ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಕಾಂಗ್ರೆಸ್ಗೆ ರಾಜೀನಾಮೆ…
ತಿರುವನಂತಪುರಂ : 2002ರ ಗುಜರಾತ್ ಗಲಭೆ ಕುರಿತ ಬಿಬಿಸಿ ಸಾಕ್ಷ್ಯಾಚಿತ್ರದ ವಿರುದ್ಧ ಮಾತನಾಡಿ ಸ್ವಪಕ್ಷೀಯರಿಂದಲೇ ಟೀಕೆಗೆ ಗುರಿಯಾಗಿದ್ದ, ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಕೆ.ಆ್ಯಂಟನಿ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ...
ದೆಹಲಿಯಲ್ಲಿ ಭೂಕಂಪನ – ಭಯಭೀತರಾದ ಜನ…
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ.
ರಾಷ್ಟ್ರೀಯ ಭೂಕಂಪನ ಕೇಂದ್ರದ ಪ್ರಕಾರ, ಭೂಕಂಪನದ ಕೇಂದ್ರಬಿಂದುವನ್ನು ನೆರೆಯ ನೇಪಾಳದಲ್ಲಿ ಗುರುತಿಸಲಾಗಿದೆ. ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ ಉಂಟಾಗಿದೆ.
ವರದಿಗಳ ಪ್ರಕಾರ...
ಪೆರೋಲ್ ಮೇಲೆ ಹೊರಬಂದು ಕೇಕ್ ಕತ್ತರಿಸಿ ಸಂಭ್ರಮಿಸಿದ ಅತ್ಯಾಚಾರ ಆರೋಪಿ ಗುರ್ಮಿತ್ ಸಿಂಗ್.
ನವದೆಹಲಿ : ಪ್ರಸ್ತುತ ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ಅತ್ಯಾಚಾರ ಆರೋಪಿ, ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಅತ್ಯಾಚಾರ ಮತ್ತು ಕೊಲೆ ಆರೋಪ...
ದೇಶದಲ್ಲಿ 89 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,82,104ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 89 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,82,104ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,737ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,82,104...
ಹೈದರಾಬಾದ್ ವಿವಿ ಕ್ಯಾಂಪಸ್‌ನಲ್ಲಿ ಗುಜರಾತ್ ಗಲಭೆಯ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ…
ಹೈದರಾಬಾದ್ : ಗುಜರಾತ್ ಗೋಧ್ರೋತ್ತರ ಗಲಭೆಯ ಕುರಿತಾಗಿ ಬಿಬಿಸಿ ಚಿತ್ರಿಸಿರುವ ಇಂಡಿಯಾ: 'ದಿ ಮೋದಿ ಕ್ವೆಶ್ಚನ್’ ಸಾಕ್ಷ್ಯಚಿತ್ರವನ್ನು ಹೈದರಾಬಾದ್ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಪ್ರದರ್ಶಿಸಲಾಗಿದೆ.
ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳು ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದ್ದಾರೆ ಎಂದು...
ಅಮೆರಿಕದಲ್ಲಿ ಮೂರು ಪ್ರತ್ಯೇಕ ಗುಂಡಿನ ದಾಳಿ – 9 ಮಂದಿ ಸಾವು…
ವಾಷಿಂಗ್ಟನ್ : ನಿನ್ನೆ ದೇಶದಲ್ಲಿ ನಡೆದ ಮೂರು ಪ್ರತ್ಯೇಕ ಗುಂಡಿನ ದಾಳಿ ಪ್ರಕರಣಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ದಕ್ಷಿಣ ಸ್ಯಾನ್ ಫ್ರಾನ್ಸಿಸ್ಕೋದ ಕರಾವಳಿ ಪ್ರದೇಶದಲ್ಲಿರುವ ಅಣಬೆ ಫಾರ್ಮ್...
ಗಗನಸಖಿ ಜೊತೆಗೆ ಅನುಚಿತ ವರ್ತನೆ – ಪ್ರಯಾಣಿಕನನ್ನು ವಿಮಾನದಿಂದ ಕೆಳಗಿಳಿಸಿದ ಸ್ಪೈಸ್‌ಜೆಟ್…
ನವದೆಹಲಿ : ಸ್ಪೈಸ್ ಜೆಟ್ ವಿಮಾನದಲ್ಲಿ ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿದ ಕಾರಣಕ್ಕೆ ಪ್ರಯಾಣಿಕನನ್ನು ವಿಮಾನದಿಂದ ಕೆಳಗಿಳಿಸಲಾಗಿದೆ.
ಜನವರಿ 23, 2023 ರಂದು, ಸ್ಪೈಸ್‌ಜೆಟ್ ವಿಮಾನ ಎಸ್‌ಜಿ-8133 ದೆಹಲಿಯಿಂದ ಹೈದರಾಬಾದ್ಗೆ ಹೊರಡಬೇಕಿತ್ತು. ದೆಹಲಿಯಲ್ಲಿ...
ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ – ಉಜ್ಬೇಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ…
ಪಣಜಿ : ರಷ್ಯಾದ ರಾಜಧಾನಿ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವಿಮಾನವನ್ನು ಉಜ್ಬೇಕಿಸ್ತಾನದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಷ್ಯಾದ ಪೆರ್ಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ...
ದೇಶದಲ್ಲಿ 131 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,81,781ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 131 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,81,781ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,730ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,81,781...
ಜಮ್ಮುವಿನಲ್ಲಿ ಅವಳಿ ಸ್ಫೋಟ ; 6 ಜನರಿಗೆ ಗಾಯ…
ಶ್ರೀನಗರ : ಕಣಿವೆ ಪ್ರದೇಶ ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಗಿನ ಜಾವ ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ನಡೆದ ಎರಡು ಸ್ಫೋಟಗಳಲ್ಲಿ...












