ದೇಶದಲ್ಲಿ 188 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,79,319ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 188 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,79,319ಕ್ಕೆ ಏರಿಕೆಯಾಗಿದೆ. ನಿನ್ನೆ 3 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,710ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,79,319...
ಡಿಕ್ಕಿ ಹೊಡೆದು 500 ಮೀ ಎಳೆದೊಯ್ದ ಕಾರು ; ಸ್ವಿಗ್ಗಿ ಡೆಲಿವರಿ ಬಾಯ್ ಸಾವು…
ನವದೆಲಿ : ಸ್ವಿಗ್ಗಿ ಡೆಲಿವರಿ ಬಾಯ್ ಗೆ ಕಾರು ಡಿಕ್ಕಿ ಹೊಡೆದು 500 ಮೀ.ಗೂ ಹೆಚ್ಚು ದೂರ ಎಳೆದೊಯ್ದು ಘಟನೆ ದೆಹಲಿಯ ನೊಯ್ಡಾದಲ್ಲಿ ನಡೆದಿದೆ.
ಭಾನುವಾರ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ...
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು…
ನವದೆಹಲಿ : ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಂದು ಸಾಮಾನ್ಯ ವೈದ್ಯಕೀಯ ತಪಾಸಣೆಗಾಗಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿಯವರ ಪುತ್ರಿ ಪ್ರಿಯಾಂಕಾ...
ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ – ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ ಚಾಕು ಇರಿದ ಪಾಗಲ್ ಪ್ರೇಮಿ.
ನವದೆಹಲಿ : ಹೊಸ ವರ್ಷದಂದು ದೆಹಲಿಯ ಕಾಂಜಾವಾಲಾದಲ್ಲಿ ಭೀಕರ ಅಪಘಾತಕ್ಕೆ 20ರ ಯುವತಿಯ ಸಾವನ್ನಪ್ಪಿದ ಆಘಾತಕಾರಿ ಘಟನೆಯ ಬೆನ್ನಲ್ಲೇ ಮತ್ತೊಂದು ಘಟನೆ ದೆಹಲಿಯನ್ನು ಬೆಚ್ಚಿ ಬೀಳಿಸಿದೆ. ಪ್ರೀತಿಯನ್ನು ಮುಂದುವರೆಸಲು ಒಪ್ಪದ ಕಾರಣ ಯುವತಿಗೆ...
ಯುವತಿ ಮೇಲೆ ಅತ್ಯಾಚಾರವೆಸಗಿ, ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಕಾಮುಕ…
ಲಕ್ನೋ : ವ್ಯಕ್ತಿಯೊಬ್ಬ 18 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಘಟನೆ ಉತ್ತರಪ್ರದೇಶದ ಜೆಹಾನಾಬಾದ್ ನಲ್ಲಿ ನಡೆದಿದೆ.
ಕಮಲ್ ಎಂಬಾತ ತನ್ನ ನೆರೆಮನೆಯ 18 ವರ್ಷದ ಯುವತಿಯನ್ನು...
ದೇಶದಲ್ಲಿ 175 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,79,131ಕ್ಕೆ ಏರಿಕೆ…
ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 175 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,79,131ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,707ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,79,131...
ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜಿಸಿದ ಪುರುಷ ಪ್ರಯಾಣಿಕ.
ನವದೆಹಲಿ : ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಯೊಬ್ಬರ ಮೇಲೆ ಸಹಪ್ರಯಾಣಿಕ ಮೂತ್ರ ವಿಸರ್ಜಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ನ್ಯೂಯಾರ್ಕ್ ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ ವಿಮಾನ AI-102 ಸಂಚರಿಸುತ್ತಿತ್ತು....
ಅಮಾನತುಗೊಂಡ ಬಿಜೆಪಿ ಮುಖಂಡನ ಅಕ್ರಮ ಹೋಟೆಲ್ ನೆಲಸಮ…
ಭೋಪಾಲ್ : ಮಧ್ಯಪ್ರದೇಶದ ಜಗದೀಶ್ ಯಾದವ್ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಮಿಶ್ರಿ ಚಂದ್ ಗುಪ್ತಾ ಅವರ ಅಕ್ರಮ ಹೋಟೆಲ್ ಅನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ.
ಇಂದೋರ್...
ತ್ರಿಪುರಾ ಮಾಜಿ ಸಿಎಂ ಪೂರ್ವಜರ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…
ಅಗರ್ತಲಾ : ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರ ತ್ರಿಪುರಾದ ಗೋಮತಿ ಜಿಲ್ಲೆಯ ಜಮ್ಜುರಿ ಗ್ರಾಮದಲ್ಲಿರುವ ಪೂರ್ವಜರ ಮನೆಗೆ ದುಷ್ಕರ್ಮಿಗಳು ದಾಳಿ ನಡೆಸಿ ಬಳಿಕ ಬೆಂಕಿ ಹಚ್ಚಿದ್ದಾರೆ. ನಿವಾಸದ ಬಳಿಯಿದ್ದ...
1971ರ ಫೋಟೋ ಹಂಚಿಕೊಂಡು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ತಾಲಿಬಾನ್.
ನವದೆಹಲಿ : 1971ರಲ್ಲಿ ಭಾರತಕ್ಕೆ ಪಾಕಿಸ್ತಾನದ ಸೈನ್ಯ ಶರಣಾಗತಿಗೆ ಸಹಿ ಹಾಕಿದ ಫೋಟೋವನ್ನು ತಾಲಿಬಾನ್ ಹಂಚಿಕೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಮುಜುಗರವನ್ನುಂಟು ಮಾಡಿದೆ.
ತಾಲಿಬಾನ್ ನಾಯಕ ಅಹಮದ್ ಯಾಸಿರ್ ಟ್ವೀಟ್ ಮೂಲಕ ಪಾಕಿಸ್ತಾನಕ್ಕೆ ಚಾಟಿ ಬೀಸಿದ್ಧಾರೆ....












