ವಂಚನೆ ಪ್ರಕರಣ ; ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ದೀಪಕ್ಗೆ ಜಾಮೀನು…
ಮುಂಬೈ : ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ರೇವತಿ...
ದೇಶದಲ್ಲಿ 170 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,80,094ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 170 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,80,094ಕ್ಕೆ ಏರಿಕೆಯಾಗಿದೆ. ನಿನ್ನೆ 1 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,721ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,80,094...
ವಿಮಾನದಲ್ಲಿ ಮದ್ಯ ಸೇವಿಸಿ ಅನುಚಿತ ವರ್ತನೆ – ಇಬ್ಬರು ಪ್ರಯಾಣಿಕರ ಬಂಧನ…
ಪಾಟ್ನಾ: ದೆಹಲಿ-ಪಾಟ್ನಾ ವಿಮಾನದಲ್ಲಿ ಕುಡಿದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಪೊಲೀಸರ ಪ್ರಕಾರ, ಮದ್ಯದ ಅಮಲಿನಲ್ಲಿ ಮೂವರು ವ್ಯಕ್ತಿಗಳು ದೆಹಲಿಯಿಂದ ಪಾಟ್ನಾಗೆ ಬರುತ್ತಿದ್ದ ಇಂಡಿಗೋ ವಿಮಾನದ...
ರಷ್ಯಾ ಕ್ಷಿಪಣಿ ದಾಳಿ – 600 ಉಕ್ರೇನ್ ಸೈನಿಕರ ಹತ್ಯೆ…
ಕೀವ್ : ಉಕ್ರೇನ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, 600ಕ್ಕೂ ಹೆಚ್ಚು ಸೈನಿಕರು ಸಾವನ್ನಪ್ಪಿದ್ದಾರೆ ಎಂದು ರಷ್ಯಾ ಹೇಳಿಕೊಂಡಿದೆ.
ಕ್ರಾಮಾಟೋರ್ಸ್ಕ್ ನಲ್ಲಿರುವ ಉಕ್ರೇನಿಯನ್ ಸೇನಾ ನೆಲೆಯ ಮೇಲೆ ನಡೆಸಿದ ಕ್ಷಿಪಣಿ ದಾಳಿಯಲ್ಲಿ 600ಕ್ಕೂ...
ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ಸೇವಿಸಿ ಯುವತಿ ಸಾವು…
ತಿರುವನಂತಪುರ : ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಬಿರಿಯಾನಿ ತಿಂದು ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಪೆರುಂಬಳದ ಅಂಜು ಶ್ರೀಪಾರ್ವತಿ ಅವರು ಡಿಸೆಂಬರ್ 31 ರಂದು ಕಾಸರಗೋಡಿನ ರೋಮ್ಯಾನ್ಸಿಯಾ ಎಂಬ ರೆಸ್ಟೋರೆಂಟ್ ನಿಂದ...
ಜೋಶಿಮಠದ ಬಳಿಕ ಕರ್ಣಪ್ರಯಾಗದಲ್ಲಿ 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು – ಭೀತಿಯಲ್ಲಿ ಜನ…
ಡೆಹ್ರಾಡೂನ್ : ಉತ್ತರಾಖಂಡದ ಬೆಟ್ಟ ಪ್ರದೇಶಗಳಲ್ಲಿ ಭೂಮಿ ಮುಳುಗಡೆ ಭೀತಿ ಕಾಡುತ್ತಿದೆ. ಜೋಶಿಮಠದಲ್ಲಿ ಕೆಲದಿನಗಳಿಂದ ಅಲ್ಲಲ್ಲಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಈ ನಡುವೆ ಕರ್ಣಪ್ರಯಾಗದಲ್ಲೂ ಇದೇ ರೀತಿಯ ಪ್ರಕರಣಗಳು ವರದಿಯಾಗಿದ್ದು ಜನ ಭಯಭೀತರಾಗಿದ್ದಾರೆ....
ದೇಶದಲ್ಲಿ 214 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,79,761ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 214 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,79,761ಕ್ಕೆ ಏರಿಕೆಯಾಗಿದೆ. ನಿನ್ನೆ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,718ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,79,761...
ದೇಶದಲ್ಲಿ 228 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,79,547ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 228 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,79,547ಕ್ಕೆ ಏರಿಕೆಯಾಗಿದೆ. ನಿನ್ನೆ 4 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,714ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,79,547...
ತರಬೇತಿ ವಿಮಾನ ಪತನ – ಪೈಲಟ್ ದುರ್ಮರಣ…
ಭೋಪಾಲ್ : ತರಬೇತಿ ವಿಮಾನವೊಂದು ದೇವಾಲಯದ ಗೋಪುರಕ್ಕೆ ಅಪ್ಪಳಿಸಿ ಪತನವಾಗಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಡುಮ್ರಿ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.
ವಿಮಾನದಲ್ಲಿ ಇಬ್ಬರು ಪೈಲಟ್ ಗಳಿದ್ದು, ಒಬ್ಬ ಪೈಲಟ್ ಸ್ಥಳದಲ್ಲೇ...
ಭಾರತದಲ್ಲಿ ಭೂಕಂಪನ – ಪಾಕಿಸ್ತಾನ, ಅಫ್ಘಾನಿಸ್ತಾನದಲ್ಲೂ ಕಂಪಿಸಿದ ಭೂಮಿ…
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದಾದ್ಯಂತ ಭೂಕಂಪನ ಸಂಭವಿಸಿದೆ. ಮೂಲಗಳ ಪ್ರಕಾರ 5.9 ರಷ್ಟು ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಗಡಿಯಲ್ಲೂ ಭೂಕಂಪನ ಉಂಟಾಗಿದೆ....












