ಕುಸಿತ ವಲಯದಲ್ಲಿ ಜೋಶಿಮಠ : ಸಂತ್ರಸ್ತ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ ಘೋಷಣೆ…

ಡೆಹ್ರಾಡೂನ್ : ಜೋಶಿಮಠದಲ್ಲಿ ಭೂಕುಸಿತದಿಂದ ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಉತ್ತರಾಖಂಡ ಸರ್ಕಾರ ತಲಾ 1.5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಜೋಶಿಮಠದಲ್ಲಿನ ರಸ್ತೆ, ಮನೆಗಳು ಸೇರಿದಂತೆ ಅನೇಕ ಕಡೆ ಬಿರುಕುಗಳು...

ಜಾನ್ಸನ್ ಬೇಬಿ ಪೌಡರ್ ಉತ್ಪಾದನೆ, ಮಾರಾಟಕ್ಕೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್.

ಮುಂಬೈ : ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನು ರದ್ದುಗೊಳಿಸಿ ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ ಮತ್ತು...

ದೇಶದಲ್ಲಿ 171 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,80,386ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 171 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,80,386ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,722ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,80,386...

ಐಎಎಸ್ ಅಧಿಕಾರಿ, ಆರ್‌ಜೆಡಿ ಮಾಜಿ ಶಾಸಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು…

ಪಾಟ್ನಾ : ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಿಹಾರದ ಹಿರಿಯ ಐಎಎಸ್ ಅಧಿಕಾರಿ ಹಾಗೂ ಆರ್ ಜೆಡಿ ಮಾಜಿ ಶಾಸಕನ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಹಿರಿಯ ಐಎಎಸ್ ಅಧಿಕಾರಿ...

ಹಿಮಪಾತದಿಂದ ಕಣಿವೆಗೆ ಉರುಳಿದ ಸೇನಾ ವಾಹನ – ಮೂವರು ಯೋಧರು ಹುತಾತ್ಮ…

ಶ್ರೀನಗರ : ಜಮ್ಮು-ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್ ನಲ್ಲಿ ಸೇನಾ ವಾಹನ ಆಳವಾದ ಕಂದಕಕ್ಕೆ ಉರುಳಿ ಮೂವರು ಭಾರತೀಯ ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಈ ಘಟನೆ ಸಂಭವಿಸಿದೆ. ಒಬ್ಬರು ಜೂನಿಯರ್ ಕಮಿಷನ್ಡ್...

ದೇಶದಲ್ಲಿ 172 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,80,266ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 172 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,80,266ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,722ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,80,266...

ಇಂಡೋನೇಷ್ಯಾದಲ್ಲಿ ಭೂಕಂಪನ : 7.7 ತೀವ್ರತೆ ದಾಖಲು…

ಜಕಾರ್ತ: ಇಂಡೋನೇಷ್ಯಾದ ತನಿಂಬಾರ್ ಪ್ರದೇಶದಲ್ಲಿ ಇಂದು 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (ಇಎಂಎಸ್‍ಸಿ)ತಿಳಿಸಿದೆ. ಭೂಕಂಪವು ಭೂಮಿಯ ಮೇಲ್ಮೈಯಿಂದ 97 ಕಿಲೋಮೀಟರ್ (60.27 ಮೈಲುಗಳು) ಆಳದಲ್ಲಿದೆ ಎಂದು ಇಎಂಎಸ್‍ಸಿ...

6ನೇ ತರಗತಿಯೊಳಗಿನ ಹೆಣ್ಣುಮಕ್ಕಳ ಶಿಕ್ಷಣಕ್ಕೆ ತಾಲಿಬಾನ್ ಅಸ್ತು…

ಕಾಬೂಲ್ : 1 ರಿಂದ 6ನೇ ತರಗತಿವರೆಗಿನ ಅಥವಾ ಅದಕ್ಕಿಂತಲೂ ಕಡಿಮೆ ವಯಸ್ಸಿನ ಹೆಣ್ಣುಮಕ್ಕಳಿಗೆ ಶಾಲೆಗಳಲ್ಲಿ ತಮ್ಮ ಅಧ್ಯಯನ ಮುಂದುವರಿಸಲು ತಾಲಿಬಾನ್ ಅವಕಾಶ ನೀಡಿದೆ. ತಾಲಿಬಾನ್ ನ ಶಿಕ್ಷಣ ಸಚಿವಾಲಯವು ಆರನೇ ತರಗತಿಗಿಂತ ಕೆಳಗಿನ...

ಬಾಂಬ್ ಬೆದರಿಕೆ : ಮಾಸ್ಕೋ-ಗೋವಾ ಅಂತಾರಾಷ್ಟ್ರೀಯ ವಿಮಾನ ತುರ್ತು ಭೂಸ್ಪರ್ಶ…

ಗಾಂಧಿನಗರ : ಬಾಂಬ್ ಬೆದರಿಕೆ ಹಿನ್ನೆಲೆ ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಜಾಮ್ ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಗೋವಾ ಎಟಿಸಿಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಮಾಸ್ಕೋ-ಗೋವಾ ಫ್ಲೈಟ್...

ರಾಜ್ಯಪಾಲರ ಭಾಷಣಕ್ಕೆ ಸ್ಟಾಲಿನ್ ಆಕ್ಷೇಪ – ವಿಧಾನಸಭೆ ಕಲಾಪದಿಂದ ಹೊರನಡೆದ ಆರ್‌ಎನ್ ರವಿ.

ಚೆನ್ನೈ : ತಮಿಳುನಾಡು ವಿಧಾನಸಭೆ ಅಧಿವೇಶನದ ಮೊದಲ ದಿನವಾದ ಇಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಿದರು. ಇದರಲ್ಲಿ ಅನೇಕ ವಿಷಯಗಳನ್ನು ಅವರು ಓದಿರಲಿಲ್ಲ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್...
error: Content is protected !!