ಇಡೀ ವಿಶ್ವ ಭಾರತದ ಬಜೆಟ್ ಮೇಲೆ ಕಣ್ಣಿಟ್ಟಿದೆ : ಪ್ರಧಾನಿ ಮೋದಿ
ನವದೆಹಲಿ : ಜಾಗತಿಕ ಅಸ್ಥಿರತೆಯ ನಡುವೆ ಇಡೀ ವಿಶ್ವ ಭಾರತದ ಬಜೆಟ್ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲು ಸಂಸತ್ ಕಟ್ಟಡದ ಹೊರಗೆ ಮಾತನಾಡಿದ...
ಅಂಡಮಾನ್ನಲ್ಲಿ 4.9 ತೀವ್ರತೆಯ ಭೂಕಂಪ…
ಪೋರ್ಟ್ ಬ್ಲೇರ್ : ಅಂಡಮಾನ್ ನಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿರುವುದಾಗಿ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ನಿನ್ನೆ ರಾತ್ರಿ 12.15ಕ್ಕೆ ಕಂಪನದ ಅನುಭವವಾಗಿದೆ. ಅದರ ಕೇಂದ್ರಬಿಂದು...
ಪಾಕಿಸ್ತಾನದಲ್ಲಿ ಆತ್ಮಾಹುತಿ ದಾಳಿ – 28 ಜನ ಸಾವು, 150 ಮಂದಿಗೆ ಗಾಯ…
ಇಸ್ಲಾಮಾಬಾದ್ : ಪಾಕಿಸ್ತಾನದ ಪೇಶಾವರದಲ್ಲಿ ನಡೆದ ಆತ್ಮಾಹುತಿ ದಾಳಿಯಿಂದಾಗಿ ಕನಿಷ್ಠ 28 ಜನ ಸಾವನ್ನಪ್ಪಿದ್ದು, 150 ಮಂದಿ ಗಾಯಗೊಂಡಿದ್ದಾರೆ.
ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ರಭಸಕ್ಕೆ...
ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸುಪ್ರೀಂಗೆ ಪಿಐಎಲ್ ಸಲ್ಲಿಕೆ ; ಫೆ. 6ರಂದು ವಿಚಾರಣೆ…
ನವದೆಹಲಿ : 2002ರ ಗುಜರಾತ್ ಗಲಭೆ ಕುರಿತು ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಪ್ರಸಾರ ಮಾಡದಂತೆ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಫೆಬ್ರವರಿ 6 ರಂದು ಈ...
ದೇಶದಲ್ಲಿ 80 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,719ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 80 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,719ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,740ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,719...
ಆಸ್ಟ್ರೇಲಿಯಾದಲ್ಲಿ ತ್ರಿವರ್ಣಧ್ವಜ ಹಿಡಿದ ಭಾರತೀಯರ ಮೇಲೆ ಖಲಿಸ್ತಾನಿಗಳಿಂದ ದಾಳಿ…
ಸಿಡ್ನಿ : ತ್ರಿವರ್ಣಧ್ವಜ ಹಿಡಿದಿದ್ದ ಭಾರತೀಯರ ಮೇಲೆ ಖಲಿಸ್ತಾನಿ ಬೆಂಬಲಿಗರು ದಾಳಿ ನಡೆಸಿದ ಘಟನೆ ಆಸ್ಟ್ರೇಲಿಯಾದಲ್ಲಿ ನಡೆದಿದೆ.
ಈ ವೀಡಿಯೋವನ್ನು ಬಿಜೆಪಿ ಮುಖಂಡ ಮಂಜಿಂದರ್ ಸಿಂಗ್ ಸಿರ್ಸಾ ಹಂಚಿಕೊಂಡಿದ್ದಾರೆ. ಆಸ್ಟ್ರೇಲಿಯಾದಲ್ಲಿ ಖಲಿಸ್ತಾನಿ ಉಗ್ರರು ನಡೆಸುತ್ತಿರುವ...
ಕೇಂದ್ರ ಸಚಿವ ಅಶ್ವಿನಿ ಚೌಬೆ ಸಹೋದರ ಆಸ್ಪತ್ರೆಯಲ್ಲಿ ನಿಧನ – ವೈದ್ಯರ ನಿರ್ಲಕ್ಷ್ಯ ಆರೋಪ…
ಬಿಹಾರ : ಕೇಂದ್ರ ಸಚಿವ ಅಶ್ವಿನಿ ಚೌಬೆ ಅವರ ಸಹೋದರ ನಿರ್ಮಲ್ ಚೌಬೆ ಬಿಹಾರದ ಭಾಗಲ್ಪುರ್ ನ ಮಾಯಾಗಂಜ್ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ.
ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಇಲ್ಲಿನ ಜವಾಹರಲಾಲ್ ನೆಹರು ವೈದ್ಯಕೀಯ...
ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಿ : ಅಮಿತ್ ಶಾಗೆ ಮಲ್ಲಿಕಾರ್ಜುನ ಖರ್ಗೆ ಪತ್ರ…
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಸೂಕ್ತ ಭದ್ರತೆ ಒದಗಿಸಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ...
ಚಾರ್ಟರ್ಡ್ ವಿಮಾನ ಪತನ – ಪೈಲಟ್ಗಾಗಿ ಹುಡುಕಾಟ…
ಜೈಪುರ : ಇಂದು ಬೆಳಗ್ಗೆ ರಾಜಸ್ಥಾನದ ಭರತ್ ಪುರದಲ್ಲಿ ಚಾರ್ಟರ್ಡ್ ವಿಮಾನವೊಂದು ಪತನಗೊಂಡಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಜಿಲ್ಲಾಧಿಕಾರಿ, ಇನ್ನಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಮಾನ ಪತನಗೊಂಡ...
ದೇಶದಲ್ಲಿ 93 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,530ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 93 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,530ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,739ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,530...












