆ ಒದಗಿಸುವ ಜೆಇಇ ಮುಖ್ಯ ಪರೀಕ್ಷೆಯ ಸೆಷನ್ 1ರ ಫಲಿತಾಂಶ ಪ್ರಕಟವಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‍ಟಿಎ) ಜೆಇಇ ಮುಖ್ಯ ಪರೀಕ್ಷೆಯು ಜನವರಿ 24ರಿಂದ ಫೆಬ್ರವರಿ...

ಮದ್ರಾಸ್ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶೆಯಾಗಿ ವಿಕ್ಟೋರಿಯಾ ಗೌರಿ ಪ್ರಮಾಣ ವಚನ ಸ್ವೀಕಾರ…

ನವದೆಹಲಿ : ಹಿರಿಯ ವಕೀಲೆ ಎಲ್.ವಿಕ್ಟೋರಿಯಾ ಗೌರಿ ಅವರು ಮದ್ರಾಸ್ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಪ್ರಮಾಣ ವಚನ ಬೋಧಿಸಿದರು. ವಿಕ್ಟೋರಿಯಾ ಗೌರಿ ಅವರನ್ನು ಮದ್ರಾಸ್...

ಪ್ರಬಲ ಭೂಕಂಪನಕ್ಕೆ ನಲುಗಿದ ಟರ್ಕಿ, ಸಿರಿಯಾ – 4,000ಕ್ಕೂ ಅಧಿಕ ಮಂದಿ ಸಾವು…

ಇಸ್ತಾಂಬುಲ್ : ಟರ್ಕಿ ಹಾಗೂ ಸಿರಿಯಾದಲ್ಲಿ ಒಂದೇ ದಿನ 3 ಬಾರಿ ಪ್ರಬಲ ಭೂಕಂಪ ಸಂಭವಿಸಿದ್ದು, ಇಲ್ಲಿಯವರೆಗೆ 4000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಸುಮಾರು 15 ಸಾವಿರ ಮಂದಿ ಗಾಯಗೊಂಡಿದ್ದಾರೆ. 4,900 ಕಟ್ಟಡಗಳು...
error: Content is protected !!