ಡೊನಾಲ್ಡ್ ಟ್ರಂಪ್ ಫೇಸ್‍ಬುಕ್, ಇನ್‌ಸ್ಟಾಗ್ರಾಮ್‌ ಖಾತೆ ಮರುಸ್ಥಾಪನೆ…

ವಾಷಿಂಗ್ಟನ್ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಫೇಸ್ ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಖಾತೆಗಳ ಮೇಲೆ ಹೇರಲಾಗಿದ್ದ ನಿಷೇಧವನ್ನು ಮೇಟಾ ಸಂಸ್ಥೆ ತೆರವುಗೊಳಿಸಿದೆ. ಅಮೆರಿಕ ಸಂಸತ್ ಭವನದ ಮೇಲೆ 2021ರ ಜನವರಿ...

ದೇಶದಲ್ಲಿ 132 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,338ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 132 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,338ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,738ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,338...

ಗಣರಾಜ್ಯೋತ್ಸವ ಪರೇಡ್​ನಲ್ಲಿ ಗಮನ ಸೆಳೆದ ಕರ್ನಾಟಕದ ಸ್ತಬ್ಧಚಿತ್ರ…

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕರ್ತವ್ಯ ಪಥದಲ್ಲಿ ನಡೆದ ಗಣತಂತ್ರ ದಿನಾಚರಣೆಯ ಪರೇಡ್​ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆಯಿತು. ಪರೇಡ್ ನಲ್ಲಿ ಕರ್ನಾಟಕದಿಂದ ನಾರಿ ಶಕ್ತಿ ಸಾರುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಯಿತು. ರಾಜ್ಯದ...

ವಿಭಿನ್ನ ಕಲಾಕೃತಿ ಮೂಲಕ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭ ಕೋರಿದ ಗೂಗಲ್ ಡೂಡಲ್.

ನವದೆಹಲಿ : ಭಾರತವು ಇಂದು 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ ಗೂಗಲ್ ತನ್ನ ಡೂಡಲ್ ನಲ್ಲಿ ಎಲ್ಲಾ ಭಾರತೀಯರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ವಿಶೇಷವಾಗಿ ತಿಳಿಸಿದೆ. ಗುಜರಾತ್ ನ ಅಹಮದಾಬಾದ್ ಮೂಲದ ಕಲಾವಿದ ಪಾರ್ಥ್...

74ನೇ ಗಣರಾಜ್ಯೋತ್ಸವ : ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಧ್ವಜಾರೋಹಣ…

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯ ಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಷ್ಟ್ರಪತಿಗಳಿಗೆ ಪ್ರಧಾನಿ ನರೇಂದ್ರ ಮೋದಿ,...

ಎಸ್.ಎಂ.ಕೃಷ್ಣಗೆ ಪದ್ಮ ವಿಭೂಷಣ, ಸುಧಾ ಮೂರ್ತಿ, ಎಸ್.ಎಲ್.ಭೈರಪ್ಪಗೆ ಪದ್ಮ ಭೂಷಣ…

ನವದೆಹಲಿ : ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ, ಪದ್ಮ ಭೂಷಣ ಹಾಗೂ ಪದ್ಮ ವಿಭೂಷಣ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರವು ನಿನ್ನೆ ಪ್ರಕಟಿಸಿದೆ. ಆರು ಸಾಧಕರಿಗೆ ಪದ್ಮ ವಿಭೂಷಣ, ಒಂಭತ್ತು ಸಾಧಕರಿಗೆ ಪದ್ಮ...

ಹವಾಮಾನ ವೈಪರೀತ್ಯ – ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ…

ಚೆನ್ನೈ: ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ತಮಿಳುನಾಡಿನ ಈರೋಡ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಸಂರಕ್ಷಿತ...

ಲಖಿಂಪುರ ಖೇರಿ ಪ್ರಕರಣ – ಕೇಂದ್ರ ಸಚಿವರ ಪುತ್ರನಿಗೆ ಮಧ್ಯಂತರ ಜಾಮೀನು…

ನವದೆಹಲಿ: ಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 2021ರಲ್ಲಿ ಉತ್ತರ...

ದೇಶದಲ್ಲಿ 102 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,206ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 102 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,206ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,737ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,206...

ಮಹದಾಯಿ ವಿವಾದ.. ರಾಜಕೀಯವಾಗಿ, ಕಾನೂನಾತ್ಮಕವಾಗಿ ಹೋರಾಟ ಮಾಡುತ್ತೇವೆ : ಪ್ರಮೋದ್ ಸಾವಂತ್.

ಪಣಜಿ: ಮಹದಾಯಿಗಾಗಿ ಯಾವುದೇ ಮಾರ್ಗದಲ್ಲಿಯಾದರೂ ಹೋರಾಡಲು ನಾವು ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಏನೇ ಹೇಳಿದರೂ ನಾವು ನಿರ್ಧರಿಸಿ ಆಗಿದೆ. ಮಹಾದಾಯಿಗಾಗಿ...
error: Content is protected !!