ಕಾರಿನಲ್ಲಿ ಸೀಟ್ಬೆಲ್ಟ್ ಧರಿಸದಿದ್ದಕ್ಕೆ ರಿಷಿ ಸುನಕ್ಗೆ ದಂಡ ವಿಧಿಸಿದ ಪೊಲೀಸರು!
ಲಂಡನ್ : ಚಲಿಸುತ್ತಿದ್ದ ಕಾರಿನಲ್ಲಿ ಸೀಟ್ಬೆಲ್ಟ್ ಧರಿಸದಿದ್ದಕ್ಕೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ದಂಡ ವಿಧಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡುತ್ತಿರುವಾಗ ಚಲಿಸುತ್ತಿದ್ದ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ರಿಷಿ ಸುನಕ್ ಸೀಟ್ಬೆಲ್ಟ್...
ವಿಮಾನದಲ್ಲಿ ಮೂತ್ರ ವಿಸರ್ಜನೆ ಪ್ರಕರಣ ; ಏರ್ ಇಂಡಿಯಾಗೆ 30 ಲಕ್ಷ ದಂಡ…
ನವದೆಹಲಿ : ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಸಹ ಪ್ರಯಾಣಿಕನೊಬ್ಬ ಮೂತ್ರ ವಿಸರ್ಜಿಸಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಏರ್ ಇಂಡಿಯಾಗೆ 30 ಲಕ್ಷ ರೂ. ದಂಡ...
ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ – ಕೇರಳ ಸರ್ಕಾರದ ಮಹತ್ವದ ನಿರ್ಧಾರ…
ತಿರುವನಂತಪುರಂ : ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು...
ಕಾಶ್ಮೀರ ಪ್ರವೇಶಿಸಿದ ಭಾರತ್ ಜೋಡೋ ; ಮೊದಲ ಬಾರಿಗೆ ಜಾಕೆಟ್ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ.
ಶ್ರೀನಗರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿನ್ನೆ ಪಂಜಾಬ್ ನಿಂದ ಜಮ್ಮುವಿಗೆ ತಲುಪಿದೆ. ಚಳಿಗಾಲದಲ್ಲಿ ದಕ್ಷಿಣದ ರಾಜ್ಯಗಳಿಂದ ಹಿಡಿದು ಉತ್ತರದ ರಾಜ್ಯಗಳವರೆಗೆ ಕೇವಲ ಟೀಶರ್ಟ್ ನಲ್ಲಿ...
ದೇಶದಲ್ಲಿ 145 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,81,650ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 145 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,81,650ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,728ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,81,650...
ನಾನು ಎಂದಿಗೂ ಲಾಡೆನ್ನನ್ನು ಭೇಟಿಯಾಗಿಲ್ಲ : ಅಲ್ಖೈದಾ ನಂಟನ್ನು ತಳ್ಳಿ ಹಾಕಿದ ಜಾಗತಿಕ ಉಗ್ರ.
ಮುಂಬೈ: ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಎಂದು ಹೆಸರಿಸಲಾದ ಲಷ್ಕರ್-ಎ-ತೈಬಾ ಭಯೋತ್ಪಾದಕ ಅಬ್ದುಲ್ ರೆಹಮಾನ್ ಮಕ್ಕಿ ತನಗೂ, ಅಲ್-ಖೈದಾ ಸಂಘಟನೆಗೂ ಯಾವುದೇ ಸಂಬಂಧವಿಲ್ಲ. ನಾನು ಎಂದೂ ಒಸಾಮಾ ಬಿನ್ ಲಾಡೆನ್ನನ್ನು ಭೇಟಿ ಮಾಡಿಲ್ಲ ಎಂದು...
ದೇಶದಲ್ಲಿ 134 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,81,505ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 134 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,81,505ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,728ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,81,505...
ಟ್ರಕ್ – ಕಾರು ನಡುವೆ ಭೀಕರ ಅಪಘಾತ ; 9 ಮಂದಿ ಸಾವು…
ಮುಂಬೈ: ಮಹಾರಾಷ್ಟ್ರ- ಗೋವಾ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ನಡೆದಿದೆ.
ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇಕೋ ಕಾರಿಗೆ ಟ್ರಕ್ ಡಿಕ್ಕಿ...
ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ…
ನವದೆಹಲಿ : ಚುನಾವಣಾ ಆಯೋಗವು ನಾಗಾಲ್ಯಾಂಡ್, ತ್ರಿಪುರಾ ಮತ್ತು ಮೇಘಾಲಯ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ.
ತ್ರಿಪುರಾದಲ್ಲಿ ಫೆಬ್ರವರಿ 16ಕ್ಕೆ, ಮೇಘಾಲಯ ಮತ್ತು ನಾಗಾಲ್ಯಾಂಡ್ ನಲ್ಲಿ ಫೆ.27ಕ್ಕೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ...
ಹೆಲಿಕಾಪ್ಟರ್ ಪತನ : ಉಕ್ರೇನ್ ಸಚಿವ, ಇಬ್ಬರು ಮಕ್ಕಳು ಸೇರಿ 16 ಜನ ಸಾವು…
ಕೀವ್ : ಉಕ್ರೇನ್ ರಾಜಧಾನಿ ಕೀವ್ ಹೊರವಲಯದಲ್ಲಿರುವ ಶಿಶುವಿಹಾರದ ಬಳಿ ಹೆಲಿಕಾಪ್ಟರ್ ಪತನಗೊಂಡಿದ್ದು, ಘಟನೆಯಲ್ಲಿ ಗೃಹ ಸಚಿವ, ಇಬ್ಬರು ಮಕ್ಕಳು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದು...












