ದೇಶದಲ್ಲಿ 114 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,81,154ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 114 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,81,154ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,726ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,81,154...
ಕೇಂದ್ರ ಸಚಿವರ ಬೆಂಗಾವಲು ವಾಹನ ಅಪಘಾತ…
ಪಾಟ್ನಾ : ಕೇಂದ್ರ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರ ಬೆಂಗಾವಲು ವಾಹನ ನಿನ್ನೆ ರಾತ್ರಿ ಅಪಘಾತಕ್ಕೀಡಾಗಿದ್ದು, ಹಲವಾರು ಪೊಲೀಸರು ಗಾಯಗೊಂಡಿದ್ದಾರೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ತೆರಳುತ್ತಿದ್ದಾಗ ಈ ಅವಘಡ...
ಇಂಡೋನೇಷ್ಯಾದಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ…
ಜಕಾರ್ತ : ಪಶ್ಚಿಮ ಇಂಡೋನೇಷ್ಯಾದಲ್ಲಿ ಇಂದು ಬೆಳಗಿನ ಜಾವ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿರುವುದಾಗಿ ವರದಿಯಾಗಿದೆ. ಕಳೆದ ಒಂದೇ ವಾರದ ಅಂತರದಲ್ಲಿ 2 ಬಾರಿ ಭೂಮಿ ಕಂಪಿಸಿದೆ.
ಇಂಡೋನೇಷ್ಯಾದ ಸುಮಾತ್ರಾ ದ್ವೀಪದ...
ನೇಪಾಳ ವಿಮಾನ ದುರಂತ : 72 ಪ್ರಯಾಣಿಕರು ಸಾವು…
ಕಠ್ಮಂಡು : ನೆರೆರಾಷ್ಟ್ರ ನೇಪಾಳದಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಐವರು ಭಾರತೀಯರು ಸೇರಿದಂತೆ ಒಟ್ಟು 72 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
53 ನೇಪಾಳಿಗಳು, 5 ಭಾರತೀಯರು, 4 ರಷ್ಯನ್ನರು, ಒಬ್ಬ ಐರಿಶ್, 2...
ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ…
ಮಹಾರಾಷ್ಟ್ರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಅಪರಿಚಿತ ವ್ಯಕ್ತಿ ಮೂರು ಬಾರಿ ಕರೆ...
ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ಆಸ್ಪತ್ರೆಗೆ ದಾಖಲು…
ಲಂಡನ್ : ಇಂಡಿಯನ್ ಪ್ರೀಮಿಯರ್ ಲೀಗ್ ನ (ಐಪಿಎಲ್) ಮಾಜಿ ಅಧ್ಯಕ್ಷ ಲಲಿತ್ ಮೋದಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದ ಎರಡು ವಾರಗಳಲ್ಲಿ ಎರಡು ಬಾರಿ ಕೊರೊನಾ ಸೋಂಕಿಗೆ ತುತ್ತಾಗಿರುವ ಲಲಿತ್ ಮೋದಿಗೆ ನ್ಯುಮೋನಿಯಾ...
ಗರಗಸದಿಂದ ಶ್ರದ್ಧಾಳ ದೇಹ ಕತ್ತರಿಸಿದ್ದ ಅಫ್ತಾಬ್ : ಮೂಳೆಯ ಮರಣೋತ್ತರ ಪರೀಕ್ಷೆಯಿಂದ ಬಯಲು…
ನವದೆಹಲಿ : ತನ್ನ ಲಿವ್ ಇನ್ ಸಂಗಾತಿ ಅಫ್ತಾಬ್ ಪೂನಾವಾಲಾನಿಂದ ಹತ್ಯೆಗೀಡಾದ ಶ್ರದ್ಧಾ ವಾಕರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅಫ್ತಾಬ್ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಲು ಗರಗಸವನ್ನು ಬಳಸಿದ್ದ ಎಂದು...
2024ರ ಸಂಕ್ರಾಂತಿ ವೇಳೆಗೆ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ…
ನವದೆಹಲಿ : ಮುಂದಿನ ಸಂಕ್ರಮಣದ ವೇಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರ ಕಾಮಗಾರಿ ಅಂತ್ಯವಾಗಲಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ...
ದೇಶದಲ್ಲಿ 179 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,80,936ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 179 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,80,936ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು,, ಮೃತರ ಸಂಖ್ಯೆ 5,30,726ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,80,936...
ಕೊಲೆ ಯತ್ನ ಪ್ರಕರಣ : ಲೋಕಸಭಾ ಸದಸ್ಯತ್ವದಿಂದ ಲಕ್ಷದ್ವೀಪ ಸಂಸದ ಅನರ್ಹ…
ನವದೆಹಲಿ : ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
2009ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ...












