ದೇಶದಲ್ಲಿ 128 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 128 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,81,361ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,728ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,81,361...
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷನ ಪುತ್ರನಿಂದ ವಿದ್ಯಾರ್ಥಿ ಮೇಲೆ ಹಲ್ಲೆ – ಕೇಸ್ ದಾಖಲು…
ಹೈದರಾಬಾದ್ : ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಪುತ್ರನ ವಿರುದ್ಧ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
ಹೈದರಾಬಾದ್ ನ ಖಾಸಗಿ ಕಾಲೇಜಿನಲ್ಲಿ ಈ ಘಟನೆ...
ಜಗತ್ತಿನ ಅತ್ಯಂತ ಹಿರಿಯ ಮಹಿಳೆ ಲುಸಿಲ್ ರಾಂಡನ್ ನಿಧನ…
ಪ್ಯಾರಿಸ್ : ವಿಶ್ವದ ಅತ್ಯಂತ ಹಿರಿಯ ಮಹಿಳೆ ಎನಿಸಿಕೊಂಡಿದ್ದ ಫ್ರೆಂಚ್ ನ ಲುಸಿಲ್ ರಾಂಡನ್ ಅವರು ನಿನ್ನೆ ನಿಧರಾಗಿದ್ದಾರೆ.
ಸಿಸ್ಟರ್ ಆ್ಯಂಡ್ರೆ ಎಂಬ ಹೆಸರಿನಿಂದ ಖ್ಯಾತರಾಗಿದ್ದ ಅವರಿಗೆ 118 ವಯಸ್ಸಾಗಿತ್ತು. ಲುಸಿಲ್ ರಾಂಡನ್...
ನನ್ನ ಹೆಸರೇಳಿಕೊಂಡು ಕೂರಬೇಡಿ : ರಾಜ್ಯ ಬಿಜೆಪಿ ನಾಯಕರಿಗೆ ಮೋದಿ ಎಚ್ಚರಿಕೆ ಸಂದೇಶ…
ನವದೆಹಲಿ : 2024ರ ಚುನಾವಣೆಗೆ ಇನ್ನೂ 400 ದಿನ ಬಾಕಿ ಇದೆ. ನಿನ್ನೆ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಸಮಾರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಮಲ ಪಡೆಗೆ ‘ಚುನಾವಣೆ ಅಡಿಪಾಯದ...
ದೇಶದಲ್ಲಿ 104 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,81,258ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 104 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,81,258ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,726ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,81,258...
60 ವರ್ಷಗಳಲ್ಲೇ ಮೊದಲ ಬಾರಿಗೆ ಚೀನಾ ಜನಸಂಖ್ಯೆ ಕುಸಿತ…
ಬೀಜಿಂಗ್ : ವಿಶ್ವದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರ ಚೀನಾದಲ್ಲಿ 60 ವರ್ಷಗಳಲ್ಲೇ ಮೊದಲ ಬಾರಿಗೆ ಜನಸಂಖ್ಯೆ ಕುಸಿತವಾಗಿದೆ. 1.4 ಶತಕೋಟಿ ಜನಸಂಖ್ಯೆಯ ದೇಶದಲ್ಲಿ ಜನರಿಗೆ ವಯಸ್ಸಾದಂತೆ ಜನನದ ದರ ತೀವ್ರವಾಗಿ...
ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ…
ತಿರುವನಂತಪುರಂ : ದೇಶಾದ್ಯಂತ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಅನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ...
ಭಾರತದೊಂದಿಗೆ ಮೂರು ಯುದ್ಧಗಳ ನಂತರ ಪಾಕಿಸ್ತಾನ ಪಾಠ ಕಲಿತಿದೆ : ಶೆಹಬಾಜ್ ಷರೀಫ್.
ಇಸ್ಲಾಮಾಬಾದ್ : ಭಾರತದೊಂದಿಗೆ ಮೂರು ಯುದ್ಧಗಳನ್ನು ಮಾಡಿದ ನಂತರ ಪಾಕಿಸ್ತಾನವು ಪಾಠ ಕಲಿತಿದೆ. ಇನ್ಮುಂದೆ ಪಾಕಿಸ್ತಾನವು ಶಾಂತಿಯಿಂದಿರಲು ಬಯಸುತ್ತದೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಅವರು ಹೇಳಿದ್ದಾರೆ.
ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿರುವ ಷರೀಫ್,...
ಪಾಕ್ ಮೂಲದ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿ ‘ಜಾಗತಿಕ ಭಯೋತ್ಪಾದಕ’ – ವಿಶ್ವಸಂಸ್ಥೆ ಘೋಷಣೆ…
ವಾಷಿಂಗ್ಟನ್: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಪಾಕಿಸ್ತಾನ ಮೂಲದ ಉಗ್ರ ಅಬ್ದುಲ್ ರೆಹಮಾನ್ ಮಕ್ಕಿಯನ್ನು `ಜಾಗತಿಕ ಉಗ್ರ’ರ ಪಟ್ಟಿಗೆ ಸೇರಿಸಿದೆ.
ಲಷ್ಕರ್-ಎ-ತೈಬಾ ಸಂಘಟನೆಯ ನಾಯಕ ಅಬ್ದುಲ್ ರೆಹಮಾನ್ ಮಕ್ಕಿಯನ್ನು ಜಾಗತಿಕ ಉಗ್ರಗಾಮಿ ಎಂದು ಘೋಷಿಸಲು ಭಾರತ...
ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ಯುವತಿ ಮೇಲೆ ಹರಿದ ಕಾರು – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ…
ಚಂಡೀಗಢ : ರಸ್ತೆ ಬದಿಯಲ್ಲಿ ಬೀದಿ ನಾಯಿಗೆ ಆಹಾರ ನೀಡುತ್ತಿದ್ದ ಯುವತಿಯ ಮೇಲೆ ಕಾರೊಂದು ಹರಿದ ಘಟನೆ ಚಂಡೀಗಢದಲ್ಲಿ ನಡೆದಿದೆ. ಈ ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ತೇಜಸ್ವಿತಾ (25) ಗಂಭೀರ...












