ಕೆಂದ್ರ ಬಜೆಟ್ 2023 : ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಅನುದಾನ…
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು 5ನೇ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ...
ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹುತಾತ್ಮರಾಗಿಲ್ಲ ; ಅದೊಂದು ಆಕಸ್ಮಿಕವಷ್ಟೇ : ಉತ್ತರಾಖಂಡ ಸಚಿವ
ಡೆಹ್ರಾಡೂನ್ : ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹುತಾತ್ಮರಾಗಿಲ್ಲ ಅದೊಂದು ಆಕಸ್ಮಿಕವಷ್ಟೇ ಎಂದು ಉತ್ತರಾಖಂಡ ಸಚಿವ ಗಣೇಶ್ ಜೋಶಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಬುದ್ಧಿಮತ್ತೆಗೆ...
ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 14 ಮಂದಿ ಸಜೀವ ದಹನ…
ರಾಂಚಿ : ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಧನ್‍ಬಾದ್‍ನಲ್ಲಿ ನಡೆದಿದೆ.
ಘಟನೆ ವೇಳೆ 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 14...
ಬಜೆಟ್ ಮಂಡನೆಗೂ ಮುನ್ನ ರಾಷ್ಟ್ರಪತಿ ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್.
ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ 2023-24ನೇ ಸಾಲಿನ ಕೇಂದ್ರ ಬಜೆಟ್ ಗೆ ವೇದಿಕೆ ಸಿದ್ಧವಾಗಿದೆ. ನಿರ್ಮಲಾ ಸೀತಾರಾಮನ್ ಸಂಸತ್ ನ ಜಂಟಿ ಅಧಿವೇಶನದಲ್ಲಿ ಬೆಳಗ್ಗೆ 11ಗಂಟೆಗೆ ಬಜೆಟ್...
ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್…
ತಿರುವನಂತಪುರಂ : ತನ್ನ ಅಪ್ರಾಪ್ತ ಮಗಳ ಮೇಲೆ ಪದೇ ಪದೇ ಅತ್ಯಾಚಾರವೆಸಗಿ ಆಕೆಯನ್ನು ಗರ್ಭಿಣಿ ಮಾಡಿದ ವ್ಯಕ್ತಿಯೊಬ್ಬನಿಗೆ ಕೇರಳ ನ್ಯಾಯಾಲಯ ಮೂರು ಜೀವಾವಧಿ ಶಿಕ್ಷೆ ವಿಧಿಸಿದೆ.
ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ ಅತ್ಯಾಚಾರ,...
ಅತ್ಯಾಚಾರ ಪ್ರಕರಣದಲ್ಲಿ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ…
ಗಾಂಧಿನಗರ : 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಗುಜರಾತ್ ನ ಗಾಂಧಿನಗರದ ಸೆಷನ್ಸ್ ಕೋರ್ಟ್ ಈ ಆದೇಶ ನೀಡಿದ್ದು, ಪ್ರಕರಣದ ಸಂತ್ರಸ್ತರಿಗೆ 50 ಸಾವಿರ...
ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ : ಜಗನ್ ಮೋಹನ್ ರೆಡ್ಡಿ
ಹೈದರಾಬಾದ್ : ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿಯಾಗಲಿದೆ ಎಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಇಂದು ಘೋಷಣೆ ಮಾಡಿದ್ದಾರೆ.
ದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ರಾಜತಾಂತ್ರಿಕ ಒಕ್ಕೂಟದ ಸಭೆಯಲ್ಲಿ ಮಾತನಾಡಿದ ಅವರು, ಅಮರಾವತಿ ಬದಲು ವಿಶಾಖಪಟ್ಟಣಂ...
ಇಡೀ ವಿಶ್ವ ಇಂದು ಭಾರತದತ್ತ ತಿರುಗಿ ನೋಡುತ್ತಿದೆ : ದ್ರೌಪದಿ ಮುರ್ಮು.
ನವದೆಹಲಿ : ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಸದನವನ್ನುದ್ದೇಶಿಸಿ ಮಾತನಾಡಿದರು. ಇಡೀ ವಿಶ್ವವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ವಿಶ್ವ ದೇಶಗಳು ಭಾರತದಿಂದ ನೆರವು...
ದೇಶದಲ್ಲಿ 65 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,784ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 65 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,784ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,740ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,784...
ವಿಮಾನದಲ್ಲಿ ಮಹಿಳೆಯ ಅಶ್ಲೀಲ ವರ್ತನೆ.. ಸಿಬ್ಬಂದಿಗೆ ಥಳಿಸಿ, ಅರೆಬೆತ್ತಲಾಗಿ ಓಡಾಟ…
ಮುಂಬೈ: ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಅರೆನಗ್ನಳಾಗಿ ಅಶ್ಲೀಲ ವರ್ತನೆ ತೋರಿದ ಘಟನೆ ಏರ್ ವಿಸ್ತಾರ ವಿಮಾನವೊಂದರಲ್ಲಿ ನಿನ್ನೆ ನಡೆದಿದೆ.
ಏರ್ ವಿಸ್ತಾರದ ಯುಕೆ 256 ವಿಮಾನ ಅಬುಧಾಬಿಯಿಂದ ಮುಂಬೈಗೆ ಬರುತ್ತಿದ್ದಾಗ ಈ ಘಟನೆ...












