ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ದೇಶವನ್ನ ಅಲ್ಲಾಹನೇ ಅಭಿವೃದ್ಧಿಪಡಿಸುತ್ತಾನೆ : ಪಾಕ್ ಹಣಕಾಸು ಸಚಿವ.
ಇಸ್ಲಾಮಾಬಾದ್ : ಇಸ್ಲಾಂ ಧರ್ಮದ ಹೆಸರಿನಲ್ಲಿ ಸ್ಥಾಪನೆಯಾದ ಏಕೈಕ ದೇಶ ಪಾಕಿಸ್ತಾನ. ಆದ್ದರಿಂದ ಆರ್ಥಿಕ ಬಿಕ್ಕಟ್ಟಿನಿಂದ ಬಳಲುತ್ತಿರುವ ಈ ದೇಶವನ್ನು ಅಲ್ಲಾಹನು ರಕ್ಷಿಸಿ ಅಭಿವೃದ್ಧಿಪಡಿಸುತ್ತಾನೆ. ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗೆ ಅಲ್ಲಾಹನೇ ಜವಾಬ್ದಾರನಾಗಿರುತ್ತಾನೆ...
ಮಧ್ಯಪ್ರದೇಶದಲ್ಲಿ ಸುಖೋಯ್-30, ಮಿರಾಜ್-2000 ಯುದ್ಧ ವಿಮಾನಗಳು ಪತನ…
ಭೋಪಾಲ್ : ಭಾರತದ ವಾಯು ಸೇನೆಯ ವಿಮಾನಗಳಾದ ಸುಖೋಯ್-30 ಮತ್ತು ಮಿರಾಜ್ 2000 ವಿಮಾನಗಳು ಪತನಗೊಂಡಿದೆ.
ಎರಡು ವಿಮಾನಗಳು ಮಧ್ಯಪ್ರದೇಶದ ಗ್ವಾಲಿಯರ್ ವಾಯು ನೆಲೆಯಿಂದ ತಾಲೀಮು ನಡೆಸುತ್ತಿದ್ದವು. ಆಗಸದಲ್ಲಿ ಹಾರಾಟ ನಡೆಸುತ್ತಿದ್ದಂತೆ ಡಿಕ್ಕಿ...
ಜೆರುಸಲೇಂನಲ್ಲಿ ಭೀಕರ ಗುಂಡಿನ ದಾಳಿಗೆ ಏಳು ಮಂದಿ ಬಲಿ…
ಜೆರುಸಲೇಂ: ಇಸ್ರೇಲ್ ಜೆರುಸಲೇಂನ ಹೊರವಲಯದಲ್ಲಿರುವ ಸಿನಗಾಗ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ನೆವ್ ಯಾಕೋವ್ ಸ್ಟ್ರೀಟ್ ನಲ್ಲಿರುವ...
55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದ ಗೋ ಫಸ್ಟ್ಗೆ 10 ಲಕ್ಷ ದಂಡ…
ನವದೆಹಲಿ : ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು 10 ಲಕ್ಷ ರೂ. ದಂಡವನ್ನು ವಿಧಿಸಿದೆ.
ಜನವರಿ 9ರಂದು ಬೆಂಗಳೂರಿನ ಕೆಂಪೇಗೌಡ...
ಪರೀಕ್ಷೆಯಲ್ಲಿ ನಕಲು ಮಾಡಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ : ವಿದ್ಯಾರ್ಥಿಗಳಿಗೆ ಮೋದಿ ಸಲಹೆ…
ನವದೆಹಲಿ : ಒಂದೋ, ಎರಡೋ ಪರೀಕ್ಷೆಯಲ್ಲಿ ನಕಲು ಮಾಡಿ ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ನಕಲು ಮಾಡುತ್ತಾ ಮುಂದೆ ಹೋದರೂ ಮುಂದೆ ಜೀವನದಲ್ಲಿ ಸಿಕ್ಕಿಹಾಕಿಕೊಳ್ಳುವಂತಹ ವಾತಾವರಣ ನಿರ್ಮಾಣವಾಗುತ್ತೆ ಯಾರಾದರೂ ಮೋಸ ಮಾಡಿ ನಿಮಗಿಂತ ಸ್ವಲ್ಪ...
ಭಾರತ್ ಬಯೋಟೆಕ್ನಿಂದ ವಿಶ್ವದ ಮೊದಲ ಮೂಗಿನ ಲಸಿಕೆ ಬಿಡುಗಡೆ…
ನವದೆಹಲಿ : ಮೂಗಿನ ಮೂಲಕ ಹಾಕುವ ಕೋವಿಡ್ ಲಸಿಕೆ ಇನ್ಕೋವ್ಯಾಕ್ ಅನ್ನು ನಿನ್ನೆ ಭಾರತ್ ಬಯೋಟೆಕ್ ಸಂಸ್ಥೆ ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವ ಡಾ ಮನ್ಸುಖ್ ಮಾಂಡವಿಯಾ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ...
28ರ ಸೊಸೆಯನ್ನ ವಿವಾಹವಾದ 70ರ ಮಾವ!
ಲಕ್ನೋ : 28 ವರ್ಷದ ಸೊಸೆಯನ್ನ 70 ವರ್ಷದ ಸ್ವಂತ ಮಾವನೇ ಮದುವೆಯಾಗಿರುವ ಘಟನೆ ಉತ್ತರಪ್ರದೇಶದ ಗೋರಖ್ಪುರದಲ್ಲಿ ನಡೆದಿದೆ.
ಗೋರಖ್ಪುರದ ಛಾಪಿಯಾ ಉಮ್ರಾವ್ ಗ್ರಾಮದ 70 ವರ್ಷದ ಕೈಲಾಶ್ ಯಾದವ್ ತನ್ನ 28 ವರ್ಷದ...
ದೇಶದಲ್ಲಿ 99 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,437ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 99 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,437ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,739ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,437...
ವಿಮಾನ ಹೈಜಾಕ್ ಆಗಿದೆ ಎಂದು ಟ್ವೀಟ್ – ಪ್ರಯಾಣಿಕ ಅರೆಸ್ಟ್…
ನವದೆಹಲಿ : ದುಬೈನಿಂದ ಜೈಪುರಕ್ಕೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ವಿಮಾನ ಅಪಹರಣವಾಗಿರುವ ಬಗ್ಗೆ ಸುಳ್ಳು ಟ್ವೀಟ್ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
ದೆಹಲಿ ಪೊಲೀಸ್ ಅಧಿಕಾರಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು,...
ವಿಮಾನ ಟಿಕೆಟ್ ಡೌನ್ಗ್ರೇಡ್ ಮಾಡಿದ್ರೆ ಪ್ರಯಾಣಿಕರಿಗೆ ಶೇ 75 ರಷ್ಟು ಹಣ ವಾಪಸ್…
ನವದೆಹಲಿ : ವಿಮಾನ ಪ್ರಯಾಣಕ್ಕಾಗಿ ಕಾಯ್ದಿರಿಸಿದ ಟಿಕೆಟ್ ಗಳನ್ನು ಡೌನ್ ಗ್ರೇಡ್ ಮಾಡಿದರೆ (ಕೆಳವರ್ಗಕ್ಕೆ ಬದಲಾಯಿಸಿದರೆ) ದೇಶೀಯ ಪ್ರಯಾಣಿಕರಿಗೆ ಶೇ. 75ರಷ್ಟು ಹಣವನ್ನು ವಿಮಾನಯಾನ ಸಂಸ್ಥೆಗಳು ಮರುಪಾವತಿ ಮಾಡಬೇಕು ಎಂದು ನಾಗರಿಕ ವಿಮಾನಯಾನ...












