ಅಮುಲ್ ಹಾಲಿನ ಬೆಲೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ…

ಗಾಂಧಿನಗರ : ಅಮುಲ್ ಬ್ರ್ಯಾಂಡ್ ಹೆಸರಿನಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (ಜಿಸಿಎಂಎಂಎಫ್) ಮತ್ತೆ ಹಾಲಿನ ದರ ಏರಿಕೆ ಮಾಡಿದೆ. ಹಾಲಿನ ಬೆಲೆ...

ಪರೀಕ್ಷಾ ಕೇಂದ್ರದಲ್ಲಿ ಮೂರ್ಛೆ ಹೋದ ವಿದ್ಯಾರ್ಥಿ.. ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಪಾಟ್ನಾ: ಪರೀಕ್ಷೆ ಎಂದರೆ ಭಯ ಎಂದು ಮೂರ್ಛೆ ಹೋಗುವುದನ್ನು ನೋಡಿದ್ದೀರಾ, ಆದರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರೇ ಇರುವುದನ್ನು ನೋಡಿ 12ನೇ ತರಗತಿಯ ವಿದ್ಯಾರ್ಥಿಯೊಬ್ಬ ಮೂರ್ಛೆ ಹೋಗಿರುವ ಘಟನೆ...

ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಒತ್ತಾಯ – ಉಭಯ ಸದನ ಕಲಾಪ ಮುಂದೂಡಿಕೆ…

ನವದೆಹಲಿ : ಅದಾನಿ ಗ್ರೂಪ್ ಕಂಪನಿಗಳ ವಿರುದ್ಧದ ಹಗರಣದ ಕುರಿತು ಚರ್ಚೆ ನಡೆಸುವಂತೆ ಪ್ರತಿಪಕ್ಷಗಳ ಸದಸ್ಯರ ಒತ್ತಾಯದ ನಡುವೆ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು. ಸ್ಪೀಕರ್...

ಪತ್ರಕರ್ತ ಸಿದ್ದಿಕ್ ಕಪ್ಪನ್ ಜೈಲಿನಿಂದ ಬಿಡುಗಡೆ…

ಲಕ್ನೋ: ಪಿಎಂಎಲ್ಎ ಕಾಯ್ದೆ ಅಡಿ ಎರಡು ವರ್ಷಗಳ ಹಿಂದೆ ಬಂಧಿತರಾಗಿದ್ದ ಕೇರಳ ಮೂಲದ ಪತ್ರಕರ್ತ ಸಿದ್ದಿಕ್ ಕಪ್ಪನ್ ಲಕ್ನೋ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಾರಿ ನಿರ್ದೇಶನಾಲಯವು ಸಲ್ಲಿಸಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಲಹಾಬಾದ್ ಹೈಕೋರ್ಟ್...

ತಮಿಳುನಾಡಿನಲ್ಲಿ ಅಕಾಲಿಕ ಮಳೆ – ನಾಗಪಟ್ಟಿಣಂನ ಶಾಲಾ-ಕಾಲೇಜುಗಳಿಗೆ ರಜೆ…

ಚೆನ್ನೈ: ತಮಿಳುನಾಡಿನಲ್ಲಿ ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಿಣಂನಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಿರುವರೂರು ಜಿಲ್ಲೆಯಲ್ಲಿಯೂ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ, ಶ್ರೀಲಂಕಾ ಕರಾವಳಿಯಿಂದ 80 ಕಿ.ಮೀ ದೂರದಲ್ಲಿ ಮತ್ತು ತಮಿಳುನಾಡಿನ...

ದೇಶದಲ್ಲಿ 128 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,83,023ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 128 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,83,023ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,741ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,83,023...

ಮಹಿಳೆಯರಿಗೆ ವಿಶೇಷ ಠೇವಣಿ ಯೋಜನೆ – ಕೇಂದ್ರ ಬಜೆಟ್‍ನ ಹಲವು ಅಂಶಗಳು.. ಇಲ್ಲಿದೆ ವಿವರ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದಾರೆ. ಬಜೆಟ್ ಭಾಷಣದಲ್ಲಿ ನಿರ್ಮಾಲಾ ಸೀತಾರಾಮನ್ ಅವರು ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಆರ್ಥಿಕ...

ಕೇಂದ್ರದಿಂದ ಬಂಪರ್ ; 7 ಲಕ್ಷದವರೆಗೆ ತೆರಿಗೆ ವಿನಾಯಿತಿ…

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಬಂಪರ್ ಘೋಷಣೆ ಮಾಡಿದ್ದು, ವೈಯಕ್ತಿಕ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷ ರೂ.ಗೆ ವಿಸ್ತರಣೆ ಮಾಡಿದ್ದಾರೆ. ಮಧ್ಯಮ ವರ್ಗದ...

ಕೇಂದ್ರ ಬಜೆಟ್ 2023 : ಯಾವುದು ದುಬಾರಿ? ಯಾವುದು ಅಗ್ಗ?.. ಇಲ್ಲಿದೆ ಮಾಹಿತಿ

ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡನೆ ಮಾಡಿದ್ದಾರೆ. ಬಹುತೇಕ ಐಷರಾಮಿ ವಸ್ತುಗಳ ದರ ಏರಿಕೆ ಮಾಡುವ ಮೂಲಕ ಕೆಲವರಿಗೆ ಶಾಕ್ ನೀಡಿದ್ದಾರೆ. ಕೆಲವು ದಿನ...

ದೇಶದಲ್ಲಿ 111 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,895ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 111 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,895ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,740ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,895...
error: Content is protected !!