ಒಡಿಶಾದಲ್ಲಿ ಮತ್ತೋರ್ವ ರಷ್ಯಾ ವ್ಯಕ್ತಿ ಶವವಾಗಿ ಪತ್ತೆ – 15 ದಿನದಲ್ಲಿ 3ನೇ ಪ್ರಕರಣ…

ಭುವನೇಶ್ವರ : ಒಡಿಶಾದಲ್ಲಿ ಇಂದು ಮತ್ತೋರ್ವ ರಷ್ಯಾ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದು, ಕಳೆದ 15 ದಿನಗಳಲ್ಲಿ ನಡೆದ 3ನೇ ಘಟನೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಗತ್‌ಸಿಂಗ್‌ಪುರ ಜಿಲ್ಲೆಯ ಪಾರಾದೀಪ್ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಹಡಗಿನಲ್ಲಿ...

ಸರಣಿ ಅಪಘಾತ – ಒಂದೇ ಕುಟುಂಬದ ಐವರು ದುರ್ಮರಣ…

ಚೆನ್ನೈ : ಭೀಕರ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ- ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ನಡೆದಿದೆ. ಕಾಂಚಿಪುರಂನ ವಿಜಯರಾಘನ್ ಎಂಬವರು ತಮ್ಮ ಕುಟುಂಬದ...

ದೇಶದಲ್ಲಿ 134 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,78,956ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 134 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,78,956ಕ್ಕೆ ಏರಿಕೆಯಾಗಿದೆ. ನಿನ್ನೆ ಶೂನ್ಯ ಸಾವು ವರದಿಯಾಗಿದ್ದು, ಮೃತರ ಸಂಖ್ಯೆ 5,30,707ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,78,956...

4 ದಿನದ ಹಿಂದೆ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ…

ಕೋಲ್ಕತ್ತಾ : 4 ದಿನದ ಹಿಂದಷ್ಟೇ ಉದ್ಘಾಟನೆಗೊಂಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಮಾಲ್ಡಾದ ಕುಮಾರ್ ಗಂಜ್ ನಿಲ್ದಾಣದ ಬಳಿ ನಡೆದಿದೆ. ಕಲ್ಲು...

ರಾಮನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ – ರಾಹುಲ್‍ಗೆ ಪತ್ರ ಬರೆದ ಅಯೋಧ್ಯೆ ಪ್ರಧಾನ ಅರ್ಚಕ.

ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಶುಭ ಹಾರೈಸಿ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರು ಪತ್ರವೊಂದನ್ನು ಬರೆದಿದ್ದಾರೆ. ರಾಮ ಮಂದಿರದ ಪ್ರಧಾನ ಅರ್ಚಕ...

9 ದಿನಗಳ ವಿರಾಮದ ನಂತರ ಮತ್ತೆ ಭಾರತ್ ಜೋಡೋ ಯಾತ್ರೆ ಪುನರಾರಂಭ…

ಲಕ್ನೋ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 9 ದಿನಗಳ ವಿರಾಮ ಪಡೆದು ಇಂದು ಮತ್ತೆ ಪುನರಾರಂಭವಾಗುತ್ತಿದೆ. ಯಾತ್ರೆ ದೆಹಲಿಯಿಂದ ಉತ್ತರ ಪ್ರದೇಶ ಕಡೆಗೆ ಸಾಗುತ್ತಿದೆ. ದಕ್ಷಿಣದ...

ಸುಪ್ರೀಂ ನೋಟು ಬ್ಯಾನ್ ನಿರ್ಧಾರ ಎತ್ತಿ ಹಿಡಿದಿಲ್ಲ, ಇದು ದೇಶದ ಆರ್ಥಿಕತೆಗೆ ವಿನಾಶಕಾರಿ : ಕಾಂಗ್ರೆಸ್.

ನವದೆಹಲಿ : ಸುಪ್ರೀಂ ಕೋರ್ಟ್ ನೋಟು ಬ್ಯಾನ್ ನಿರ್ಧಾರವನ್ನು ಎತ್ತಿ ಹಿಡಿದಿಲ್ಲ, ನೋಟು ಅಮಾನ್ಯೀಕರಣಗೊಳಿಸಿದ್ದು ದೇಶದ ಆರ್ಥಿಕತೆಗೆ ವಿನಾಶಕಾರಿಯಾಗಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ. 500, 1000 ಮುಖಬೆಲೆ ನೋಟುಗಳನ್ನು 2016ರಲ್ಲಿ ಅಮಾನ್ಯೀಕರಣ ಮಾಡಿದ್ದ...

ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ಕೋರ್ಟ್.

ನವದೆಹಲಿ : 2016ರಲ್ಲಿ 500 ಮತ್ತು 1000 ರೂ. ಮುಖಬೆಲೆ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದ್ದು, ನೋಟು ಅಮಾನ್ಯೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು...

ದೇಶದಲ್ಲಿ 173 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,46,78,822ಕ್ಕೆ ಏರಿಕೆ…

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 173 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,46,78,822ಕ್ಕೆ ಏರಿಕೆಯಾಗಿದೆ. ನಿನ್ನೆ 2 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,30,707ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,46,78,822...

ಚೀನಾದಲ್ಲಿ ಭಾರತದ ವಿದ್ಯಾರ್ಥಿ ಸಾವು – ಮೃತದೇಹ ತರಲು ಸಹಾಯ ಮಾಡುವಂತೆ ಕುಟುಂಬಸ್ಥರ ಮನವಿ…

ಚೆನ್ನೈ : ಚೀನಾದಲ್ಲಿ ಅನಾರೋಗ್ಯದಿಂದ ಭಾರತದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಇದೀಗ ಯುವಕನ ಮೃತದೇಹ ತರಿಸಿಕೊಳ್ಳಲು ಆತನ ಕುಟುಂಬಸ್ಥರು ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ. ತಮಿಳುನಾಡು ಮೂಲದ ವಿದ್ಯಾರ್ಥಿ ಶೇಖ್ ಅಬ್ದುಲ್ (22) ಚೀನಾದಲ್ಲಿ ವೈದ್ಯಕೀಯ...
error: Content is protected !!