ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಹೃದಯಾಘಾತದಿಂದ ನಿಧನ…

ಚಂಡೀಗಢ : ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಸಂಸದ ಸಂತೋಖ್ ಸಿಂಗ್ ಚೌಧರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಇಂದು ಮುಂಜಾನೆ ಪಂಜಾಬ್ ನ...

ಜನವರಿ 31ರಿಂದ ಸಂಸತ್ ಬಜೆಟ್ ಅಧಿವೇಶನ…

ನವದೆಹಲಿ : ಸಂಸತ್ ನ ಬಜೆಟ್ ಅಧಿವೇಶನ ಜನವರಿ 31ರಂದು ಆರಂಭಗೊಳ್ಳಲಿದ್ದು, ಏಪ್ರಿಲ್ 6ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ತಿಳಿಸಿದ್ದಾರೆ. ಜನವರಿ 31ರಿಂದ ಏಪ್ರಿಲ್...

ವಿಶ್ವದ ಅತಿ ಉದ್ದದ ರಿವರ್ ಕ್ರೂಸ್‌ಗೆ ಮೋದಿ ಚಾಲನೆ…

ಲಕ್ನೋ : ವಾರಾಣಸಿಯಲ್ಲಿ ಜಗತ್ತಿನ ಅತಿ ಉದ್ದನೆಯ ನದಿ ವಿಹಾರವಾದ ‘ಎಂವಿ ಗಂಗಾ ವಿಲಾಸ್’ ಕ್ರೂಸ್ ಹಡಗಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು. ಇಂದು...

ಮಾಜಿ ಕೇಂದ್ರ ಸಚಿವ ಶರದ್ ಯಾದವ್ ಇನ್ನಿಲ್ಲ…

ಹಿರಿಯ ಸಮಾಜವಾದಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಯಾದವ್ (75) ಅವರು ನಿಧನರಾಗಿದ್ದಾರೆ. ಇತ್ತೀಚೆಗೆ ಶರದ್ ಯಾದವ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಗುರುಗ್ರಾಮ್ ನ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ – 10 ಮಂದಿ ಸಾವು…

ಮುಂಬೈ: ಶಿರಡಿ ಸಾಯಿ ಬಾಬಾ ದರ್ಶನಕ್ಕೆ ತೆರಳುತ್ತಿದ್ದ ಬಸ್ಸೊಂದು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿನ್ನಾರ್ ಬಳಿಯ ನಾಸಿಕ್-ಶಿರಡಿ ಹೆದ್ದಾರಿಯ ಪತ್ತಾರೆ ಗ್ರಾಮದ ಬಳಿ ಇಂದು ಬೆಳಗ್ಗೆ...

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ…

ದೆಹಲಿ: ಜನವರಿ 26ರಂದು ದೆಹಲಿಯ ರಾಜಪಥ್ ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆಅವಕಾಶ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಕರ್ನಾಟಕದ ‘ನಾರಿ ಶಕ್ತಿ’ ಸ್ತಬ್ಧಚಿತ್ರ ಸೇರ್ಪಡೆಗೊಂಡಿದೆ. ಈ ಬಾರಿ ಬೇರೆ ರಾಜ್ಯಗಳಿಗೆ ಅವಕಾಶ...

ಸಿಲಿಂಡರ್ ಸ್ಫೋಟ – ಒಂದೇ ಕುಟುಂಬದ 6 ಮಂದಿ ಸಾವು…

ಚಂಡೀಗಢ : ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ಘಟನೆ ಪಾಣಿಪತ್ ನ ತಹಸಿಲ್ ಕ್ಯಾಂಪ್ ಪ್ರದೇಶದಲ್ಲಿ ಇಂದು ನಡೆದಿದೆ. ಸ್ಫೋಟದಿಂದ ಭಾರಿ ಬೆಂಕಿ ಆವರಿಸಿದ್ದು ಪತಿ-ಪತ್ನಿ ಸೇರಿದಂತೆ...

ದೇಶದಲ್ಲಿ 197 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,80,583ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 197 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,80,583ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,723ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,80,583...

ರಾಜಕೀಯ ಜಾಹೀರಾತು ಪ್ರಕಟ ಆರೋಪ : 163 ಕೋಟಿ ಹಿಂದಿರುಗಿಸುವಂತೆ ಎಎಪಿಗೆ ನೋಟಿಸ್…

ನವದೆಹಲಿ : ಸರ್ಕಾರಿ ಜಾಹೀರಾತುಗಳ ನೆಪದಲ್ಲಿ ರಾಜಕೀಯ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಹಿನ್ನೆಲೆ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 163.62 ಕೋಟಿ ರೂಪಾಯಿ ಹಿಂದಿರುಗಿಸುವಂತೆ ನೋಟಿಸ್ ನೀಡಲಾಗಿದೆ. ದೆಹಲಿ ಆಡಳಿತ ಪಕ್ಷವು 10 ದಿನಗಳಲ್ಲಿ...

ಉಜ್ಬೇಕಿಸ್ತಾನದಲ್ಲಿ ಭಾರತದ ಕೆಮ್ಮಿನ ಸಿರಪ್ ಬಳಸದಂತೆ ಡಬ್ಲ್ಯುಎಚ್ಒ ಸೂಚನೆ…

ತಾಷ್ಕೆಂಟ್ : ಉಜ್ಬೇಕಿಸ್ತಾನ್ ನಲ್ಲಿರುವ ಮಕ್ಕಳಿಗೆ ನೋಯ್ಡಾ ಮೂಲದ ಕಂಪನಿ ಮರಿಯನ್ ಬಯೋಟೆಕ್ ತಯಾರಿಸಿದ ಎರಡು ಕೆಮ್ಮಿನ ಸಿರಪ್ ಗಳನ್ನು ಬಳಸಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ ಒ) ಶಿಫಾರಸು ಮಾಡಿದೆ. ಮರಿಯನ್...
error: Content is protected !!